ತಜ್ಞರ ಸಲಹೆಯಂತೆ ಪಠ್ಯ ಪರಿಷ್ಕರಣೆ: ಮಧು

Team Udayavani, Jul 16, 2023, 7:25 AM IST

MADHU BANGARAPPA

ಸಾಗರ: ಮಕ್ಕಳಿಗೆ ಹೊರೆಯಾಗದಂತೆ ಕೆಲವು ನಿಯಮಗಳನ್ನು ಜಾರಿಗೆ ತರಲಾಗುತ್ತಿದ್ದು, ಇದಕ್ಕೆ ಉತ್ತಮ ಪ್ರತಿಕ್ರಿಯೆ ಬರುತ್ತಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು.

ಶನಿವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಪಠ್ಯಪುಸ್ತಕ ಪರಿಷ್ಕರಣೆ ಸಂದರ್ಭ ಸಹ ತಜ್ಞರ ಅಭಿಪ್ರಾಯ ಪಡೆಯಲಾಗಿದೆ. ಯಾವುದೇ ಪಕ್ಷದ ಪರ-ವಿರುದ್ಧವಿಲ್ಲದೆ, ಮಕ್ಕಳು ಏನನ್ನು ಓದಬೇಕು ಎನ್ನುವುದನ್ನು ಆಯಾ ಕ್ಷೇತ್ರದ ತಜ್ಞರ ಜತೆ ಸಮಾಲೋಚಿಸಿಯೇ ಪಠ್ಯದಲ್ಲಿ ಅಳವಡಿಸಲಾಗುತ್ತಿದೆ ಎಂದರು.

ಅತಿಯಾದ ಪುಸ್ತಕವನ್ನು ಮಕ್ಕಳು ಹೊತ್ತೂಯ್ಯುವುದನ್ನು ತಪ್ಪಿಸಲು ನಿಗ ದಿತ ಮಾನದಂಡ ಅನುಸರಿಸಲಾಗಿದೆ. ಶನಿವಾರ ಬ್ಯಾಗ್‌ ರಹಿತ ದಿನವನ್ನು ಜಾರಿಗೆ ತರಲಾಗಿದೆ. ರಾಜ್ಯದಲ್ಲಿ ಎಲ್ಲ ಮಕ್ಕಳಿಗೆ ಪಠ್ಯಪುಸ್ತಕವನ್ನು ನಿಗ ದಿತ ಅವ ಧಿಯಲ್ಲಿ ತಲುಪಿಸಲಾಗಿದೆ. ಹೆಚ್ಚುವರಿ ಶಿಕ್ಷಕರ ವರ್ಗಾವಣೆ ಬಗ್ಗೆ ಕೆಲವು ಕಡೆಗಳಲ್ಲಿ ಸಮಸ್ಯೆ ಇದ್ದು ಅದನ್ನು ಬಗೆಹರಿಸುವ ನಿಟ್ಟಿನಲ್ಲಿ ಗಮನಹರಿಸಲಾಗಿದೆ. ರಾಜ್ಯದಲ್ಲಿ 15 ಸಾವಿರ ಶಿಕ್ಷಕರ ಹುದ್ದೆಗೆ ಮಂಜೂರಾತಿ ಸಿಕ್ಕಿದ್ದು, ಸದ್ಯದಲ್ಲೇ 13,500 ಶಿಕ್ಷಕರ ನೇಮಕಾತಿ ಪ್ರಕ್ರಿಯೆ ನಡೆಯಲಿದೆ ಎಂದರು.

ಗ್ರಾಮೀಣ ಭಾಗದಲ್ಲಿ ಹಿಂದಿನ ಸರಕಾರ 1ರಿಂದ 8ನೇ ತರಗತಿ ಮಕ್ಕಳಿಗೆ ವಾರಕ್ಕೆ ಒಂದು ದಿನ ಮೊಟ್ಟೆ ಕೊಡುವ ತೀರ್ಮಾನ ತೆಗೆದುಕೊಂಡಿತ್ತು. ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು 1ರಿಂದ 10ನೇ ತರಗತಿಯ ಮಕ್ಕಳಿಗೆ ವಾರಕ್ಕೆ ಎರಡು ದಿನ ಮೊಟ್ಟೆ ಕೊಡಲು ಸೂಚಿಸಿದ್ದಾರೆ. ಮೊಟ್ಟೆ ಸೇವಿಸದವರಿಗೆ ಚಿಕ್ಕಿ ಮತ್ತು ಬಾಳೆಹಣ್ಣು ಕೊಡಲಾಗುತ್ತದೆ. ಸರಕಾರಿ ಶಾಲೆಯ ಸಮಗ್ರ ಅಭಿವೃದ್ಧಿಗೆ ಬಜೆಟ್‌ನಲ್ಲಿ ಹಣ ಇರಿಸಿದ್ದು ಅದನ್ನು ಶೀಘ್ರದಲ್ಲೇ ಅನುಷ್ಠಾನಕ್ಕೆ ತರಲಾಗುತ್ತದೆ ಎಂದು ತಿಳಿಸಿದರು.

ಟಾಪ್ ನ್ಯೂಸ್

Shimoga; ಎಲ್ಲರ ಮನ ಗೆದ್ದಿದ್ದ ಇಟ್ಟಿಗೆ ಹಳ್ಳಿಯ ʼ108 ಆಂಬುಲೆನ್ಸ್ʼ ಹೋರಿ ಇನ್ನಿಲ್ಲ…!

11

KS Eshwarappa: ಸಿದ್ದರಾಮಯ್ಯ ರಾಜೀನಾಮೆ ಕೊಡುತ್ತಾರೋ,ಇಲ್ಲ ಜೈಲಿಗೆ ಹೋಗುತ್ತಾರೋ ಗೊತ್ತಿಲ್ಲ

Cm Siddaramaiah: ಅರ್ಕಾವತಿ ವಿಚಾರದಲ್ಲಿ ರಿಡೂ ಎಂದಿದ್ದು ನಾನಲ್ಲ ಸುಪ್ರೀಂ ಕೋರ್ಟ್

Cm Siddaramaiah: ಅರ್ಕಾವತಿ ವಿಚಾರದಲ್ಲಿ ರಿಡೂ ಎಂದಿದ್ದು ನಾನಲ್ಲ, ಸುಪ್ರೀಂ ಕೋರ್ಟ್

Kaup: ಪಾಂಗಾಳದಲ್ಲಿದೆ ಕೋಟಿ ಚೆನ್ನಯರು ಈಜಿದ ಕಟ್ಟಿಕೆರೆ

Kiccha Sudeep: ನಮ್ಮ ಚಿತ್ರರಂಗದ ಬಗ್ಗೆ ಹೆಮ್ಮೆ ಇದೆ: ಸುದೀಪ್‌

belagaviBelagavi; 2ಎ ಮೀಸಲಾತಿ ‌ವಿಚಾರವಾಗಿ ಉಗ್ರ ಹೋರಾಟದ ಎಚ್ಚರಿಕೆ ನೀಡಿದ ಪಂಚಮಸಾಲಿ ಶ್ರೀ

Belagavi; 2ಎ ಮೀಸಲಾತಿ ‌ವಿಚಾರವಾಗಿ ಉಗ್ರ ಹೋರಾಟದ ಎಚ್ಚರಿಕೆ ನೀಡಿದ ಪಂಚಮಸಾಲಿ ಶ್ರೀ

Viral Video: ತೆರೆದ ಬಾವಿ ಮೇಲೆ ಕೂತು ಮಹಿಳೆಯ ರೀಲ್ಸ್..‌ ಕಾಲಿನಲ್ಲಿ ನೇತಾಡಿದ ಮಗು.!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11

KS Eshwarappa: ಸಿದ್ದರಾಮಯ್ಯ ರಾಜೀನಾಮೆ ಕೊಡುತ್ತಾರೋ,ಇಲ್ಲ ಜೈಲಿಗೆ ಹೋಗುತ್ತಾರೋ ಗೊತ್ತಿಲ್ಲ

Cm Siddaramaiah: ಅರ್ಕಾವತಿ ವಿಚಾರದಲ್ಲಿ ರಿಡೂ ಎಂದಿದ್ದು ನಾನಲ್ಲ ಸುಪ್ರೀಂ ಕೋರ್ಟ್

Cm Siddaramaiah: ಅರ್ಕಾವತಿ ವಿಚಾರದಲ್ಲಿ ರಿಡೂ ಎಂದಿದ್ದು ನಾನಲ್ಲ, ಸುಪ್ರೀಂ ಕೋರ್ಟ್

belagaviBelagavi; 2ಎ ಮೀಸಲಾತಿ ‌ವಿಚಾರವಾಗಿ ಉಗ್ರ ಹೋರಾಟದ ಎಚ್ಚರಿಕೆ ನೀಡಿದ ಪಂಚಮಸಾಲಿ ಶ್ರೀ

Belagavi; 2ಎ ಮೀಸಲಾತಿ ‌ವಿಚಾರವಾಗಿ ಉಗ್ರ ಹೋರಾಟದ ಎಚ್ಚರಿಕೆ ನೀಡಿದ ಪಂಚಮಸಾಲಿ ಶ್ರೀ

Davanagere; ಪ್ರಚೋದನಾತ್ಮಕ ಹೇಳಿಕೆ; ಹಿಂದೂ ಜಾಗರಣ ವೇದಿಕೆ ಮುಖಂಡ ಸತೀಶ್ ಪೂಜಾರಿ ಬಂಧನ

ಮುಂಜಾನೆ ಮನೆಗೆ ನುಗ್ಗಿ ಪುಣೆ ಉದ್ಯಮಿಯ ಹತ್ಯೆ ; ಪತ್ನಿಗೂ ಗಂಭೀರ ಗಾಯ

Karwar: ಮುಂಜಾನೆ ಮನೆಗೆ ನುಗ್ಗಿ ಉದ್ಯಮಿಯ ಹತ್ಯೆ ; ಪತ್ನಿಗೂ ಗಂಭೀರ ಗಾಯ

MUST WATCH

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

ಹೊಸ ಸೇರ್ಪಡೆ

Shimoga; ಎಲ್ಲರ ಮನ ಗೆದ್ದಿದ್ದ ಇಟ್ಟಿಗೆ ಹಳ್ಳಿಯ ʼ108 ಆಂಬುಲೆನ್ಸ್ʼ ಹೋರಿ ಇನ್ನಿಲ್ಲ…!

Shimoga; ಎಲ್ಲರ ಮನ ಗೆದ್ದಿದ್ದ ಇಟ್ಟಿಗೆ ಹಳ್ಳಿಯ ʼ108 ಆಂಬುಲೆನ್ಸ್ʼ ಹೋರಿ ಇನ್ನಿಲ್ಲ…!

11

KS Eshwarappa: ಸಿದ್ದರಾಮಯ್ಯ ರಾಜೀನಾಮೆ ಕೊಡುತ್ತಾರೋ,ಇಲ್ಲ ಜೈಲಿಗೆ ಹೋಗುತ್ತಾರೋ ಗೊತ್ತಿಲ್ಲ

Cm Siddaramaiah: ಅರ್ಕಾವತಿ ವಿಚಾರದಲ್ಲಿ ರಿಡೂ ಎಂದಿದ್ದು ನಾನಲ್ಲ ಸುಪ್ರೀಂ ಕೋರ್ಟ್

Cm Siddaramaiah: ಅರ್ಕಾವತಿ ವಿಚಾರದಲ್ಲಿ ರಿಡೂ ಎಂದಿದ್ದು ನಾನಲ್ಲ, ಸುಪ್ರೀಂ ಕೋರ್ಟ್

Kaup: ಪಾಂಗಾಳದಲ್ಲಿದೆ ಕೋಟಿ ಚೆನ್ನಯರು ಈಜಿದ ಕಟ್ಟಿಕೆರೆ

Kaup: ಪಾಂಗಾಳದಲ್ಲಿದೆ ಕೋಟಿ ಚೆನ್ನಯರು ಈಜಿದ ಕಟ್ಟಿಕೆರೆ

Kiccha Sudeep: ನಮ್ಮ ಚಿತ್ರರಂಗದ ಬಗ್ಗೆ ಹೆಮ್ಮೆ ಇದೆ: ಸುದೀಪ್‌

Kiccha Sudeep: ನಮ್ಮ ಚಿತ್ರರಂಗದ ಬಗ್ಗೆ ಹೆಮ್ಮೆ ಇದೆ: ಸುದೀಪ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.