22ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ
Team Udayavani, Mar 17, 2023, 5:41 AM IST
ಪಡುಬಿದ್ರಿ: ಕಳೆದ 22 ವರ್ಷಗಳಿಂದ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ ತಲೆಮಾರೆಸಿಕೊಂಡಿದ್ದ ಹಳೇ ಆರೋಪಿ ಶಿವಮೊಗ್ಗ ಜಿಲ್ಲೆ, ಸಾಗರ ತಾ| ಬಳಸಗೋಡು ಗ್ರಾಮದ ನಿವಾಸಿ ಹುಚ್ಚಪ್ಪನನ್ನು ಪಡುಬಿದ್ರಿ ಠಾಣಾ ಪಿಎಸ್ಐಗಳಾದ ಪುರುಷೋತ್ತಮ್ ಮತ್ತು ಶಿವರುದ್ರಮ್ಮ ಅವರ ಮಾರ್ಗದರ್ಶನದಲ್ಲಿ ಠಾಣಾ ಎಚ್ಸಿ ರುದ್ರೇಶ್ ಮತ್ತು ಪಿಸಿ ಕರಿಬಸಜ್ಜ, ಪಿಸಿ ಮಧುಸೂದನ್ ಅವರು ಸಾಗರದಲ್ಲಿ ದಸ್ತಗಿರಿ ಮಾಡಿದ್ದಾರೆ. ಈತನ ಬಂಧನಕ್ಕೆ ನ್ಯಾಯಾಲಯದಿಂದ ವಾರಂಟ್ ಹೊರಡಿಸಲಾಗಿದ್ದು ಆರೋಪಿಯನ್ನು ಇಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಆತನಿಗೆ ನ್ಯಾಯಾಲಯವು ಮಾ. 30ರವರೆಗೆ ನ್ಯಾಯಾಂಗ ಬಂಧನವನ್ನು ವಿಧಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Constitution Day: ಉಡುಪಿ ಪೇಜಾವರ ಶ್ರೀ ಮನುಸ್ಮೃತಿ ಪ್ರತಿಪಾದಕರು: ಸಿಎಂ ಸಿದ್ದರಾಮಯ್ಯ
ಕೆರೆ ಬತ್ತುವ ಮೊದಲೇ ಎಚ್ಚರಿಕೆ ಅಗತ್ಯ; ಜೀವ ಸೆಲೆಯಾಗಿರುವ ಕೆರೆಗಳ ನಿರ್ವಹಣೆಯೇ ಆಗುತ್ತಿಲ್ಲ
Yakshagana: ಇಂದು ನೀಲಾವರ ಮೇಳ ತಿರುಗಾಟಕ್ಕೆ ಚಾಲನೆ
ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ
Udupi: ಗೀತಾರ್ಥ ಚಿಂತನೆ-106; ದುಃಖಶಮನಕ್ಕೆ ಆದ್ಯತೆ, ದುಃಖೋತ್ಕರ್ಷಕ್ಕೆ ಅನಾದ್ಯತೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
ICC; ಚಾಂಪಿಯನ್ಸ್ ಟ್ರೋಫಿ ಸುತ್ತಲಿನ ಬಿಕ್ಕಟ್ಟು: ಶುಕ್ರವಾರ ಮಹತ್ವದ ತೀರ್ಮಾನ?
Jasprit Bumrah ನಾಯಕತ್ವದ ಜವಾಬ್ದಾರಿಯನ್ನು ಆನಂದಿಸುತ್ತಾರೆ: ರವಿಶಾಸ್ತ್ರಿ
Lebanon; ಇಸ್ರೇಲ್, ಹೆಜ್ಬುಲ್ಲಾ ಕದನ ವಿರಾಮಕ್ಕೆ ಒಪ್ಪಿಗೆ: ಯುಎಸ್ ಸಮನ್ವಯ
Bengaluru; ಪಾರ್ಕ್ ಗಳಲ್ಲಿ ನಾಯಿ ಮಲ ವಿಸರ್ಜಿಸಿದ್ರೆ ಮಾಲಿಕರಿಗೆ ದಂಡ: ಹೈಕೋರ್ಟ್
BJP Internal Dispute: ಶಾಸಕ ಬಸನಗೌಡ ಯತ್ನಾಳ್ ವಿವಾದ ಇತ್ಯರ್ಥಕ್ಕೆ ಡಿ.9ರ ಗಡುವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.