ಪರವಾನಿಗೆಯಿಲ್ಲದೇ ಉದ್ಘಾಟನೆಗೊಂಡಿದ್ದ ಬಿಗ್ ಬಜಾರಿಗೆ ಬೀಗ
Team Udayavani, Jul 8, 2023, 5:35 AM IST
ವಿಟ್ಲ: ವಿಟ್ಲದ ಅಡ್ಡದಬೀದಿ ಜೆಎಂಜೆ ಕಾಂಪ್ಲೆಕ್ಸ್‌ನಲ್ಲಿ ಪರವಾನಿಗೆಯಿಲ್ಲದೇ ಉದ್ಘಾಟನೆಗೊಂಡಿದ್ದ ಬಿಗ್‌ಬಜಾರಿಗೆ ಕೆಲವೇ ಗಂಟೆಯಲ್ಲಿ ಬೀಗ ಜಡಿಯಲಾಗಿದೆ.
ವಿಟ್ಲದ ಅಡ್ಡದಬೀದಿಯಲ್ಲಿ ಶುಕ್ರವಾರ ಬೆಳಗ್ಗೆ ಬಿಗ್‌ಬಜಾರ್ ಶುಭಾರಂಭಗೊಂಡಿತ್ತು. ಸಂಜೆ ವಿಟ್ಲ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಗೋಪಾಲ ನಾಯ್ಕ ಮತ್ತು ಸಿಬಂದಿ ತೆರಳಿ ಪರಿಶೀಲಿಸಿದಾಗ ವ್ಯಾಪಾರ ನಡೆಸಲು ಪ.ಪಂ.ನಿಂದ ಯಾವುದೇ ಅನುಮತಿ ಪಡೆಯದಿರುವುದು ಗಮನಕ್ಕೆ ಬಂದಿದೆ.
ಬಳಿಕ ಅಧಿಕಾರಿಗಳು ಅಂಗಡಿಗೆ ಬೀಗ ಜಡಿದಿದ್ದಾರೆ. ಬಿಗ್‌ಬಜಾರ್‌ನ ಪ್ರಚಾರದ ಬ್ಯಾನರನ್ನು ವಿದ್ಯುತ್ ಟ್ರಾನ್ಸ್‌ಫಾರ್ಮರ್‌ಗೆ ಅಳವಡಿಸಿದ್ದು, ಇದು ಕಾನೂನು ಬಾಹಿರವಾಗಿದ್ದು, ಅದನ್ನು ಕೂಡ ಅಧಿ ಕಾರಿಗಳು ತೆರವುಗೊಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Deepawali: ಸುಳ್ಯದಲ್ಲಿ ಗಮನ ಸೆಳೆದ ಬಲೀಂದ್ರ ಅಲಂಕಾರ ಸರ್ಧೆ
Bantwala ತಾಲೂಕು ಮಟ್ಟದ ಚಿಣ್ಣರ ಬಣ್ಣ ಮಕ್ಕಳ ಚಿತ್ರಕಲಾ ಸ್ಪರ್ಧೆ
Puttur: ಮುಂಜಾನೆ 3 ಗಂಟೆಗೆ ನಡೆಯಿತು ಅಗಲಿದವರಿಗೆ ಅವಲಕ್ಕಿ ಸಮರ್ಪಣೆ!
ಮರ ಬಿದ್ದು ಸವಾರ ಸಾವು; ಅಪಾಯಕಾರಿ ಮರ ತೆರವಿಗೆ ಅಗ್ರಹಿಸಿ ರಸ್ತೆ ತಡೆ ನಡೆಸಿ ಪ್ರತಿಭಟನೆ
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.