ವಾಸನೆ, ರುಚಿ ನಷ್ಟ ಕೋವಿಡ್‌-19 ಲಕ್ಷಣ?

ಆರೋಗ್ಯ ಇಲಾಖೆಯಿಂದ ಚಿಕಿತ್ಸೆ ನಿರ್ವಹಣೆ ಮಾರ್ಗಸೂಚಿ

Team Udayavani, Jun 14, 2020, 6:20 AM IST

ವಾಸನೆ, ರುಚಿ ನಷ್ಟ ಕೋವಿಡ್‌-19 ಲಕ್ಷಣ?

ಹೊಸದಿಲ್ಲಿ: ವಾಸನೆ, ರುಚಿ ಗ್ರಹಣ ಸಾಮರ್ಥ್ಯ ನಷ್ಟವೂ ಕೋವಿಡ್‌-19 ಲಕ್ಷಣ ಆಗಿರಬಹುದು ಎಂಬ ಅಂಶವನ್ನು ಕೇಂದ್ರ ಆರೋಗ್ಯ ಇಲಾಖೆ ತನ್ನ ಮಾರ್ಗಸೂಚಿಯಲ್ಲಿ ಸೇರಿಸಿದೆ.

ಸರಕಾರಿ ಅಂಕಿಅಂಶಗಳ ಪ್ರಕಾರ ಉಸಿರಾಟ ತೊಂದರೆ ಗಳಿಗೆ ಮುನ್ನ ವಾಸನೆ ಮತ್ತು ರುಚಿ ನಷ್ಟದ ಲಕ್ಷಣಗಳು ವರದಿಯಾಗಿವೆ. ಹಾಗಾಗಿ ಇದು ಸೋಂಕಿನ ಲಕ್ಷಣವಾಗಿರ ಬಹುದು. ವಯಸ್ಸಾದವರು, ರೋಗನಿರೋಧಕ ಶಕ್ತಿ ಕಡಿಮೆ ಇರುವವರಲ್ಲಿ ಆಯಾಸ, ಅತಿಸಾರ, ರುಚಿ ನಷ್ಟ ದಂತಹ ಲಕ್ಷಣಗಳಿರುತ್ತವೆ. ಮಕ್ಕಳಲ್ಲಿ ಜ್ವರ, ಕೆಮ್ಮಿನ ಲಕ್ಷಣ ಗಳಿಲ್ಲದ ಪ್ರಕರಣಗಳೂ ಕಂಡುಬಂದಿವೆ ಎನ್ನಲಾಗಿದೆ.

ರೋಗಲಕ್ಷಣಗಳಿಲ್ಲದ ಪ್ರಕರಣಗಳು ಶೇ.45ರಷ್ಟಿರ ಬಹುದು. ಹೀಗಾಗಿ ದೇಹದೊಳಗೆ ಸೇರಿದ ಕೋವಿಡ್‌-19 ವೈರಸ್‌ ಸೋಂಕಿನ ಲಕ್ಷಣಗಳನ್ನು ಪ್ರದರ್ಶಿಸದೆ ಹಾನಿ ಉಂಟು ಮಾಡಬಹುದು ಎಂದು “ಅನ್ನಾಲ್ಸ್‌ ಆಫ್ ಇಂಟರ್ನಲ್‌ ಮೆಡಿಸಿನ್‌’ ನಿಯತಕಾಲಿಕದಲ್ಲಿ ಪ್ರಕಟವಾಗಿರುವ ಅಧ್ಯಯನ ಲೇಖನ ಹೇಳಿದೆ.

ಸಚಿವರೊಂದಿಗೆ ಪ್ರಧಾನಿ ಸಭೆ
ಕೆಲವು ರಾಜ್ಯಗಳಲ್ಲಿ ಭಾರೀ ಪ್ರಮಾಣದ ಸೋಂಕು ಕಾಣಿಸಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಅವರು ಶನಿವಾರ ಹಿರಿಯ ಸಚಿವರು, ಅಧಿಕಾರಿಗಳ ಜತೆ ಚರ್ಚೆ ನಡೆಸಿದ್ದಾರೆ. ಸೋಂಕು ಹೆಚ್ಚಿರುವ ರಾಜ್ಯಗಳ ಸ್ಥಿತಿಗತಿ ವರದಿ ಪಡೆದ ಅವರು, ಮುಂದೆ ತೆಗೆದುಕೊಳ್ಳಬೇಕಾಗಿರುವ ತುರ್ತು ಕ್ರಮಗಳ ಬಗ್ಗೆ ಗಮನಹರಿಸುವಂತೆ ಸೂಚಿಸಿದ್ದಾರೆ. ಈ ರಾಜ್ಯಗಳ ಆಸ್ಪತ್ರೆಗಳಲ್ಲಿನ ಹಾಸಿಗೆ ಸಾಮರ್ಥ್ಯವೂ ಕಡಿಮೆಯಾಗುತ್ತಿದ್ದು, ಮುಂದೇನು ಮಾಡಬೇಕು ಎಂಬ ಬಗ್ಗೆ ಚರ್ಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಜೂ.16 ಮತ್ತು 17ರಂದು ಸಿಎಂಗಳ ಸಭೆ ನಡೆಯುತ್ತಿದ್ದು, ಮುಂದೆ ರೂಪಿಸಬೇಕಾದ ಕ್ರಮಗಳ ಬಗ್ಗೆ ಯೋಜನೆ ತಯಾರಿಸುವ ಸಲುವಾಗಿ ಈ ಸಭೆ ಕರೆಯಲಾಗಿತ್ತು ಎಂದೂ ಹೇಳಲಾಗುತ್ತಿದೆ.

ಟಾಪ್ ನ್ಯೂಸ್

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Mangalore_Airport-NewTerminal

Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

BGV-CM-SS

Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ

Frud

Mangaluru: ಆನ್‌ಲೈನ್‌ ಗೇಮ್‌ನಲ್ಲಿ ವಂಚಕರ ಪರಿಚಯ; ಜಾಲ ಸೇರಿದ್ದ ಯುವಕ

MCC-BankArrest

Mangaluru: ಸಾಲಗಾರನ ಆತ್ಮಹ*ತ್ಯೆಗೆ ಪ್ರಚೋದನೆ ಆರೋಪ: ಎಂಸಿಸಿ ಬ್ಯಾಂಕ್‌ ಅಧ್ಯಕ್ಷನ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Mumbai Coast: ಗೇಟ್‌ವೇ ಆಫ್‌ ಇಂಡಿಯಾ ಬಳಿ ದೋಣಿ ದುರಂತ: 13 ಮಂದಿ ದುರ್ಮರಣ!

Narendra Modi: 43 ವರ್ಷದ ಬಳಿಕ ಭಾರತ ಪ್ರಧಾನಿ ಕುವೈಟ್‌ ಭೇಟಿ: 21ರಿಂದ ಮೋದಿ ಪ್ರವಾಸ

Narendra Modi: 43 ವರ್ಷದ ಬಳಿಕ ಭಾರತ ಪ್ರಧಾನಿ ಕುವೈಟ್‌ ಭೇಟಿ: 21ರಿಂದ ಮೋದಿ ಪ್ರವಾಸ

GST: ಜೊಮ್ಯಾಟೊ, ಸ್ವಿಗ್ಗಿ ತಾಣಗಳ ಮೇಲೆ ಶೇ.5 ಜಿಎಸ್‌ಟಿ ಕಡಿತ?

GST: ಜೊಮ್ಯಾಟೊ, ಸ್ವಿಗ್ಗಿ ತಾಣಗಳ ಮೇಲೆ ಶೇ.5 ಜಿಎಸ್‌ಟಿ ಕಡಿತ?

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Mangalore_Airport-NewTerminal

Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

BGV-CM-SS

Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.