ರಾಜ್ಯದಲ್ಲಿ ಕೋವಿಡ್ ಮಹಾಸ್ಪೋಟ : ಇಂದು 14738 ಪ್ರಕರಣಗಳು
Team Udayavani, Apr 15, 2021, 7:16 PM IST
ಬೆಂಗಳೂರು: ರಾಜ್ಯದಲ್ಲಿ ಇಂದು ಕೂಡ ಕೋವಿಡ್ ಹೊಸ ಪ್ರಕರಣಗಳ ಸಂಖ್ಯೆಯಲ್ಲಿ ಸ್ಫೋಟವಾಗಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ ಬರೋಬ್ಬರಿ 14738 ಜನರಿಗೆ ಮಹಾಮಾರಿ ಕೋವಿಡ್ ಸೋಂಕು ತಗುಲಿರುವುದು ದೃಢಪಟ್ಟಿದೆ.
ಇಂದು ಸಂಜೆ ಕರ್ನಾಟಕ ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ವರದಿಗಳ ಪ್ರಕಾರ, ಕಳೆದ 24 ಗಂಟೆಗಳ ಕಾಲಾವಧಿಯಲ್ಲಿ (ದಿನಾಂಕ 13.04.2021 ರ 00:00 ರಿಂದ 23:59 ರವರೆಗೆ) ಪತ್ತೆಯಾಗಿರುವ ಸಕ್ರಿಯ ಪ್ರಕರಣಗಳ ಸಂಖ್ಯೆ 14738 ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 1109650 ಕ್ಕೆ ಏರಿಕೆಯಾಗಿದೆ.
ಇದೇ ಅವಧಿಯಲ್ಲಿ ರಾಜ್ಯದಲ್ಲಿ ಇಂದು 3591 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, ಇದುವರೆಗೆ 999958 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ 96561 ಸಕ್ರಿಯ ಪ್ರಕರಣಗಳಿದ್ದು, 506 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇವತ್ತು 66 ಜನ ಸೋಂಕಿತರು ಮೃತಪಟ್ಟಿದ್ದು, ಇದುವರೆಗೆ ಕೋವಿಡ್ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 13112ಕ್ಕೆ ಏರಿಕೆಯಾಗಿದೆ. ರಾಜಧಾನಿ ಬೆಂಗಳೂರಿನಲ್ಲಿ ಇಂದು 10497 ಜನರಿಗೆ ಕೋವಿಡ್ ಸೋಂಕು ತಗುಲಿದೆ. ಇವತ್ತು ಒಂದೇ ದಿನ 30 ಜನ ಸೋಂಕಿತರು ಮೃತಪಟ್ಟಿದ್ದು, 71827 ಸಕ್ರಿಯ ಪ್ರಕರಣಗಳಿವೆ.
Today’s Media Bulletin 15/04/2021
Please click on the link below to view bulletinhttps://t.co/Yfl3dLJbo7@mla_sudhakar @DVSadanandGowda @ShobhaBJP @PCMohanMP @Tejasvi_Surya @CTRavi_BJP @kiranshaw @WFRising @citizenkamran @BangaloreBuzz @RCBTweets @NammaKarnataka_ pic.twitter.com/FTCiAKGlmF— K’taka Health Dept (@DHFWKA) April 15, 2021
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
MUST WATCH
ಹೊಸ ಸೇರ್ಪಡೆ
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ
Thailand ನಲ್ಲಿ ಜೇನಿನ ಆಯುರ್ವೇದ ಔಷಧ ಕಥೆ ಹೇಳಿದ ಅಪ್ಪ,ಮಗಳು
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.