ಅರೆಭಾಷೆ ಅಕಾಡೆಮಿ ಪ್ರಥಮ ಅಧ್ಯಕ್ಷ ಎನ್.ಎಸ್.ದೇವಿಪ್ರಸಾದ್ ಸಂಪಾಜೆ ನಿಧನ
Team Udayavani, Jan 10, 2022, 3:08 PM IST
ಸುಳ್ಯ: ಸಾಹಿತಿ, ನಾಟಕಕಾರ, ಅರೆಭಾಷೆ ಅಕಾಡೆಮಿ ಪ್ರಥಮ ಅಧ್ಯಕ್ಷ ಎನ್.ಎಸ್.ದೇವಿಪ್ರಸಾದ್ ಸಂಪಾಜೆ (78 ) ಸ್ವಗೃಹದಲ್ಲಿ ಸೋಮವಾರ ನಿಧನರಾಗಿದ್ದಾರೆ.
ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದ ಅವರು, ಪತ್ನಿ ಎನ್.ಎಸ್. ದೇವಿಪ್ರಸಾದರು, ಇಬ್ಬರು ಪುತ್ರಿಯರು, ಸೊಸೆ ಹಾಗೂ ಮೊಮ್ಮಕ್ಕಳನ್ನು ಅಗಲಿದ್ದಾರೆ.
ಸಂಪಾಜೆ ಜೂನಿಯರ್ ಕಾಲೇಜ್ ಸಂಚಾಲಕರಾಗಿದ್ದ ಅವರು ಸಂಪಾಜೆಯ ಪಂಚಲಿಂಗೇಶ್ವರ ದೇವಸ್ಥಾನದ ಮೊಕ್ಥಸರರಾಗಿದ್ದರು. ಕೆಲವು ವರ್ಷಗಳ ಹಿಂದೆ ಸುಳ್ಯದಿಂದ ಮಂಗಳೂರು ವರೆಗೆ ಅಮರಕ್ರಾಂತಿ ಕಾಲ್ನಡಿಗೆ ಜಾಥಾ ಏರ್ಪಡಿಸಿದ್ದರು.
ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದ ಅವರು ಕೊಡಗು ಪ್ರಜಾ ವೇದಿಕೆಯ ಅಧ್ಯಕ್ಷರಾಗಿ ಕೊಡಗು ಪ್ರತ್ಯೇಕ ರಾಜ್ಯ ಬೇಡಿಕೆಯ ವಿರುದ್ಧ ಹೋರಾಟ ಸಂಘಟಿಸಿದ್ದರು.
ಕೆಲ ಸಮಯದಿಂದ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಕಳೆದ ಸೋಮವಾರ ಅರೆಭಾಷೆ ಅಕಾಡೆಮಿಯ ಗೌರವ ಪ್ರಶಸ್ತಿಗೆ ಭಾಜನರಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Issue: ಮೂರು ತಂಡ ರಚನೆಗೆ ಅವ್ವ-ಅಪ್ಪ ಏನೂ ಇಲ್ಲ: ಬಸನಗೌಡ ಪಾಟೀಲ್ ಯತ್ನಾಳ್ ಆಕ್ಷೇಪ
GKVK Research; ಇನ್ನು ಜೇನು ಗೂಡು ಕಟ್ಟಬೇಕಿಲ್ಲ: 3ಡಿ ಗೂಡು ಆವಿಷ್ಕಾರ!
Ration Card: ರಾಜ್ಯದಲ್ಲಿ ಪಡಿತರ ನೀಡಲು ಹಣದ ಕೊರತೆ ಇಲ್ಲ: ಸಚಿವ ಮುನಿಯಪ್ಪ
Congress ಗ್ಯಾರಂಟಿ ಸುಳ್ಳು ಎಂದು ಸಾಬೀತು ಮಾಡಿ: ಮೋದಿಗೆ ಸಿದ್ದರಾಮಯ್ಯ ಸವಾಲು
BJP; ಈ ವಾರವೇ ವಕ್ಫ್ ಹೋರಾಟ: ಅಧಿವೇಶನಕ್ಕೂ ಬಿಸಿ…ಹೇಗಿರಲಿದೆ ಪ್ರತಿಭಟನೆ?
MUST WATCH
ಹೊಸ ಸೇರ್ಪಡೆ
Waqf Issue: ಮೂರು ತಂಡ ರಚನೆಗೆ ಅವ್ವ-ಅಪ್ಪ ಏನೂ ಇಲ್ಲ: ಬಸನಗೌಡ ಪಾಟೀಲ್ ಯತ್ನಾಳ್ ಆಕ್ಷೇಪ
GKVK Research; ಇನ್ನು ಜೇನು ಗೂಡು ಕಟ್ಟಬೇಕಿಲ್ಲ: 3ಡಿ ಗೂಡು ಆವಿಷ್ಕಾರ!
Court Judgement: ತಪ್ಪಿತಸ್ಥ ಎಂದಾದರೆ ಮಾತ್ರ ರಾಜೀನಾಮೆ ನೀಡಬೇಕು: ಜಿ.ಟಿ.ದೇವೇಗೌಡ
Daily Horoscope: ಈ ರಾಶಿಯವರಿಗಿಂದು ದಿನವಿಡೀ ಮಿಶ್ರ ಫಲಗಳ ಅನುಭವ
Average Income: ದೇಶದ ಗ್ರಾಮ ಪಂಚಾಯ್ತಿ ಆದಾಯ ಕೇವಲ 59 ಮಾತ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.