ಗೃಹ ರಕ್ಷಕ ಸ್ವಯಂಸೇವಕರ ಕರ್ತವ್ಯ ಭತ್ಯೆ ಹೆಚ್ಚಿಸಿದ ಸರಕಾರ
Team Udayavani, Mar 8, 2022, 7:12 PM IST
ಬೆಂಗಳೂರು : ರಾಜ್ಯದಲ್ಲಿ ಪೊಲೀಸ್ ಇಲಾಖೆಯನ್ನು ಹೊರತುಪಡಿಸಿ ಕರ್ತವ್ಯ ನಿರ್ವಹಿಸುತ್ತಿರುವ ಸುಮಾರು 3025 ಗೃಹ ರಕ್ಷಕ ಸ್ವಯಂಸೇವಕರ ಭತ್ಯೆಯನ್ನು ಹೆಚ್ಚಿಸಿ, ರಾಜ್ಯ ಸರಕಾರ ಆದೇಶ ಹೊರಡಿಸಿದೆ.
“ಸರಕಾರದ ಈ ನಿರ್ಧಾರದಿಂದ ರಾಜ್ಯದ ವಿವಿಧ ಇಲಾಖೆಯಲ್ಲಿ ಗೃಹ ರಕ್ಷಕ ಸ್ವಯಂಸೇವಕರಾಗಿ ಕರ್ತವ್ಯ ನಿರ್ವಹಿಸುತ್ತಿರುವವರ ಬಹಳ ದಿನಗಳ ಬೇಡಿಕೆ ಈಡೆರಿಸಿದಂತೆ ಆಗಿದೆ” ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ರವರು ಇಂದು ತಿಳಿಸಿದ್ದಾರೆ.
ಪೊಲೀಸ್ ಇಲಾಖೆ ಹೊರತು ಪಡಿಸಿ ಕರ್ತವ್ಯ ನಿರ್ವಹಿಸುತ್ತಿರುವ ಸರಿ ಸುಮಾರು ೩೦೨೫ , ಗೃಹ ರಕ್ಷಕ ಹಾಗೂ ಪೌರ ರಕ್ಷಣಾ ಇಲಾಖೆಯ ಸ್ವಯಂ ಸೇವಕರಿಗೆ ನೀಡಲಾಗುತ್ತಿರುವ ದಿನ ಭತ್ಯೆಯನ್ನು ರೂಪಾಯಿ 600 ಕ್ಕೆ ಹೆಚ್ಚಳ ಮಾಡಿ ಆದೇಶ ಹೊರಡಿಸಲಾಗಿದೆ.
ಸದರಿ ಗೃಹ ರಕ್ಷರನ್ನು ವರ್ಷದಲ್ಲಿ 353 ದಿನಗಳ ಕಾಲ ಕರ್ತವ್ಯಕ್ಕೆ ನಿಯೋಜಿಸಲಾಗುತ್ತಿ ರುವುದರಿಂದ ಬೆಂಗಳೂರು ನಗರದಲ್ಲಿ ರೂಪಾಯಿ 455 ರಿಂದ ರೂಪಾಯಿ 600 ಹಾಗೂ ರಾಜ್ಯದ ಇತರೆ ಭಾಗಗಳಲ್ಲಿ ರೂಪಾಯಿ 380 ರಿಂದ ರೂ 600 ಕ್ಕೆ ಹೆಚ್ಚಳ ಮಾಡಬಹುದೆಂದು ಪ್ರಸ್ತಾವನೆ ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sagara: ಸಹಕಾರಿ ಚಳುವಳಿಯ ಭದ್ರ ಬೇರು ಕರ್ನಾಟಕದಲ್ಲಿದೆ: ಬಿ.ಎಸ್.ಯಡಿಯೂರಪ್ಪ
Liquor: ಮದ್ಯ ಬಂದ್ ಗೆ ಬೆಂಬಲವಿಲ್ಲ: ಪ್ರವಾಸೋದ್ಯಮ ಹೋಟೆಲ್ ಮಾಲೀಕರ ಸಂಘ
Bagalakote: ಅನರ್ಹರ ಬಿಪಿಎಲ್ ಕಾರ್ಡ್ ಗಳು ಮಾತ್ರ ರದ್ದು: ಸಿಎಂ ಸಿದ್ದರಾಮಯ್ಯ
Kunigal: ಹಳ್ಳಕ್ಕೆ ಉರುಳಿ ಬಿದ್ದ ಟ್ರ್ಯಾಕ್ಟರ್… ತಂದೆ ಮಗ ಸಾವು
Davanagere: ಯತ್ನಾಳ್ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ
MUST WATCH
ಹೊಸ ಸೇರ್ಪಡೆ
KL Rahul; ಗಾಯದ ಚಿಂತೆ ನಿವಾರಿಸಲು ನೆಟ್ನಲ್ಲಿ ಬ್ಯಾಟಿಂಗ್: ಬ್ಯಾಕ್-ಅಪ್ ಆಗಿ ಪಡಿಕ್ಕಲ್
Maharastra: ಚುನಾವಣಾ ರ್ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ
Kantara Chapter 1: ರಿಷಬ್ ಶೆಟ್ಟಿ ʼಕಾಂತಾರ ಚಾಪ್ಟರ್ -1ʼ ರಿಲೀಸ್ ಗೆ ಡೇಟ್ ಫಿಕ್ಸ್
The Sabarmati Report ;ಸಿನಿಮಾವಾಗಿ ಗೋಧ್ರಾ ದುರಂತ: ಸತ್ಯ ಹೊರಬರುತ್ತಿದೆ ಎಂದ ಪ್ರಧಾನಿ
Kinnal raj; ʼಸಿಂಹರೂಪಿಣಿʼಗೆ 25ರ ಸಂಭ್ರಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.