ಪ್ರಶಾಂತ್ ಸಂಬರಗಿ ವಿರುದ್ಧದ ಪ್ರಕರಣಕ್ಕೆ ತಾತ್ಕಾಲಿಕ ತಡೆ ನೀಡಿದ ಹೈಕೋರ್ಟ್
Team Udayavani, Dec 16, 2022, 10:16 PM IST
ಬೆಂಗಳೂರು: “ಮೀ ಟೂ’ ವಿವಾದದ ಹಿನ್ನಲೆಯಲ್ಲಿ ನಟಿ ಶ್ರುತಿ ಹರಿಹರನ್ ಅವರ ಚಾರಿತ್ರ್ಯ ಹಾಗೂ ಖಾಸಗಿತನಕ್ಕೆ ಧಕ್ಕೆ ತಂದ ಆರೋಪಕ್ಕೆ ಸಂಬಂಧಿಸಿದಂತೆ ನಿರ್ಮಾಪಕ ಹಾಗೂ ವಿತರಕ ಪ್ರಶಾಂತ್ ಸಂಬರಗಿ ವಿರುದ್ಧ ದಾಖಲಾಗಿರುವ ಪ್ರಕರಣದ ಕುರಿತು ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ವಿಚಾರಣೆಗೆ ಹೈಕೋರ್ಟ್ ತಾತ್ಕಾಲಿಕ ತಡೆಯಾಜ್ಞೆ ನೀಡಿದೆ.
ನಗರದ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಶೃತಿ ಹರಿಹರನ್ ದಾಖಲಿಸಿರುವ ದೂರು ಹಾಗೂ ಆ ಸಂಬಂಧ ಬೆಂಗಳೂರಿನ 8ನೇ ಎಸಿಎಂಎಂ ನ್ಯಾಯಾಲಯದಲ್ಲಿ ನಡೆಯುತ್ತಿರುವ ವಿಚಾರಣೆ ರದ್ದುಕೋರಿ ಪ್ರಶಾಂತ್ ಸಂಬರಗಿ ಹೈಕೋರ್ಟ್ಗೆ ಸಲ್ಲಿಸಿದ ಕ್ರಿಮಿನಲ್ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ. ನಟರಾಜನ್ ಅವರಿದ್ದ ಏಕಸದಸ್ಯ ನ್ಯಾಯಪೀಠ, ಅರ್ಜಿಯ ಮುಂದಿನ ವಿಚಾರಣೆವರೆಗೆ ಸಂಬರಗಿ ವಿರುದ್ಧದ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ವಿಚಾರಣಾ ಪ್ರಕ್ರಿಯೆಗೆ ತಡೆಯಾಜ್ಞೆ ನೀಡಿ, ವಿಚಾರಣೆಯನ್ನು 2023ರ ಫೆ.1ಕ್ಕೆ ಮುಂದೂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಹಾರಾಷ್ಟ್ರ ಸೋಲಿನ ಬೆನ್ನಲ್ಲೇ ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಸತೀಶ್ ಜಾರಕಿಹೊಳಿ
Belagavi: ಗ್ಯಾರಂಟಿ ವಿರೋಧಿಸಿದ ವಿಪಕ್ಷಗಳಿಗೆ ಸ್ಪಷ್ಟ ಉತ್ತರ ನೀಡಿದ ಮತದಾರ: ಹೆಬ್ಬಾಳ್ಕರ್
Channaptna Result: ಕೊನೆ ಕ್ಷಣದಲ್ಲಿ ಪಕ್ಷ ಬದಲಿಸಿದರೂ ಗೆದ್ದ ಸೈನಿಕ: ನೆರವಾದ ಡಿಕೆ ತಂತ್ರ
Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್: ಇಲ್ಲಿದೆ ಮತಎಣಿಕೆಯ ಪೂರ್ಣವಿವರ
Karnataka By Poll Results: ಜೆಡಿಎಸ್ ಅಂತಿಮ ದಿನ ಎಣಿಸತೊಡಗಿದೆ: ಸಿ.ಪಿ.ಯೋಗೇಶ್ವರ್
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
West Bengal bypolls; ಟಿಎಂಸಿ ಕ್ಲೀನ್ ಸ್ವೀಪ್: ಪ್ರತಿಭಟನೆಗಳು ಬಿಜೆಪಿಗೆ ಸಹಕಾರಿಯಾಗಲಿಲ್ಲ
ಮಹಾರಾಷ್ಟ್ರ ಸೋಲಿನ ಬೆನ್ನಲ್ಲೇ ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಸತೀಶ್ ಜಾರಕಿಹೊಳಿ
55th IFFI Goa: ಪ್ರಸಾರ ಭಾರತಿಯಿಂದಲೂ ಒಟಿಟಿ ವೇವ್ಸ್ – ಮನರಂಜನೆಗೆ ಹೊಸ ಆಯಾಮ
ಮುಂಡಗೋಡ: ಮಂಗನಬಾವು ಉಲ್ಬಣ-ಮೂರು ದಿನ ಶಾಲೆಗೆ ರಜೆ
Maharashtra Polls: ಯಾರಾಗಲಿದ್ದಾರೆ ಮಹಾ ಮುಖ್ಯಮಂತ್ರಿ? ಸುಳಿವು ನೀಡಿದ ಫಡ್ನವೀಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.