ಸಿದ್ದಾಪುರ-ಕುಮಟಾ ರಾಜ್ಯ ಹೆದ್ದಾರಿಯಲ್ಲಿ ಏಕಾಏಕಿ ಕುಸಿದು ಬಿದ್ದ ರಸ್ತೆ
ಸುದ್ದಿ ತಿಳಿಯುತ್ತಿದ್ದಂತೆ ಗುಂಡಿ ಮುಚ್ಚಿದ ಲೋಕೋಪಯೋಗಿ ಇಲಾಖೆ ಸಿಬ್ಬಂದಿ
Team Udayavani, Apr 25, 2023, 7:56 PM IST
ಸಿದ್ದಾಪುರ: ತಾಲೂಕಿನ ತ್ಯಾರ್ಸಿ ಬಳಿ ಸಿದ್ದಾಪುರ-ಕುಮಟಾ ರಾಜ್ಯ ಹೆದ್ದಾರಿ ಏಕಾಏಕಿ ಕುಸಿದಿದ್ದು, ಲೋಕೋಪಯೋಗಿ ಇಲಾಖೆಯವರು ಸರಿಪಡಿಸಿ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ.
ಸಿದ್ದಾಪುರ-ಕುಮಟಾ ರಾಜ್ಯ ಹೆದ್ದಾರಿಯಲ್ಲಿ ತ್ಯಾರ್ಸಿ ಸಮೀಪ ಮಂಗಳವಾರ ಬೆಳಿಗ್ಗೆ ರಸ್ತೆ ಮಧ್ಯೆ ಕುಸಿದು ಸುರಂಗವಾಗಿ ಮಾರ್ಪಟ್ಟಿತ್ತು. ಸ್ಥಳೀಯ ಯುವಕರು ಹೊಂಡಕ್ಕೆ ಕಲ್ಲು ಮುಚ್ಚಿ ಎರಡು ಬದಿಗೆ ವಾಹನ ಸಂಚಾರಕ್ಕೆ ದಾರಿ ಮಾಡಿಕೊಟ್ಟಿದ್ದರು. ಸುದ್ದಿ ತಿಳಿಯುತ್ತಿದ್ದಂತೆ ಪೊಲೀಸರು ಹಾಗೂ ಲೋಕೋಪಯೋಗಿ ಇಲಾಖೆ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲಿಸಿ ಕುಸಿದ ಹೊಂಡವನ್ನು ತುಂಬಿ ಹೆದ್ದಾರಿ ಸರಿಪಡಿಸಿದ್ದಾರೆ. ರಸ್ತೆ ದಿಢೀರ್ ಕುಸಿತಕ್ಕೆ ಕಾರಣ ಏನೆಂಬುದು ಮಾತ್ರ ತಿಳಿದಿಲ್ಲ.
ಇದನ್ನೂ ಓದಿ: Farangipet ಚೆಕ್ ಪೋಸ್ಟ್ ನಲ್ಲಿ 3 ಲಕ್ಷ ನಗದು ಹಣ ವಶಪಡಿಸಿದ ಪೊಲೀಸ್ ಸಿಬ್ಬಂದಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dandeli ನಗರ ಠಾಣೆಯ ತನಿಖಾ ವಿಭಾಗದ ಪಿಎಸ್ಐಯಾಗಿ ಕಿರಣ್ ಪಾಟೀಲ್ ಅಧಿಕಾರ ಸ್ಬೀಕಾರ
Order: ಶಿರೂರು ಗುಡ್ಡ ಕುಸಿತ: 2 ತಿಂಗಳೊಳಗೆ 5 ಲ.ರೂ. ಪರಿಹಾರಕ್ಕೆ ಹೈಕೋರ್ಟ್ ಸೂಚನೆ
Dandeli: ಸಾರಿಗೆ ಬಸ್ಸಿನಲ್ಲೇ ಪ್ರಯಾಣಿಕನಿಗೆ ಹೃದಯಾಘಾತ… ಆಸ್ಪತ್ರೆ ಮಾರ್ಗದಲ್ಲಿ ಮೃತ್ಯು
Dandeli: ಅಪರಿಚಿತ ವಾಹನ ಡಿಕ್ಕಿ; ಕರು ಸಾವು
Dandeli: ವಕ್ಫ್ ಮಂಡಳಿ ಮತ್ತು ರಾಜ್ಯ ಸರ್ಕಾರದ ಕ್ರಮ ವಿರೋಧಿಸಿ ಬಿಜೆಪಿಯಿಂದ ಪ್ರತಿಭಟನೆ
MUST WATCH
ಹೊಸ ಸೇರ್ಪಡೆ
KSOU: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ; ಪ್ರವೇಶಾತಿ ಆರಂಭ
Ayushman Bharat; ಎಲ್ಲ ಖಾಸಗಿ ಆಸ್ಪತ್ರೆಗಳ ಸೇರ್ಪಡೆಗೆ ಸಂಸದರ ಸೂಚನೆ
J&K: ವಾಜಪೇಯಿ ಬದುಕಿದ್ದರೆ ಜಮ್ಮು ಕಾಶ್ಮೀರ ಕೇಂದ್ರಾಡಳಿತ ಪ್ರದೇಶವಾಗುತ್ತಿರಲಿಲ್ಲ: ಒಮರ್
Mangaluru: ಪಿಲಿಕುಳ ಮೃಗಾಲಯಕ್ಕೆ “ಏಷ್ಯಾಟಿಕ್ ಗಂಡು ಸಿಂಹ’ ಆಗಮನ
ನ.8 ರಂದು ಕಾಪು ದಂಡತೀರ್ಥ ಪದವಿ ಪೂರ್ವ ಕಾಲೇಜಿನ ರಜತ ಮಹೋತ್ಸವ ಸಮಾರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.