ದೇಶದಲ್ಲಿದ್ದಾರೆ ಕೋಟ್ಯಧಿಪತಿ ಮುಖ್ಯಮಂತ್ರಿಗಳು – ಯಾರು ಫಸ್ಟ್…ಯಾರು ಲಾಸ್ಟ್..?
CM ಬಸವರಾಜ ಬೊಮ್ಮಾಯಿಗೆ ಎಷ್ಟನೇ ಸ್ಥಾನ?
Team Udayavani, Apr 13, 2023, 7:30 AM IST
ದೇಶದ 28 ರಾಜ್ಯಗಳು, 2 ಕೇಂದ್ರಾಡಳಿತ ಪ್ರದೇಶಗಳ ಮುಖ್ಯಮಂತ್ರಿಗಳ ಆಸ್ತಿ ವಿವರಗಳನ್ನು ಚುನಾವಣೆ ಅಫಿದವಿತ್ಗಳ ಆಧಾರದಲ್ಲಿ ಅಸೋಸಿಯೇಶನ್ ಫಾರ್ ಡೆಮಾಕ್ರಾಟಿಕ್ ರಿಫಾರ್ಮ್ (ಎಡಿಆರ್) ಬಹಿರಂಗಗೊಳಿಸಿದೆ. ಒಟ್ಟು 30 ಸಿಎಂಗಳ ಪೈಕಿ 29 ಮಂದಿ ಕೋಟ್ಯಧಿಪತಿಗಳು. ಈ ಕುರಿತ ವಿವರ ಇಲ್ಲಿದೆ.
ಜಗನ್ ಮೋಹನ್ ಫಸ್ಟ್; ದೀದಿ ಲಾಸ್ಟ್!
ದೇಶದ 30 ಮುಖ್ಯಮಂತ್ರಿಗಳ ಪೈಕಿ ಆಂಧ್ರಪ್ರದೇಶ ಸಿಎಂ ಜಗನ್ ಮೋಹನ್ ರೆಡ್ಡಿ ಅತ್ಯಂತ ಹೆಚ್ಚಿನ ಸಂಪತ್ತು ಹೊಂದಿದ್ದಾರೆ. ಇವರ ಒಟ್ಟು ಸಂಪತ್ತಿನ ಮೌಲ್ಯ 510 ಕೋಟಿ ರೂ. ಇನ್ನು, ಪಶ್ಚಿಮ ಬಂಗಾಲದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕೇವಲ 15 ಲಕ್ಷ ರೂ. ಆಸ್ತಿ ಇರುವುದಾಗಿ ಅಫಿದವಿತ್ನಲ್ಲಿ ತಿಳಿಸಿದ್ದು, 30 ಸಿಎಂಗಳ ಪೈಕಿ ಅತ್ಯಂತ ಕಡಿಮೆ ಮೊತ್ತದ ಆಸ್ತಿ ಹೊಂದಿರುವ ಸಿಎಂ ಎಂದು ಗುರುತಿಸಲಾಗಿದೆ.
ಅಗ್ರ 15ರಲ್ಲಿ ಸಿಎಂ ಬಸವರಾಜ ಬೊಮ್ಮಾಯಿ
ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೋಟ್ಯಧಿಪತಿ ಸಿಎಂಗಳ ಪೈಕಿ 13ನೇ ಸ್ಥಾನದಲ್ಲಿದ್ದು, ಅವರ ಒಟ್ಟು ಆಸ್ತಿ 8 ಕೋಟಿ ರೂ.ಗಳೆಂದು ವರದಿ ತಿಳಿಸಿದೆ. ಬೊಮ್ಮಾಯಿ ಅವರ ಮುಂಚಿನ ಸ್ಥಾನ ಅಂದರೆ 12ನೇ ಸ್ಥಾನದಲ್ಲಿ ಗೋವಾ ಸಿಎಂ ಡಾ| ಪ್ರಮೋದ್ ಸಾವಂತ್ (9 ಕೋಟಿ ರೂ.), 14ನೇ ಸ್ಥಾನದಲ್ಲಿ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್(8 ಕೋಟಿ ರೂ.) ಇದ್ದಾರೆ.
33.96ಕೋಟಿ ರೂ. – 29 ಸಿಎಂಗಳ ಸರಾಸರಿ ಆಸ್ತಿ ಮೌಲ್ಯ
13%- ಕೊಲೆ, ಅಪಹರಣ ಸೇರಿದ ಗಂಭೀರ ಆರೋಪ ಎದುರಿಸುತ್ತಿರುವ ಸಿಎಂಗಳು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90
Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ
Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.