Karnataka: ಸರಕಾರ ಉತ್ತರಿಸಬೇಕಾದ ಪ್ರಶ್ನೆಗಳಿವೆ: ಬಿ.ಎಲ್. ಸಂತೋಷ್
Team Udayavani, Jan 9, 2025, 11:43 PM IST
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಸಮ್ಮುಖದಲ್ಲಿ ನಡೆದ ನಕ್ಸಲ್ ಶರಣಾಗತಿ ಪ್ರಕ್ರಿಯೆ ಬಗ್ಗೆ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಸಂಶಯ ವ್ಯಕ್ತಪಡಿಸಿದ್ದಾರೆ. ಈ ಬೆಳವಣಿಗೆಯಲ್ಲಿ ಸರಕಾರ ಉತ್ತರಿಸಬೇಕಾದ ಪ್ರಶ್ನೆಗಳು ಸಾಕಷ್ಟು ಹುಟ್ಟಿಕೊಂಡಿವೆ ಎಂದಿದ್ದಾರೆ.
ಈ ಕುರಿತು ಎಕ್ಸ್ ಖಾತೆಯಲ್ಲಿ ಪೋಸ್ಟ್ ಹಾಕಿರುವ ಅವರು, ಸಮಗ್ರತೆಯ ಪ್ರಕ್ರಿಯೆಯು ಪ್ರಶ್ನಾರ್ಹ ಎನ್ನುವುದು ನಿಜವೇ ಆಗಿದ್ದರೆ ಸರಕಾರ ಉತ್ತರಿಸಬೇಕಾದದ್ದು ಸಾಕಷ್ಟಿದೆ. ಸಿದ್ದರಾಮಯ್ಯ ಸರಕಾರದ ಮೇಲೆ ಅರಾಜಕತಾವಾದಿಗಳ ದೊಡ್ಡ ಪ್ರಭಾವವೇ ಆಗಿದೆ ಎಂಬುದು ಚೆನ್ನಾಗಿ ಗೊತ್ತಾಗುತ್ತದೆ. ಎಡಗುಂಪುಗಳ ನಡುವಿನ ಆಂತರಿಕ ಕ್ರೌರ್ಯ ಒಂದು ಎನ್ಕೌಂಟರ್ ಹಾಗೂ ಹಲವರನ್ನು ಶರಣಾಗುವಂತೆ ಮಾಡಿತೇ ಎಂಬುದನ್ನು ಸರಕಾರದ ಉನ್ನತ ಹುದ್ದೆಯಲ್ಲಿ ಇರುವವರು ಮಾತ್ರ ಉತ್ತರಿಸಬಹುದು. ವಿಕ್ರಂಗೌಡ ಎನ್ಕೌಂಟರ್ ಆದ ಕೆಲವೇ ದಿನಗಳಲ್ಲಿ ಸಿಎಂ ಸಮ್ಮುಖದಲ್ಲಿ ನಕ್ಸಲರು ಶರಣಾಗಿರುವುದರ ಹಿಂದೆ ಬೇರೇನೋ ಇದೆ ಎನ್ನಿಸುತ್ತದೆ ಎಂದು ಸಂಶಯ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Alcohol: ಬಿಯರ್ ದರ ಏರಿಕೆ ಚರ್ಚೆ ಹಂತದಲ್ಲಿದೆ: ಅಬಕಾರಿ ಸಚಿವ ತಿಮ್ಮಾಪುರ ಸ್ಪಷ್ಟನೆ
Mudhol: ಭೀಕರ ಅಪಘಾತ… ಕಾರು ಚಾಲಕ ಸ್ಥಳದಲ್ಲೇ ಮೃತ್ಯು
Bantwal: ಕಾಂಟ್ರಾಕ್ಟ್ ಕ್ಯಾರೇಜ್ ಬಸ್ ಪ್ರಯಾಣ ದರ ಏರಿಕೆ
Special Train ಮಕರ ಸಂಕ್ರಾಂತಿ: ಇಂದು ಬೆಂಗಳೂರಿನಿಂದ ಕರಾವಳಿಗೆ ವಿಶೇಷ ರೈಲು
Daily Horoscope: ಅನಿರೀಕ್ಷಿತ ಧನಾಗಮ, ಅವಿವಾಹಿತರಿಗೆ ಯೋಗ್ಯ ಸಂಗಾತಿ ಲಭ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.