ಹೀಗೂ ಉಂಟು: ಒಂದು ಪಂಚಾಯತ್‌ಗೆ ಎರಡು ಕ್ಷೇತ್ರ..!
Team Udayavani, Apr 5, 2023, 7:52 AM IST
ಬಂಟ್ವಾಳ: ಸಾಮಾನ್ಯ ಒಂದಷ್ಟು ಪಂಚಾಯತ್‌ಗಳನ್ನು ಸೇರಿಸಿಕೊಂಡು ಒಂದು ವಿಧಾನಸಭಾ ಕ್ಷೇತ್ರ ಮಾಡಲಾಗುತ್ತದೆ. ಆದರೆ ಬಂಟ್ವಾಳ ತಾಲೂಕಿನ ಒಂದು ಪಂಚಾಯತ್ 2015ರ ವರೆಗೆ ಎರಡು ಕ್ಷೇತ್ರಗಳ ವ್ಯಾಪ್ತಿಗೆ ಸೇರಿತ್ತು.
ತಾಲೂಕಿನ ತುಂಬೆ ಹಾಗೂ ಕಳ್ಳಿಗೆ ಗ್ರಾಮಗಳು ಸೇರಿ ತುಂಬೆ ಪಂಚಾಯತ್ ಇದ್ದು, ಅದರಲ್ಲಿ ತುಂಬೆಯು ಮಂಗಳೂರು (ಉಳ್ಳಾಲ) ವಿಧಾನಸಭಾ ಕ್ಷೇತ್ರಕ್ಕೂ, ಕಳ್ಳಿಗೆ ಬಂಟ್ವಾಳ ವಿಧಾನಸಭಾ ಕ್ಷೇತ್ರಕ್ಕೂ ಸೇರಿತ್ತು. ಬಳಿಕ 2015ರಲ್ಲಿ ರಾಜ್ಯದಲ್ಲಿ ಹೊಸ ಪಂಚಾಯತ್‌ಗಳು ಅಸ್ತಿತ್ವಕ್ಕೆ ಬಂದ ಸಂದರ್ಭದಲ್ಲಿ ಕಳ್ಳಿಗೆ ಗ್ರಾಮ ಪ್ರತ್ಯೇಕಗೊಂಡು ಸ್ವತಂತ್ರ ಪಂಚಾಯತ್ ಆಗಿ ಅಸ್ತಿತ್ವಕ್ಕೆ ಬಂದ ಬಳಿಕ ಈ ಸಮಸ್ಯೆ ಪರಿಹಾರವಾಯಿತು.
2008ರಲ್ಲಿ ಕ್ಷೇತ್ರ ಪುನರ್ ವಿಂಗಡನೆಗೆ ಮೊದಲು ಎರಡು ಗ್ರಾಮಗಳನ್ನು ಒಳಗೊಂಡ ತುಂಬೆ ಪಂಚಾಯತ್ ವಿಟ್ಲ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿದ್ದು, ಎರಡೂ ಗ್ರಾಮಗಳಿಗೂ ಒಂದೇ ಕ್ಷೇತ್ರವಾಗಿತ್ತು. ಆದರೆ 2008ರಲ್ಲಿ ವಿಟ್ಲ ಕ್ಷೇತ್ರ ರದ್ದಾದ ಸಂದರ್ಭದಲ್ಲಿ ಒಂದು ಗ್ರಾಮವನ್ನು ಮಂಗಳೂರಿಗೂ, ಮತ್ತೂಂದನ್ನು ಬಂಟ್ವಾಳಕ್ಕೂ ಸೇರಿಸಲಾಗಿತ್ತು. ಹೀಗಾಗಿ 2008ರಿಂದ 2015ರ ವರೆಗೆ ಒಂದೇ ಪಂಚಾಯತ್‌ಗೆ ಎರಡು ಕ್ಷೇತ್ರಗಳು ಒಳಪಟ್ಟಿದ್ದವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!
CM Post Crisis: ನಾನು ಈ ಪಕ್ಷ ಕಟ್ಟಿದ್ದೇನೆ..: ದೆಹಲಿಯಲ್ಲಿ ಗುಡುಗಿದ ಡಿಕೆ ಶಿವಕುಮಾರ್
ಸಿಎಂ ಆಯ್ಕೆಗೆ ಕಗ್ಗಂಟಾಗುತ್ತಿರುವುದು ಅಂದು ‘ರಾಹುಲ್ ಗಾಂಧಿ’ ಕೊಟ್ಟ ಆ ಒಂದು ಮಾತು!
ಚುನಾವಣಾ ರಾಜಕೀಯದಿಂದ ನಿವೃತ್ತನಾಗುತ್ತಿದ್ದೇನೆ: ರಮಾನಾಥ ರೈ ಘೋಷಣೆ
ಮುಖ್ಯಮಂತ್ರಿ ಆಯ್ಕೆ; ಅಮ್ಮ ಡಿಕೆಶಿ ಪರ, ಮಗ ಸಿದ್ದು ಪರ: ಬಿಕ್ಕಟ್ಟಿಗೆ ಹೈಕಮಾಂಡ್ ಕಾರಣವೇ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.