Freedom of Religion: ಭಾರತದಲ್ಲಿ ಧಾರ್ಮಿಕ ಸ್ವಾತಂತ್ರ್ಯವಿದೆ
Team Udayavani, Apr 13, 2023, 7:18 AM IST
ತೃಶೂರ್: ಭಾರತದಲ್ಲಿ ಧಾರ್ಮಿಕ ಸ್ವಾತಂತ್ರ್ಯವಿಲ್ಲ ಎಂಬುದು ಶುದ್ಧ ಸುಳ್ಳು ಎಂದು ಕೇರಳದ ಮಲಂಕರ ಆರ್ಥೋಡಕ್ಸ್ ಸಿರಿಯನ್ ಚರ್ಚ್ನ ಬಿಷಪ್ ಗೀವರ್ಗೀಸ್ ಮಾರ್ ಯೂಲಿಯೋಸ್ ಹೇಳಿದ್ದಾರೆ. “ಪಟ್ಟಭದ್ರ ಹಿತಾಸಕ್ತಿಗಳಿಂದ ಅಂತಾರಾಷ್ಟ್ರೀಯ ಮಟ್ಟದಲ್ಲಿ “ಭಾರತದಲ್ಲಿ ಕ್ರಿಶ್ಚಿಯನ್ ಸಮುದಾಯವು ಕಿರುಕುಳಕ್ಕೊಳಗಾಗಿದೆ” ಎಂದು ಅಪಪ್ರಚಾರ ನಡೆಯುತ್ತಿದೆ. ಇದು ಒಂದು ಶ್ರೇಷ್ಠ ರಾಷ್ಟ್ರವಾದ ಭಾರತವನ್ನು ಅವಮಾ ನಿಸುವಂತಿದೆ” ಎಂದು ಬೇಸರ ವ್ಯಕ್ತಪ ಡಿಸಿದ್ದಾರೆ. “ಈ ರೀತಿಯ ಪಟ್ಟಭದ್ರ ಹಿತಾ ಸಕ್ತಿಗಳು, “ಭಾರತದಲ್ಲಿ ಧಾರ್ಮಿಕ ಸ್ವಾತಂತ್ರ್ಯವಿಲ್ಲ. ದೇಶದಲ್ಲಿ ಕ್ರಿಶ್ಚಿಯನ್ ಸಮು ದಾಯದ ಮೇಲೆ ದಾಳಿ ನಡೆಸ ಲಾಗುತ್ತಿದೆ’ ಎಂದು ಅಪಪ್ರಚಾರ ಮಾಡುತ್ತಿವೆ. ನನಗೂ ಈ ಬಗ್ಗೆ ವಿವರಣೆ ಕೇಳಿ ವಿದೇಶಗಳಿಂದ ಕರೆಗಳು ಬರುತ್ತಿವೆ,” ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್ ಬಗ್ಗೆ ಸುಪ್ರೀಂ ಹೇಳಿದ್ದೇನು?
Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ
Viral Video: ಬೇಟೆಗೆ ಹೊಂಚು ಹಾಕುತ್ತಿದ್ದ ಹಾವನ್ನೇ ಬೇಟೆಯಾಡಲು ಮುಂದಾದ ಮೀನು…
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.