ಲೂಸಿಫ‌ರ್‌ ಚಿತ್ರದ ಪ್ರೇರಣೆಯಿಂದ ಮಿನಿ ಜೀಪ್‌ ಆವಿಷ್ಕಾರ

Team Udayavani, Jun 29, 2020, 6:40 AM IST

ಲೂಸಿಫ‌ರ್‌ ಚಿತ್ರದ ಪ್ರೇರಣೆಯಿಂದ ಮಿನಿ ಜೀಪ್‌ ಆವಿಷ್ಕಾರ

ಕೊಚ್ಚಿ: ಮಲಯಾಳಂ ತಾರೆ ಮೋಹನ್‌ಲಾಲ್‌ ನಟನೆಯ ‘ಲೂಸಿಫ‌ರ್‌’ ಚಿತ್ರದಲ್ಲಿ ಎಸ್‌ಯುವಿ ಜೀಪ್‌ ಒಂದು ಆಕರ್ಷಣೆ ಹುಟ್ಟಿಸಿತ್ತು. ಈ ವಾಹನದ ಪ್ರೇರಣೆ ಪಡೆದು ಕೇರಳ ಮೂಲದ ಅರುಣ್‌ಕುಮಾರ್‌ ಎಂಬಾತ ವಿಲ್ಲೀಸ್‌ ಜೀಪ್‌ನ ಕಿರುಮಾದರಿ ಸಿದ್ಧಪಡಿಸಿದ್ದಾರೆ.

ಕೇವಲ 7 ತಿಂಗಳಿನಲ್ಲಿ ಈ ಮಿನಿ ಜೀಪ್‌ ತಯಾರುಗೊಂಡಿದ್ದು, ಕೊಲ್ಲಂನ ಅಂಚಲ್‌ ಪಟ್ಟಣದ 10 ವರ್ಷದ ಬಾಲಕನಿಗೆ ಇದನ್ನು ಉಡುಗೊರೆಯಾಗಿ ನೀಡಿದ್ದಾರೆ. ಜೀಪ್‌ನ ಒಟ್ಟು ತೂಕ ಕೇವಲ 70 ಕಿಲೋ! ಇದರ ದುಪ್ಪಟ್ಟು ತೂಕದ ವಸ್ತುಗಳನ್ನು ಜೀಪ್‌ ಹೊರಬಲ್ಲದು. ರಾಯಲ್‌ ಎನ್‌ಫೀಲ್ಡ್‌ನ ಕೆಲವು ಬಿಡಿಭಾಗಗಳನ್ನು ನಿರ್ಮಾಣಕ್ಕೆ ಬಳಸಿಕೊಳ್ಳಲಾಗಿದೆ.

24ವಿ ಡಿಸಿ ಬ್ಯಾಟರಿಗಳಿಂದ ಎಲೆಕ್ಟ್ರಿಕ್‌ ಮೋಟಾರ್‌ ಚಾರ್ಜ್‌ಗೊಳ್ಳುತ್ತದೆ. ಜೀಪ್‌ನಲ್ಲಿದ್ದಂತೆ ಇಂಟೀರಿಯರ್‌ ಲೈಟ್‌, ಫಾಗ್‌ ಲ್ಯಾಂಪ್ಸ್‌, ಇಂಡಿಕೇಟರ್‌, ವೈಪರ್, ಹಾರ್ನ್, ಯುಎಸ್‌ಬಿ ಮೊಬೈಲ್‌ ಚಾರ್ಜರ್‌- ಮುಂತಾದ ವ್ಯವಸ್ಥೆ­ಗಳಿವೆ. ಜೀಪ್‌ನ ರೂಫ್ ಅನ್ನು ಎಸ್‌ಯುವಿಯಂತೆ ಮಡಚಬಹುದಾಗಿದೆ. ಮಾಮೂಲಿ ಜೀಪ್‌ನಂತೆ ಓಡಾಡುವ ಆಟಿಕೆ ರೂಪದ ಈ ಕುಳ್ಳನೆಯ ಜೀಪ್‌ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ.

ಟಾಪ್ ನ್ಯೂಸ್

egg

Video: ಮೊಟ್ಟೆ ಕದ್ದು ಸಿಕ್ಕಿಬಿದ್ದರೇ ಶಾಲೆಯ ಪ್ರಾಂಶುಪಾಲರು…? ಇಲಾಖೆಯಿಂದ ನೊಟೀಸ್

CT Ravi case:ಬೆಳಗಾವಿ ಕೋರ್ಟ್‌ ನಲ್ಲಿ Bailಗಾಗಿ ವಾದ ಮಂಡನೆ-ವಿಚಾರಣೆ 3ಗಂಟೆಗೆ ಮುಂದೂಡಿಕೆ

CT Ravi case:ಬೆಳಗಾವಿ ಕೋರ್ಟ್‌ ನಲ್ಲಿ Bailಗಾಗಿ ವಾದ ಮಂಡನೆ-ವಿಚಾರಣೆ 3ಗಂಟೆಗೆ ಮುಂದೂಡಿಕೆ

Kiccha Sudeepa; ತಾಯಿಯನ್ನು ಉಳಿಸಿಕೊಳ್ಳಲಾಗದ ಆ ಕ್ಷಣ ನಾನು ಯೂಸ್‌ಲೆಸ್‌ ಅನಿಸಿತು…

Kiccha Sudeepa; ತಾಯಿಯನ್ನು ಉಳಿಸಿಕೊಳ್ಳಲಾಗದ ಆ ಕ್ಷಣ ನಾನು ಯೂಸ್‌ಲೆಸ್‌ ಅನಿಸಿತು…

22-hunsur

Hunsur: ಒಂದೆಡೆ ಚಿರತೆ ಸೆರೆ, ಮತ್ತೊಂದೆಡೆ ಅಪಘಾತ

CDS ಬಿಪಿನ್‌ ರಾವತ್‌ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ ಪತನಕ್ಕೆ ಮಾನವ ಲೋಪವೇ ಕಾರಣ: ವರದಿ

Human Error: ಮಾನವ ಲೋಪದಿಂದಲೇ CDS ರಾವತ್‌ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್‌ ಪತನ: ವರದಿ

21-sabarimala

Sabarimala: ಭಕ್ತರ ಸುರಕ್ಷೆಗಾಗಿ ಮಾರ್ಗಸೂಚಿ ಪ್ರಕಟ

Belagavi: ಸಿ.ಟಿ ರವಿ ಹೇಳಿಕೆ ಪ್ರಕರಣ; ಕಣ್ಣೀರು ಹಾಕಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

Belagavi: ಸಿ.ಟಿ ರವಿ ಹೇಳಿಕೆ ಪ್ರಕರಣ; ಕಣ್ಣೀರು ಹಾಕಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10

Year Ender: Horror movies-2024 ರ ಟಾಪ್‌ 5 ಹಾರರ್ ಚಲನಚಿತ್ರಗಳು

Atlee to collaborate with Salman Khan

Atlee Kumar; ಸಲ್ಮಾನ್‌ ಖಾನ್‌ ಜತೆಗೆ ಅಟ್ಲಿ ಸಿನಿಮಾ

15

Bollywood: ಬಾಲಿವುಡ್‌ ನಟ ಶಾಹಿದ್‌ ಕಪೂರ್‌ ಜತೆ ರಶ್ಮಿಕಾ ರೊಮ್ಯಾನ್ಸ್: ಯಾವ ಸಿನಿಮಾ?  

‌Actress: 31 ವರ್ಷದ ನಟಿಗೆ 71 ವರ್ಷದ ಹಿರಿಯ ನಟನ ಜತೆ ಪ್ರೀತಿ..? ಫೋಟೋ ವೈರಲ್

‌Actress: 31ರ ನಟಿಗೆ 71 ವರ್ಷದ ಹಿರಿಯ ನಟನ ಜತೆ ಪ್ರೀತಿ..? ಫೋಟೋ ವೈರಲ್

Rashmika-Mandanna-2

Life Partner ಹೇಗಿರಬೇಕು: ನಟಿ ರಶ್ಮಿಕಾ ಮಂದಣ್ಣ ಮನದ ಮಾತು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

2

Bantwal: ಪುರಸಭೆ ಆಸ್ತಿ ರಕ್ಷಣೆಗೆ ಸದಸ್ಯರ ಆಗ್ರಹ

egg

Video: ಮೊಟ್ಟೆ ಕದ್ದು ಸಿಕ್ಕಿಬಿದ್ದರೇ ಶಾಲೆಯ ಪ್ರಾಂಶುಪಾಲರು…? ಇಲಾಖೆಯಿಂದ ನೊಟೀಸ್

23-mandya

Akhila Bharata Kannada Sahitya Sammelana: ಹಚ್ಚೇವು ಕನ್ನಡದ ದೀಪ

1(1

Sullia: ವಿಎಒ ಹೊಸ ಕಟ್ಟಡಕ್ಕೆ ಅನುದಾನವಿಲ್ಲ !

CT Ravi case:ಬೆಳಗಾವಿ ಕೋರ್ಟ್‌ ನಲ್ಲಿ Bailಗಾಗಿ ವಾದ ಮಂಡನೆ-ವಿಚಾರಣೆ 3ಗಂಟೆಗೆ ಮುಂದೂಡಿಕೆ

CT Ravi case:ಬೆಳಗಾವಿ ಕೋರ್ಟ್‌ ನಲ್ಲಿ Bailಗಾಗಿ ವಾದ ಮಂಡನೆ-ವಿಚಾರಣೆ 3ಗಂಟೆಗೆ ಮುಂದೂಡಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.