ತೊಕ್ಕೊಟ್ಟು ಜಂಕ್ಷನ್ ಬಳಿ ಪೊಲೀಸ್ ಜೀಪಿಗೆ ಕಲ್ಲೆಸೆತ, ಆರೋಪಿ ಪೋಲೀಸರ ವಶಕ್ಕೆ
Team Udayavani, Apr 11, 2021, 12:05 AM IST
ಉಳ್ಳಾಲ: ತೊಕ್ಕೊಟ್ಟು ಜಂಕ್ಷನ್ ಬಳಿ ಪೊಲೀಸ್ ಜೀಪ್ ಗೆ ಕಲ್ಲೆಸೆದ ಘಟನೆ ನಡೆದಿದ್ದು, ಪೊಲೀಸರೊಂದಿಗೆ ಸ್ಥಳೀಯರು ಸೇರಿ ಆರೋಪಿಯೊಬ್ಬನನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಕೋಡಿ ನಿವಾಸಿ ಮಹಮ್ಮದ್ ಹಫೀಝ್ ಎಂಬಾತನೇ ಪೊಲೀಸರ ವಶದಲ್ಲಿರುವ ಆರೋಪಿಯಾಗಿದ್ದು, ತೊಕ್ಕೊಟ್ಟು ಜಂಕ್ಷನ್ ಬಳಿ ಕೊರಗಜ್ಜನ ಕೋಲ ನಡೆಯುತ್ತಿದ್ದು ಅಲ್ಲೇ ಇರುವ ವಾಣಿಜ್ಯ ಸಂಕೀರ್ಣ ದ ಮೇಲಿನಿಂದ ಕಲ್ಲೆಸೆದಿದ್ದು ಈ ಸಂದರ್ಭದಲ್ಲಿಪೊಲೀಸರು ಮತ್ತು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಜನರು ಆರೋಪಿಯನ್ಬು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.
ಉಳ್ಳಾಲ ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.
ಸ್ಥಳದಲ್ಲಿ ನಡೆಯುತ್ತಿದ್ದ ಕೊರಗಜ್ಜನ ಕೋಲ ಸ್ಥಳದ ಸಮೀಪದಲ್ಲೇ ಕೃತ್ಯ ನಡೆದಿರುವುದು ಕೋಮು ಸಾಮರಸ್ಯ ಕದಡಲು ಯತ್ನಿಸಿದ ಎನ್ನಲಾಗಿದ್ದು, ಭಕ್ತಾಧಿಗಳು ಸಂಯಮದಿಂದ ವರ್ತಿಸಿದ್ದರಿಂದ ದೊಡ್ಡ ಅನಾಹುತ ತಪ್ಪಿದಂತಾಗಿದೆ.
ಇದನ್ನೂ ಓದಿ :ಧವನ್ – ಪೃಥ್ವಿ ಶಾ ಪ್ರಚಂಡ ಬ್ಯಾಟಿಂಗ್ ಪರಾಕ್ರಮ ; ಡೆಲ್ಲಿ ಜಯಭೇರಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಎಸ್‌ಟಿಪಿಗಳಲ್ಲಿ ಸಂಸ್ಕರಣೆ ಆಗದೆ ಕೊಳಚೆ ನೀರು ನೇರ ನದಿ, ಕೆರೆಗೆ!
Bajpe ಪ.ಪಂ.ನಿಂದ ಕುಡಿಯುವ ನೀರು ಪೂರೈಕೆಗೆ ಹೊಸ ಚಿಂತನೆ; ಹೊಸ ಬೋರ್‌ವೆಲ್‌ಗೆ ಸೌರ ಪಂಪ್
Mannagudda: ಗಡ್ಡೆ ಗೆಣಸು ಸೊಪ್ಪುಗಳಿಗೆ ರಾಜ ಮರ್ಯಾದೆ!
ಉಮ್ರಾ ಯಾತ್ರೆಗೆ ತೆರಳಿ ವಂಚನೆ : ಸಂತ್ರಸ್ತರನ್ನು ಊರಿಗೆ ಕರೆಸಿಕೊಂಡ ಮೊಯ್ದಿನ್ ಬಾವ
ಜ.6- 9: ಜೋಕಟ್ಟೆ ಲೆವೆಲ್‌ಕ್ರಾಸ್ ಬಂದ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.