ಪರೀಕ್ಷೆ ನಿರಾಕರಿಸಿದವರು ಹಿಂದೆ ಹಿಜಾಬ್ ಧರಿಸುತ್ತಿರಲಿಲ್ಲ : ಸಚಿವ ನಾರಾಯಣ ಗೌಡ
Team Udayavani, Feb 14, 2022, 1:52 PM IST
ಬೆಂಗಳೂರು: ಪರೀಕ್ಷೆ ಬರೆಯಲು ನಿರಾಕರಿಸಿದ ವಿದ್ಯಾರ್ಥಿನಿಯರು ಹಿಂದೆ ಹಿಜಾಬ್ ಧರಿಸುತ್ತಿರಲಿಲ್ಲ ಎಂದು ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ನಾರಾಯಣಗೌಡ ತಿಳಿಸಿದ್ದಾರೆ.
ವಿವಾದದ ಬಗ್ಗೆ ಬೆಂಗಳೂರಿನಲ್ಲಿ ಸ್ಪಷ್ಟನೆ ನೀಡಿದ ಅವರು,ಶಿವಮೊಗ್ಗದಲ್ಲಿ ಗೊಂದಲ ನಡೆದಿದೆ. ಮಕ್ಕಳು ಎಕ್ಸಾಂ ಬರೆಯೋದಕ್ಕೆ ತೊಂದರೆಯಿಲ್ಲ.ನಾವು ಡಿಸಿ, ಎಸ್ಪಿ ಜೊತೆ ಮಾತನಾಡಿದ್ದೇವೆ. 7 ಜನ ಮಕ್ಕಳು ಪರೀಕ್ಷೆ ಬರೆದಿಲ್ಲ ಎಂದು ಹೇಳಿದರು.
ನ್ಯಾಯಾಲಯದ ಆದೇಶವಿದೆ ಹಿಜಾಬ್ ತೆಗೆದು ಒಳ ಬನ್ನಿ ಎಂದು ಶಿಕ್ಷಕರು ಹೇಳಿದ್ದಾರೆ.ಅವರು ಹಿಜಾಬ್ ತೆಗೆದು ಬಂದಿಲ್ಲ ನಂತರ ಅವರ ಪೋಷಕರನ್ನ ಕರೆಸಿದ್ದಾರೆ.ಪೋಷಕರ ಜೊತೆಯೇ ಆ ಮಕ್ಕಳು ಹೋಗಿದ್ದಾರೆ ಎಂದು ಸ್ಪಷ್ಟಪಡಿಸಿದರು.
ಇದನ್ನೂ ಓದಿ : ಶಿವಮೊಗ್ಗ: ಹಿಜಾಬ್ ಗೆ ಅವಕಾಶ ನೀಡದ ಕಾರಣ ಪರೀಕ್ಷೆಯನ್ನೇ ಬಹಿಷ್ಕರಿಸಿದ ವಿದ್ಯಾರ್ಥಿನಿಯರು!
ಮೊದಲು ಆ ಮಕ್ಕಳು ಹಿಜಾಬ್ ಹಾಕ್ತಿರಲಿಲ್ಲ. ಆದರೆ ಇವತ್ತು ಹಾಕಿಕೊಂಡು ಬಂದಿದ್ದಾರೆ. ಇದರ ಹಿಂದೆ ಏನಿದೆಯೋ ಗೊತ್ತಿಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Liquor: ಮದ್ಯ ಬಂದ್ ಗೆ ಬೆಂಬಲವಿಲ್ಲ: ಪ್ರವಾಸೋದ್ಯಮ ಹೋಟೆಲ್ ಮಾಲೀಕರ ಸಂಘ
Bagalakote: ಅನರ್ಹರ ಬಿಪಿಎಲ್ ಕಾರ್ಡ್ ಗಳು ಮಾತ್ರ ರದ್ದು: ಸಿಎಂ ಸಿದ್ದರಾಮಯ್ಯ
Kunigal: ಹಳ್ಳಕ್ಕೆ ಉರುಳಿ ಬಿದ್ದ ಟ್ರ್ಯಾಕ್ಟರ್… ತಂದೆ ಮಗ ಸಾವು
Davanagere: ಯತ್ನಾಳ್ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ
Hubli: ದಿವಾಳಿಯಾದ ಸರ್ಕಾರ ಬಿಪಿಎಲ್ ಕಾರ್ಡ್ ಕಡಿತ ಮಾಡುತ್ತಿದೆ: ಪ್ರಹ್ಲಾದ ಜೋಶಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.