ಗೋವಾ ಬೀಚ್ ನಲ್ಲಿ ಮೂರು ದಿನ ಬಾಬಾ ರಾಮದೇವ್ ಯೋಗ ಶಿಬಿರ
Team Udayavani, Feb 15, 2023, 7:08 PM IST
ಪಣಜಿ: ಗೋವಾ ರಾಜ್ಯ ಸರ್ಕಾರ ರಾಜ್ಯದಲ್ಲಿ ಯೋಗ ಗುರು ರಾಮದೇವ್ ಬಾಬಾ ಅವರ ಉಪಸ್ಥಿತಿಯಲ್ಲಿ ಮೂರು ದಿನಗಳ ಯೋಗ ಶಿಬಿರವನ್ನು ಆಯೋಜಿಸಲಾಗಿದೆ. ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಶಿಬಿರಕ್ಕೆ ಹಾಜರಾಗುವಂತೆ ಶಿಕ್ಷಣ ಇಲಾಖೆ ಆದೇಶಿಸಿದೆ.
ರಾಜ್ಯದಲ್ಲಿ ವಿದ್ಯಾರ್ಥಿಗಳು ಮತ್ತು ಶಿಕ್ಷಕರಿಗೆ ವಿಶೇಷ ಶಿಬಿರಗಳನ್ನು ನಡೆಸಲಾಗುವುದು ಎಂದು ಆದೇಶದಲ್ಲಿ ತಿಳಿಸಲಾಗಿದ್ದು, ಬಾಬಾ ಅವರ ಮೂರು ದಿನಗಳ ಯೋಗ ಶಿಬಿರವು ಫೆಬ್ರವರಿ 18 ರಿಂದ 20 ರವರೆಗೆ ಪಣಜಿ ಸಮೀಪದ ಮಿರಾಮಾರ್ ಬೀಚ್ನಲ್ಲಿ ನಡೆಯಲಿದೆ. ಪ್ರತಿದಿನ ಬೆಳಗ್ಗೆ 5ರಿಂದ 7.30ರವರೆಗೆ ಯೋಗ ಶಿಬಿರ ನಡೆಯಲಿದೆ. ಪ್ರತಿದಿನ ಬೆಳಗ್ಗೆ 4.45ಕ್ಕೆ ಶಿಬಿರದಲ್ಲಿ ರಾಮದೇವ್ ಬಾಬಾ ಉಪಸ್ಥಿತರಿರುವರು.
ಫೆ.20ರಂದು ಸಂಜೆ 4ರಿಂದ 6ರವರೆಗೆ ರಾಜ್ಯದ ಎಲ್ಲ ಸರಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಪ್ರಾಥಮಿಕ, ಪ್ರೌಢ ಹಾಗೂ ಪ್ರೌಢಶಾಲೆಗಳ ಶಿಕ್ಷಕರು ಹಾಗೂ ವಿದ್ಯಾರ್ಥಿಗಳಿಗೆ ವಿಶೇಷ ಶಿಬಿರ ನಡೆಯಲಿದೆ.
ಶಿಕ್ಷಣ ಇಲಾಖೆಯು ಎನ್ಎಸ್ಎಸ್, ಎನ್ಸಿಸಿ, ಸ್ಕೌಟ್ಸ್ ಮತ್ತು ಗೈಡ್ಸ್ನ ಎಲ್ಲಾ ಶಿಕ್ಷಕರೊಂದಿಗೆ ಶಿಬಿರಕ್ಕೆ ಹಾಜರಾಗಲು ಮತ್ತು ಮಕ್ಕಳ ಓಡಾಟಕ್ಕೆ ಬಾಲರಥ ಶಾಲಾ ಬಸ್ನ್ನು ಸಾರಿಗೆಗೆ ಬಳಸಲು ಆದೇಶ ಹೊರಡಿಸಿದೆ. ಇಲಾಖೆಯಿಂದ ಸುತ್ತೋಲೆ ಹೊರಡಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi pollution:ಪ್ರಾಣಿಗಳಲ್ಲಿ ಹೆಚ್ಚಿದ ಶ್ವಾಸ ಸಂಬಂಧಿ ಕಾಯಿಲೆ
BJP; ಅಭಿವೃದ್ಧಿ, ಉತ್ತಮ ಆಡಳಿತ ಗೆದ್ದೇ ಗೆಲ್ಲುತ್ತದೆ: ಜಯಕ್ಕೆ ಪ್ರಧಾನಿ ಬಣ್ಣನೆ
Adani; 2,200 ಕೋಟಿ ರೂ. ಲಂಚ: ಅಮೆರಿಕ ಸಮನ್ಸ್
Tour: ಮೂರು ದೇಶ ಪ್ರವಾಸ: ಪ್ರಧಾನಿ ಮೋದಿ 31 ದ್ವಿಪಕ್ಷೀಯ ಸಭೆಗಳು!
Assembly bypolls; 14 ರಾಜ್ಯಗಳ 48 ಸ್ಥಾನಗಳ ಗೆಲುವಿನ ವಿವರ ಇಲ್ಲಿದೆ: ಎನ್ಡಿಎ ಮೇಲುಗೈ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ
Smart meters: ನೀರು ಸಂರಕ್ಷಿಸುವ ವಿಚಾರದಲ್ಲಿ ಕ್ರಾಂತಿ ಮಾಡಿದ ಸ್ಮಾರ್ಟ್ ವಾಟರ್ ಮೀಟರ್
Viral Pics: ಡೇಟಿಂಗ್ ರೂಮರ್ಸ್ ನಡುವೆ ವಿಜಯ್ – ರಶ್ಮಿಕಾ ಸೀಕ್ರೆಟ್ ಲಂಚ್ ಡೇಟ್
Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ
Madikeri: ಹಾಡಹಗಲೇ ಹಾರ್ಡ್ ವೇರ್ ಅಂಗಡಿಗೆ ನುಗ್ಗಿ ಒಂಟಿ ಮಹಿಳೆಯ ಸರಗಳ್ಳತನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.