ಶಿಬರೂರು ಸೇತುವೆ ಬಳಿ ಹುಲಿ: ಸುಳ್ಳು ವೀಡಿಯೋ ವೈರಲ್
Team Udayavani, Apr 2, 2022, 9:39 AM IST
ಸುರತ್ಕಲ್: ಸುರತ್ಕಲ್ ಹೊರವಲಯದ ಸೂರಿಂಜೆ ಕಿನ್ನಿಗೋಳಿ ರಸ್ತೆಯ ಶಿಬರೂರು ಸೇತುವೆ ಬಳಿ ಹುಲಿ ನೋಡಿದ್ದು, ಜನತೆ ಜಾಗ್ರತೆಯಿಂದ ಇರಬೇಕೆಂದು ಕೋರಿಕೊಂಡ ಆಡಿಯೋ/ವಿಡಿಯೋವೊಂದು ಸ್ಥಳೀಯರಲ್ಲಿ ಭೀತಿಗೆ ಕಾರಣವಾಗಿದೆ.
ಈ ವೀಡಿಯೋ ಶುಕ್ರವಾರ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಮುಸ್ಲಿಂ ಭಾಷೆಯಲ್ಲಿ ಆಡಿಯೋ ಇದೆ. ಹುಲಿ ಸೇತುವೆ ದಾಟುವ ವೀಡಿಯೋ ತುಣುಕು ಸೇರಿಸಿ ವಾಟ್ಸ್‌ಆ್ಯಪ್‌ಗೆ ಹರಿಯಬಿಡಲಾಗಿತ್ತು. ಇದು ಭಾರೀ ಪ್ರಮಾಣದಲ್ಲಿ ಶೇರ್ ಕೂಡ ಆಗಿತ್ತು.
ಇದನ್ನೂ ಓದಿ:ಮತ್ತೆ ಏರಿಕೆ ಕಂಡ ತೈಲ ಬೆಲೆ; 12 ದಿನದಲ್ಲಿ 7.20 ರೂ. ಏರಿಕೆ ಕಂಡ ಪೆಟ್ರೋಲ್-ಡೀಸಲ್ ದರ
ಸ್ಥಳೀಯ ಕಂದಾಯ ಆಧಿಕಾರಿಗಳನ್ನು ಸಂಪರ್ಕಿಸಿ ಮಾಹಿತಿ ಕೇಳಿದಾಗ ಯಾರೋ ಕಿಡಿಗೇಡಿಗಳು ಸುಳ್ಳು ಸುದ್ದಿಯನ್ನು ಹರಿಯ ಬಿಟ್ಟಿದ್ದು ಎಂದವರು ಸ್ಪಷ್ಟನೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vitla:ಮಾಣಿ -ಮೈಸೂರು ರಾಜ್ಯ ಹೆದ್ದಾರಿಯಲ್ಲಿ ಲಾರಿ ಮೇಲೆ ಮರ ಬಿದ್ದು ರಸ್ತೆ ಸಂಪೂರ್ಣ ಬ್ಲಾಕ್
Pakshikere Case: ಚಿನ್ನಾಭರಣ ಕಳೆದುಕೊಂಡವರಿಂದ ಪೊಲೀಸರಿಗೆ ದೂರು
Aranthodu ಕಲ್ಲುಗುಂಡಿ: ಕಾರು ಪಲ್ಟಿ, ನಾಲ್ವರಿಗೆ ಗಾಯ
Mangaluru: ಕಾಲೇಜಿನಲ್ಲಿ ಕುಸಿದು ಬಿದ್ದಿದ್ದ ಉಪನ್ಯಾಸಕಿ ಸಾ*ವು
Mangaluru: ಯಾವುದೇ ರಾಜ್ಯಕ್ಕೂ ಕೇಂದ್ರ ಮಲತಾಯಿ ಧೋರಣೆ ಮಾಡಿಲ್ಲ: ನಿರ್ಮಲಾ ಸೀತಾರಾಮನ್
MUST WATCH
ಹೊಸ ಸೇರ್ಪಡೆ
Kalidas Samman: ವರ್ಣಚಿತ್ರಕಾರ ರಘುಪತಿ ಭಟ್ ಅವರಿಗೆ ರಾಷ್ಟ್ರೀಯ ಕಾಳಿದಾಸ್ ಪ್ರಶಸ್ತಿ
Hockey: ವನಿತಾ ಏಷ್ಯಾ ಚಾಂಪಿಯನ್ಸ್ ಹಾಕಿ… ಇಂದು ಭಾರತಕ್ಕೆ ಥಾಯ್ಲೆಂಡ್ ಎದುರಾಳಿ
Chikkamagaluru: ಮದುವೆ ಹಾಲ್ ನಲ್ಲೇ ವಧುವಿನ ಚಿನ್ನ ಎಗರಿಸಿದ ಖದೀಮರು…
T20: ತಿಲಕ್ ವರ್ಮ ಸ್ಫೋಟಕ ಶತಕ… ಭಾರತ ಆರು ವಿಕೆಟಿಗೆ 219
Ranaji Trophy: ಉತ್ತರ ಪ್ರದೇಶ ವಿರುದ್ಧ ಕರ್ನಾಟಕಕ್ಕೆ ಮುನ್ನಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.