ಕೇಂದ್ರ ನಿಷೇಧ ಹೇರಿದ 3 ವರ್ಷದ ಬಳಿಕ ಟಿಕ್ ಟಾಕ್ ನ ಭಾರತದ ಘಟಕದ ಎಲ್ಲಾ ಉದ್ಯೋಗಿಗಳ ವಜಾ

ಉದ್ಯೋಗಿಗಳು ದುಬೈ ಮತ್ತು ದಕ್ಷಿಣ ಅಮೆರಿಕದ ಟಿಕ್ ಟಾಕ್ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು

Team Udayavani, Feb 10, 2023, 12:39 PM IST

thumb-4

ನವದೆಹಲಿ: ಚೀನಾದ ಶಾರ್ಟ್ ವಿಡಿಯೋ ಆ್ಯಪ್ ಟಿಕ್ ಟಾಕ್ ಸದ್ದು ಅಂತ್ಯಕಾಣುವ ಸಿದ್ಧತೆಯಲ್ಲಿದ್ದು, ಎಕಾನಾಮಿಕ್ಸ್ ಟೈಮ್ಸ್ ವರದಿ ಪ್ರಕಾರ, ಟಿಕ್ ಟಾಕ್ ಭಾರತದ ಘಟಕದ ಎಲ್ಲಾ ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿರುವುದಾಗಿ ತಿಳಿಸಿದೆ.

ಬೈಟ್ ಡ್ಯಾನ್ಸ್ ಒಡೆತನದ ಆ್ಯಪ್ ಇದೀಗ ತನ್ನೆಲ್ಲಾ ನೌಕರರನ್ನು ವಜಾಗೊಳಿಸಲು ಪ್ಲಿಂಕ್ ಸ್ಲಿಪ್ ಜಾರಿಗೊಳಿಸಿರುವುದಾಗಿ ವರದಿ ವಿವರಿಸಿದೆ. ಕಳೆದ ಮೂರು ವರ್ಷಗಳ ಹಿಂದೆ ಭದ್ರತೆಯ ಕಾರಣದಿಂದ ಭಾರತದಲ್ಲಿ ಟಿಕ್ ಟಾಕ್ ಗೆ ನಿಷೇಧ ಹೇರಲಾಗಿತ್ತು. ಅಂದಿನಿಂದ ಟಿಕ್ ಟಾಕ್ ಕಚೇರಿ ಕಾರ್ಯನಿರ್ವಹಿಸುತ್ತಿದ್ದು, ಇದೀಗ ಭಾರತದ ಎಲ್ಲಾ ಉದ್ಯೋಗಿಗಳನ್ನು ವಜಾಗೊಳಿಸಿದೆ.

ಬೈಟ್ ಡ್ಯಾನ್ಸ್ ಭಾರತ ಸರ್ಕಾರ ಜತೆಗಿನ ಒಪ್ಪಂದ ಷರತ್ತು ಪೂರೈಸಲು ವಿಫಲವಾದ ಬಳಿಕ ಭಾರತದ ಘಟಕದ ಎಲ್ಲಾ ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದೆ. ಭಾರತದಲ್ಲಿ ಟಿಕ್ ಟಾಕ್ ಗೆ ನಿಷೇಧ ಹೇರಿದ ನಂತರ ಉದ್ಯೋಗಿಗಳು ದುಬೈ ಮತ್ತು ದಕ್ಷಿಣ ಅಮೆರಿಕದ ಟಿಕ್ ಟಾಕ್ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು ಎಂದು ವರದಿ ತಿಳಿಸಿದೆ.

“ನಾವು ಭಾರತದ ಕಚೇರಿಯಲ್ಲಿರುವ ಎಲ್ಲಾ 40 ಉದ್ಯೋಗಿಗಳನ್ನು ವಜಾಗೊಳಿಸುವ ನಿರ್ಧಾರ ಕೈಗೊಂಡಿದ್ದು, ಅವರಿಗೆ 9 ತಿಂಗಳ ವೇತನವನ್ನು ಪರಿಹಾರವಾಗಿ ನೀಡಲಾಗುವುದು. ಈ ಉದ್ಯೋಗಿಗಳ ಕಾರ್ಯಕ್ಷಮತೆಗೆ ಅಭಿನಂದನೆಗಳು” ಎಂದು ಟಿಕ್ ಟಾಕ್ ವಕ್ತಾರ ಪ್ರಕಟಣೆಯಲ್ಲಿ ತಿಳಿಸಿರುವುದಾಗಿ ವರದಿಯಾಗಿದೆ.

ಟಾಪ್ ನ್ಯೂಸ್

MM-Singh

ದೇಶದ ಆರ್ಥಿಕತೆಗೆ ಹೊಸ ಭಾಷ್ಯ ಬರೆದ ಡಾ. ಮನಮೋಹನ್‌ ಸಿಂಗ್‌

HD-Kumaraswamy

Belagavi: ಅಧಿವೇಶನ ಶತಮಾನೋತ್ಸವದಲ್ಲಿ ನಕಲಿ ಗಾಂಧಿಗಳೇ ಹೆಚ್ಚು: ಎಚ್‌ಡಿಕೆ ವ್ಯಂಗ್ಯ

Sonia-Ghandi

Belagavi Congress Session: ಗಾಂಧೀಜಿ ಪರಂಪರೆ ಮುಂದುವರಿಸಲು ಬದ್ಧರಾಗಬೇಕು: ಸೋನಿಯಾ

Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!

Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!

Christmas, ವರ್ಷಾಂತ್ಯ ಸಂಭ್ರಮ; ಬೀಚ್‌ಗಳಿಗೆ ಜೀವಕಳೆ

Christmas, ವರ್ಷಾಂತ್ಯ ಸಂಭ್ರಮ; ಬೀಚ್‌ಗಳಿಗೆ ಜೀವಕಳೆ

Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ

Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ

Kundapura: “ಅವರು ಪ್ರತೀ ದಿನ ಫೋನ್‌ ಮಾಡುತ್ತಿದ್ದರು… ಅಂದು ನನ್ನ ಕರೆಗೆ ಉತ್ತರಿಸಲಿಲ್ಲ’

Kundapura: “ಅವರು ಪ್ರತೀ ದಿನ ಫೋನ್‌ ಮಾಡುತ್ತಿದ್ದರು… ಅಂದು ನನ್ನ ಕರೆಗೆ ಉತ್ತರಿಸಲಿಲ್ಲ’

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Airtel Outage:ದೇಶದ ಹಲವೆಡೆ ಏರ್‌ ಟೆಲ್‌ Network ಸಮಸ್ಯೆ; ಏರ್‌ ಟೆಲ್‌ ಗ್ರಾಹಕರಿಂದ ದೂರು

Airtel Outage:ದೇಶದ ಹಲವೆಡೆ ಏರ್‌ ಟೆಲ್‌ Network ಸಮಸ್ಯೆ; ಏರ್‌ ಟೆಲ್‌ ಗ್ರಾಹಕರಿಂದ ದೂರು

Mumbai: ಚಲಿಸುತ್ತಿರುವಾಗಲೇ ರಸ್ತೆ ಮಧ್ಯೆ ಹೊತ್ತಿ ಉರಿದ ಲ್ಯಾಂಬೋರ್ಘಿನಿ ಕಾರು!

Mumbai: ಚಲಿಸುತ್ತಿರುವಾಗಲೇ ರಸ್ತೆ ಮಧ್ಯೆ ಹೊತ್ತಿ ಉರಿದ ಲ್ಯಾಂಬೋರ್ಘಿನಿ ಕಾರು!

YearEnd Offers:ಭಾರತದಲ್ಲಿ Skoda Superb ಖರೀದಿಸುವವರಿಗೆ 18 ಲಕ್ಷ ರೂ.ವರೆಗೆ ಡಿಸ್ಕೌಂಟ್!

YearEnd Offers:ಭಾರತದಲ್ಲಿ Skoda Superb ಖರೀದಿಸುವವರಿಗೆ 18 ಲಕ್ಷ ರೂ.ವರೆಗೆ ಡಿಸ್ಕೌಂಟ್!

ISRO: ಬಾಹ್ಯಾಕಾಶ ಯೋಜನೆಯ ಪ್ರತಿ 1.ರೂ.ಗೂ ಭಾರತಕ್ಕೆ2.52 ರೂ. ಲಾಭ

ISRO: ಬಾಹ್ಯಾಕಾಶ ಯೋಜನೆಯ ಪ್ರತಿ 1.ರೂ.ಗೂ ಭಾರತಕ್ಕೆ2.52 ರೂ. ಲಾಭ

ಶೀಘ್ರವೇ ದೇಶದ ಬುಲೆಟ್‌; ರೈಲು ವಿನ್ಯಾಸ ಅಂತಿಮ: ಮುಂಬಯಿ-ಅಹ್ಮದಾಬಾದ್‌ ಬುಲೆಟ್‌ ರೈಲು ಯೋಜನೆ

ಶೀಘ್ರವೇ ದೇಶದ ಬುಲೆಟ್‌; ರೈಲು ವಿನ್ಯಾಸ ಅಂತಿಮ: ಮುಂಬಯಿ-ಅಹ್ಮದಾಬಾದ್‌ ಬುಲೆಟ್‌ ರೈಲು ಯೋಜನೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

MM-Singh

ದೇಶದ ಆರ್ಥಿಕತೆಗೆ ಹೊಸ ಭಾಷ್ಯ ಬರೆದ ಡಾ. ಮನಮೋಹನ್‌ ಸಿಂಗ್‌

HD-Kumaraswamy

Belagavi: ಅಧಿವೇಶನ ಶತಮಾನೋತ್ಸವದಲ್ಲಿ ನಕಲಿ ಗಾಂಧಿಗಳೇ ಹೆಚ್ಚು: ಎಚ್‌ಡಿಕೆ ವ್ಯಂಗ್ಯ

Sonia-Ghandi

Belagavi Congress Session: ಗಾಂಧೀಜಿ ಪರಂಪರೆ ಮುಂದುವರಿಸಲು ಬದ್ಧರಾಗಬೇಕು: ಸೋನಿಯಾ

Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!

Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!

Christmas, ವರ್ಷಾಂತ್ಯ ಸಂಭ್ರಮ; ಬೀಚ್‌ಗಳಿಗೆ ಜೀವಕಳೆ

Christmas, ವರ್ಷಾಂತ್ಯ ಸಂಭ್ರಮ; ಬೀಚ್‌ಗಳಿಗೆ ಜೀವಕಳೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.