ಹಿಮದಿಂದಾಗಿ ಸಾವಿರಾರು ಪ್ರವಾಸಿಗರು ಅತಂತ್ರ :ಸಿಕ್ಕಿಂನ ನಥುಲಾ ಬಳಿ ಸಿಲುಕಿಕೊಂಡ ಟೂರಿಸ್ಟ್‌

ಭಾರತೀಯ ಸೇನೆಯಿಂದ ರಕ್ಷಣೆ ಕಾರ್ಯ

Team Udayavani, Dec 26, 2021, 8:17 PM IST

ಹಿಮದಿಂದಾಗಿ ಸಾವಿರಾರು ಪ್ರವಾಸಿಗರು ಅತಂತ್ರ :ಸಿಕ್ಕಿಂನ ನಥುಲಾ ಬಳಿ ಸಿಲುಕಿಕೊಂಡ ಟೂರಿಸ್ಟ್‌

ಗ್ಯಾಂಗ್ಟಕ್‌: ಹಿಮವರ್ಷವನ್ನು ಕಣ್ತುಂಬಿಕೊಳ್ಳಲೆಂದು ಸಿಕ್ಕಿಂ ಕಡೆ ಪ್ರವಾಸ ಬೆಳೆಸಿದ್ದ ಸಾವಿರಕ್ಕೂ ಅಧಿಕ ಮಂದಿ ಅದೇ ಹಿಮವರ್ಷದಿಂದಾಗಿ ಸಂಕಷ್ಟಕ್ಕೆ ಸಿಲುಕಿಕೊಂಡಿದ್ದಾರೆ. ಭಾರತೀಯ ಸೇನೆಯು ಅವರನ್ನು ರಕ್ಷಿಸಿ, ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಿದೆ.

ಶನಿವಾರ ಹೆಚ್ಚು ಪ್ರಮಾಣದಲ್ಲಿ ಹಿಮವರ್ಷವಾಗಿದ್ದರಿಂದಾಗಿ ಸಿಕ್ಕಿಂನ ನಾಥುಲಾ ಬಳಿಯ ಜವಹರಲಾಲ್‌ ನೆಹರು ರಸ್ತೆ ಸಂಪೂರ್ಣವಾಗಿ ಹಿಮಾವೃತವಾಗಿದೆ. ಪ್ರವಾಸಿಗರ ವಾಹನ ಸಂಚಾರಕ್ಕೆ ತಡೆಯಾಗಿದೆ. 120 ವಾಹನಗಳಲ್ಲಿದ್ದ 1,027 ಪ್ರವಾಸಿಗರು ರಸ್ತೆಯಲ್ಲೇ ಸಿಲುಕಿದ್ದು, ಕೊರೆವ ಚಳಿಯಲ್ಲಿ ಕಾರಿನಿಂದ ಕೆಳಗಿಳಿಯಲೂ ಆಗದೆ ಒದ್ದಾಡಿದ್ದಾರೆ. ಅವರನ್ನು ಭಾರತೀಯ ಸೇನೆಯ ಯೋಧರು ರಕ್ಷಿಸಿದ್ದು, ಅಲ್ಲಿಂದ 17 ಮೈಲು ದೂರವಿರುವ ಸೇನೆಯ ಕ್ಯಾಂಪ್‌ಗೆ ಕರೆದೊಯ್ದು ಅಲ್ಲಿಯೇ ವಸತಿ ವ್ಯವಸ್ಥೆ ಮಾಡಿಕೊಟ್ಟಿದ್ದಾರೆ. ಭಾನುವಾರ ಅವರನ್ನು ಗ್ಯಾಂಗ್ಟಕ್‌ಗೆ ಕಳುಹಿಸಿಕೊಡಲಾಗಿದೆ. ನಾಥುಲಾ ಪ್ರದೇಶದಲ್ಲಿ ಭಾನುವಾರ ಮೈನಸ್‌ 8 ಡಿಗ್ರಿ ಸೆ. ಉಷ್ಣಾಂಶ ವರದಿಯಾಗಿದೆ.

ಹಿಮಗಡ್ಡೆಯಾದ ಜಮ್ಮು:
ಜಮ್ಮು ಮತ್ತು ಕಾಶ್ಮೀರದಲ್ಲಿಯೂ ಶನಿವಾರ ರಾತ್ರಿ ಉಷ್ಣಾಂಶ ಅತ್ಯಂತ ಕಡಿಮೆಯಾಗಿದ್ದು, ಜನರು ಚಳಿಯಿಂದ ಪರದಾಡುವಂತಾಗಿತ್ತು. ಶ್ರೀನಗರದಲ್ಲಿ ಉಷ್ಣಾಂಶ ಮೈನಸ್‌ 1.8 ಡಿಗ್ರಿಗೆ ತಲುಪಿತ್ತು. ಕಜಿಗುಂದ್‌ನಲ್ಲಿ ಮೈನಸ್‌ 1.2 ಡಿಗ್ರಿ, ಕುಪ್ವಾರದಲ್ಲಿ ಮೈನಸ್‌ 1.5 ಡಿಗ್ರಿ, ಕೊಕೆರಂಗ್‌ನಲ್ಲಿ ಮೈನಸ್‌ 0.2 ಡಿಗ್ರಿ ಉಷ್ಣಾಂಶ ವರದಿಯಾಗಿದೆ. ಗುಲ್ಮರ್ಗ್‌ನಲ್ಲಿ ಮೈನಸ್‌ 7.5ಡಿಗ್ರಿ, ಅಮರನಾಥ ಯಾತ್ರೆ ಬೇಸ್‌ ಕ್ಯಾಂಪ್‌ ಆಗಿರುವ ಪಹಲ್ಗಮ್‌ನಲ್ಲಿ ಮೈನಸ್‌ 3.8 ಡಿಗ್ರಿ ಉಷ್ಣಾಂಶ ವರದಿಯಾಗಿದೆ.

ಇದನ್ನೂ ಓದಿ : ಮಂಗಳೂರು : ಬಸ್ ಸಿಬ್ಬಂದಿಗಳ ಈ ಕಾರ್ಯಕ್ಕೆ ಪೊಲೀಸ್‌ ಆಯುಕ್ತರಿಂದ ಶ್ಲಾಘನೆ

ಟಾಪ್ ನ್ಯೂಸ್

S. T. Somashekhar ಮುಡಾ ಸದಸ್ಯತ್ವಕ್ಕೆ ಬೇರೆಡೆಯ ಶಾಸಕರ ಲಾಬಿ

S. T. Somashekhar ಮುಡಾ ಸದಸ್ಯತ್ವಕ್ಕೆ ಬೇರೆಡೆಯ ಶಾಸಕರ ಲಾಬಿ

Zeeka-Virus

Zika Virus: ಗರ್ಭಿಣಿಯರೇ ಝೀಕಾ ಬಗ್ಗೆ ಎಚ್ಚರ: ಸರಕಾರ ಸೂಚನೆ

MBPatil

Airport: ರಾಜಧಾನಿ ಸಮೀಪ ವಿಮಾನ ನಿಲ್ದಾಣಕ್ಕೆ ಜಾಗದ ಹುಡುಕಾಟ: ಎಂ.ಬಿ. ಪಾಟೀಲ್‌

Charmadi Ghat: ತಡೆಗೋಡೆ ಅಪಾಯದಲ್ಲಿ: ಕೊಚ್ಚಿ ಹೋಗುತ್ತಿರುವ ಮಣ್ಣು

Charmadi Ghat: ತಡೆಗೋಡೆ ಅಪಾಯದಲ್ಲಿ: ಕೊಚ್ಚಿ ಹೋಗುತ್ತಿರುವ ಮಣ್ಣು

1-a-da

Rain; ಭಾರತ ಮತ್ತು ದಕ್ಷಿಣ ಆಫ್ರಿಕಾ ವನಿತಾ ಟಿ20 ರದ್ದು

Heavy Rain ದ.ಕ.ದಲ್ಲಿ ಬಿರುಸಿನ ಗಾಳಿ-ಮಳೆ; ಕೆಲವೆಡೆ ಹಾನಿ

Heavy Rain ದ.ಕ.ದಲ್ಲಿ ಬಿರುಸಿನ ಗಾಳಿ-ಮಳೆ; ಕೆಲವೆಡೆ ಹಾನಿ

Udupi ಜ್ಞಾನ, ಭಕ್ತಿಯ ಶರಣಾಗತಿಯಿಂದ ಶ್ರೇಯಸ್ಸು: ಚಿತ್ರಾಪುರ ಶ್ರೀ

Udupi ಜ್ಞಾನ, ಭಕ್ತಿಯ ಶರಣಾಗತಿಯಿಂದ ಶ್ರೇಯಸ್ಸು: ಚಿತ್ರಾಪುರ ಶ್ರೀ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hollywood: ಆಸ್ಕರ್‌ ವಿಜೇತ ‘ಟೈಟಾನಿಕ್‌ʼ, ʼಅವತಾರ್‌ʼ ನಿರ್ಮಾಪಕ ಜಾನ್ ಲ್ಯಾಂಡೌ ನಿಧನ

Hollywood: ಆಸ್ಕರ್‌ ವಿಜೇತ ‘ಟೈಟಾನಿಕ್‌ʼ, ʼಅವತಾರ್‌ʼ ನಿರ್ಮಾಪಕ ಜಾನ್ ಲ್ಯಾಂಡೌ ನಿಧನ

Akshata Murty: ಅಕ್ಷತಾ ಮೂರ್ತಿಯ 43 ಸಾವಿರ ರೂ. ಗೌನ್‌ ಜಾಲತಾಣಗಳಲ್ಲಿ ವೈರಲ್‌!

Akshata Murty: ಅಕ್ಷತಾ ಮೂರ್ತಿಯ 43 ಸಾವಿರ ರೂ. ಗೌನ್‌ ಜಾಲತಾಣಗಳಲ್ಲಿ ವೈರಲ್‌!

Masoud Pezeshkian: ಇರಾನ್‌ನಲ್ಲಿ ಸುಧಾರಣ ಆಡಳಿತದ ಜಮಾನ ಶುರು

Masoud Pezeshkian: ಇರಾನ್‌ನಲ್ಲಿ ಸುಧಾರಣ ಆಡಳಿತದ ಜಮಾನ ಶುರು

Iran Reformist: ಇರಾನ್‌ ಅಧ್ಯಕ್ಷೀಯ ಚುನಾವಣೆ-ಪೆಝೆಶ್ಕಿಯಾನ್‌ ಗೆ ಜಯ, ಜಲೀಲಿಗೆ ಸೋಲು

Iran Reformist: ಇರಾನ್‌ ಅಧ್ಯಕ್ಷೀಯ ಚುನಾವಣೆ-ಪೆಝೆಶ್ಕಿಯಾನ್‌ ಗೆ ಜಯ, ಜಲೀಲಿಗೆ ಸೋಲು

1-brit

United Kingdom ಚುನಾವಣೆ: ಭಾರತಕ್ಕೆ ಸಿಹಿ/ಕಹಿ?

MUST WATCH

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

ಹೊಸ ಸೇರ್ಪಡೆ

1-paris

Paris Olympics; ಅಲ್ಡ್ರಿನ್‌, ಅಂಕಿತಾ ಧ್ಯಾನಿಗೆ ಒಲಿಂಪಿಕ್ಸ್‌ ಟಿಕೆಟ್‌

S. T. Somashekhar ಮುಡಾ ಸದಸ್ಯತ್ವಕ್ಕೆ ಬೇರೆಡೆಯ ಶಾಸಕರ ಲಾಬಿ

S. T. Somashekhar ಮುಡಾ ಸದಸ್ಯತ್ವಕ್ಕೆ ಬೇರೆಡೆಯ ಶಾಸಕರ ಲಾಬಿ

1-eweweqw

Wrestling; ವಿನೇಶ್‌ ಫೋಗಾಟ್‌ ಗೆ ಸ್ವರ್ಣ ಪದಕ

Zeeka-Virus

Zika Virus: ಗರ್ಭಿಣಿಯರೇ ಝೀಕಾ ಬಗ್ಗೆ ಎಚ್ಚರ: ಸರಕಾರ ಸೂಚನೆ

1-a-chinna

Asian ಪೆಸಿಫಿಕ್‌ ಬೆಂಚ್‌ ಪ್ರಸ್‌ ಚಾಂಪಿಯನ್‌ಶಿಪ್‌: ವಿಜಯ ಕಾಂಚನ್‌ಗೆ 2 ಚಿನ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.