ಟ್ರ್ಯಾಕ್ಟರ್ ಹಾಗೂ ಬೈಕ್ ಢಿಕ್ಕಿ: ಬೈಕ್ ಸವಾರ ಸಾವು
Team Udayavani, Jan 25, 2022, 9:57 AM IST
ರಾಮದುರ್ಗ: ರಸ್ತೆಯಲ್ಲಿ ಹೋಗುತ್ತಿದ್ದ ಟ್ರ್ಯಾಕ್ಟರನ್ನು ಒವರ್ ಟೆಕ್ ಮಾಡಲು ಹೋದ ಬೈಕ್ ಸವಾರಿನಿಗೆ ಟ್ರ್ಯಾಕ್ಟರ್ ಢಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲಿಯೇ ಮೃತ ಪಟ್ಟ ಘಟನೆ ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಚುಂಚನೂರ ಗ್ರಾಮದಲ್ಲಿ ನಡೆದಿದೆ.
ಹಣಮಸಾಗರ ಗ್ರಾಮದ ಶಿವಪ್ಪ ಅಶೋಕ ಹಗೇದ (22) ಮೃತ ಪಟ್ಟ ದುರ್ದೈವಿ.
ಬೈಕ್ ಸವಾರ ಚುಂಚನೂರ ಗ್ರಾಮದಿಂದ ಹಣಮಸಾಗರ ಗ್ರಾಮಕ್ಕೆ ತೆರಳುತ್ತಿರುವ ವೇಳೆ ಕಬ್ಬು ಸಾಗಿಸುತ್ತಿದ್ದ ಟ್ರ್ಯಾಕ್ಟರನ್ನು ಓವರಟೆಕ್ ಮಾಡಲು ಹೋದಾಗ ಟ್ರ್ಯಾಕ್ಟರ್, ಬೈಕ್‌ಗೆ ಢಿಕ್ಕಿಯಾಗಿ, ಸವಾರ ಸ್ಥಳದಲ್ಲಿಯೇ ಮೃತ ಪಟ್ಟಿದ್ದಾನೆ.
ರಾಮದುರ್ಗ ತಾಲೂಕಿನ ಕಟಕೋಳ ಪೋಲಿಸ್ ಠಾಣೆಯ ಪಿಎಸ್‌ಐ ಈರಪ್ಪ ರಿತ್ತಿ ಅವರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಕಟಕೋಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ
Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು
Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು
Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ
“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.