Karnataka State ಸರಕಾರಿ ನೌಕರರ ವರ್ಗಾವಣೆ ಆರಂಭ
ಈ ವರ್ಷದ ವರ್ಗಾವರ್ಗಿ ಜೂ. 25ರಿಂದ ಜು. 9ರ ವರೆಗೆ
Team Udayavani, Jun 26, 2024, 6:18 AM IST
ಬೆಂಗಳೂರು: ಸರಕಾರಿ ನೌಕರರ ವರ್ಗಾವಣೆ ಮಾರ್ಗಸೂಚಿಯನ್ನು ಸಿಬಂದಿ ಮತ್ತು ಆಡಳಿತ ಸುಧಾರಣ ಇಲಾಖೆ ಹೊರಡಿಸಿದ್ದು, ಈ ವರ್ಷದ ಸಾರ್ವತ್ರಿಕ ವರ್ಗಾವಣೆ ಪ್ರಕ್ರಿಯೆಯನ್ನು ಜೂ. 25ರಿಂದ ಆರಂಭಿಸಿ ಜು. 9ರೊಳಗೆ ಪೂರ್ಣಗೊಳಿಸುವಂತೆ ತಿಳಿಸಲಾಗಿದೆ.
ವರ್ಗ ಪ್ರಕ್ರಿಯೆಯಲ್ಲಿ ಸಕ್ಷಮ ಪ್ರಾಧಿಕಾರ, ವರ್ಗಾವಣೆ, ಚಲನ ವಲನ, ಜೇಷ್ಠತಾ ಘಟಕ ಮುಂತಾದ ಪದಗಳಿಗೆ ಸ್ಪಷ್ಟ ವ್ಯಾಖ್ಯಾನ ನೀಡಲಾಗಿದೆ. ಅದೇ ರೀತಿ ಗ್ರೂಪ್ “ಎ’ ಮತ್ತು “ಬಿ’ ಹುದ್ದೆಗಳ ವರ್ಗಾವಣೆ ಪೂರ್ವ ಸೇವಾವಧಿಯನ್ನು 2 ವರ್ಷಗಳಿಗೆ ನಿಗದಿ ಮಾಡಲಾಗಿದೆ. ಸಾರ್ವತ್ರಿಕ ವರ್ಗಾವಣೆ ಕೈಗೊಳ್ಳುವ ಅಧಿಕಾರ ಆಯಾ ಇಲಾಖಾ ಸಚಿವರ ಕೈಯಲ್ಲೇ ಉಳಿದುಕೊಂಡಿದೆ.
ಸಾರ್ವತ್ರಿಕ ವರ್ಗಾವಣೆಯ ಬಳಿಕದ ವಿಶೇಷ ಪ್ರಕರಣ ಗಳಡಿಯ ವರ್ಗಾವಣೆಯ ಅಧಿಕಾರ ಮುಖ್ಯಮಂತ್ರಿಗಳಲ್ಲಿ ಇರಲಿದೆ.
ಒಂದು ಜೇಷ್ಠತಾ ಘಟಕದ ಕಾರ್ಯನಿರತ ವೃಂದ ಬಲದ ಶೇ. 6 ಮೀರದಂತೆ ವರ್ಗಾವಣೆ ನಡೆಸಬೇಕು ಎಂದು ಸೂಚಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…
ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು
Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!
Percentage War: ಮತ್ತೆ 60 ಪರ್ಸೆಂಟ್ ಕಮಿಷನ್ ಯುದ್ಧ ; ಆರೋಪ – ಪ್ರತ್ಯಾರೋಪ
Dinner Meet: ಸಚಿವರ ಮನೆ ಔತಣಕೂಟಕ್ಕೆ ಅಪಾರ್ಥ ಕಲ್ಪಿಸುವುದು ಬೇಡ: ಡಿ.ಕೆ.ಶಿವಕುಮಾರ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kadaba: ಇದ್ದೂ ಇಲ್ಲವಾದ 108 ಆ್ಯಂಬುಲೆನ್ಸ್ ಸೇವೆ
Karinja: ಅಪಾಯಕಾರಿ ವಿದ್ಯುತ್ ಕಂಬ; ತುಕ್ಕು ಹಿಡಿದ, ಶಕ್ತಿ ಕಳೆದು ಬಾಗಿರುವ ಕಂಬ
ಟಿಬೆಟ್ ನಲ್ಲಿ ಪ್ರಬಲ ಭೂಕಂಪ… ಸಾವಿನ ಸಂಖ್ಯೆ 53ಕ್ಕೆ ಏರಿಕೆ, 60ಕ್ಕೂ ಹೆಚ್ಚು ಮಂದಿ ಗಾಯ
Updated: ಕೆನಡಾ ಮುಂದಿನ ಪ್ರಧಾನಿ ರೇಸ್ ನಲ್ಲಿ ಭಾರತೀಯ ಮೂಲದ ಅನಿತಾ ಸೇರಿ ಹಲವರ ಪೈಪೋಟಿ!
UP: ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.