ಯುಎಸ್ ಮ್ಯೂಸಿಕ್ ಫೆಸ್ಟ್ ನಲ್ಲಿ ಭಾರಿ ಘರ್ಷಣೆ: 8 ಬಲಿ
Team Udayavani, Nov 6, 2021, 2:14 PM IST
ಟೆಕ್ಸಾಸ್: ಅಮೆರಿಕಾದಲ್ಲಿ ಶುಕ್ರವಾರ ರಾತ್ರಿ ನಡೆಯುತ್ತಿದ್ದ ಮೂಸಿಕ್ ಫೆಸ್ಟ್ ಒಂದರಲ್ಲಿ ಭಾರಿ ಹಿಂಸಾಚಾರ ನಡೆದಿದ್ದು 8 ಮಂದಿ ಸಾವನ್ನಪ್ಪಿ, ನೂರಾರು ಮಂದಿ ಗಾಯಗೊಂಡಿರುವ ಬಗ್ಗೆ ಅಂತರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.
ಯುಎಸ್ ನ ದಕ್ಷಿಣ ಭಾಗದಲ್ಲಿ ನಡೆದಿದ್ದ ಆಸ್ಟ್ರೋವಲ್ಡ್ ಸಂಗೀತ ಸಮಾರಂಭದಲ್ಲಿ ಈ ಅವಘಡ ಸಂಭವಿಸಿದೆ. ಈ ಬಗ್ಗೆ ಹೂಸ್ಟನ್ ಅಗ್ನಿಶಾಮಕ ಮುಖ್ಯಸ್ಥ ಸ್ಯಾಮ್ಯುಯೆಲ್ ಪೆನಾ ಮಾಹಿತಿ ನೀಡಿದ್ದು, ಸಂಗೀತ ಕಾರ್ಯಕ್ರಮದ ಮುಂಭಾಗದಲ್ಲಿ ಒಮ್ಮೆಲೆ ಗಲಾಟೆ ಆರಂಭವಾಗಿದ್ದೇ ಈ ಅವಘಡಕ್ಕೆ ಕಾರಣ. ಸಂಗೀತ ಕಾರ್ಯಕ್ರಮ ನಡೆಯುತ್ತಿದ್ದ ವೇಳೆ ವೇದಿಕೆ ಮುಂಭಾಗ ನಿಂತಿದ್ದ ಒಂದಷ್ಟು ಮಂದಿ ನೂಕುನುಗ್ಗಲು ಶುರು ಮಾಡಿದರು. ಜನಸಂದಣಿ ಹೆಚ್ಚಾದಂತೆ ಹಲವರು ಕೆಳಗೆ ಬಿದ್ದಿದ್ದಾರೆ. ಹೀಗೆ ಸಾವನ್ನಪ್ಪಿದ್ದವರಲ್ಲಿ ಮೂರ್ನಾಲ್ಕು ಮಂದಿಗೆ ಹೃದಯಸ್ತಂಭನ ಉಂಟಾಗಿದೆ ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್ ಬಗ್ಗೆ ಸುಪ್ರೀಂ ಹೇಳಿದ್ದೇನು?
Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ
Viral Video: ಬೇಟೆಗೆ ಹೊಂಚು ಹಾಕುತ್ತಿದ್ದ ಹಾವನ್ನೇ ಬೇಟೆಯಾಡಲು ಮುಂದಾದ ಮೀನು…
MUST WATCH
ಹೊಸ ಸೇರ್ಪಡೆ
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ
Thailand ನಲ್ಲಿ ಜೇನಿನ ಆಯುರ್ವೇದ ಔಷಧ ಕಥೆ ಹೇಳಿದ ಅಪ್ಪ,ಮಗಳು
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.