![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Apr 17, 2023, 7:41 AM IST
ವಾಷಿಂಗ್ಟನ್: ಫೆಡ್‌ಎಕ್ಸ್ ಕಂಪನಿ ಸಿಇಒ, ಭಾರತೀಯ ಮೂಲದ ಅಮೆರಿಕ ಉದ್ಯಮಿ ರಾಜ್ ಸುಬ್ರಹ್ಮಣಿಯಮ್‌ಗೆ (55); ಪ್ರತಿಷ್ಠಿತ ಪ್ರವಾಸಿ ಭಾರತೀಯ ಸಮ್ಮಾನ್ ಪ್ರಶಸ್ತಿಯನ್ನು ನೀಡಲಾಗಿದೆ. ವಿದೇಶದಲ್ಲಿ ನೆಲೆಸಿರುವ ಭಾರತೀಯ ಮೂಲದ ವ್ಯಕ್ತಿಗಳಿಗೆ ಕೇಂದ್ರ ಸರ್ಕಾರ ನೀಡುವ ಅತ್ಯುನ್ನತ ಪ್ರಶಸ್ತಿ ಪ್ರವಾಸಿ ಭಾರತೀಯ ಸಮ್ಮಾನ್. ಭಾರತದ ಅಮೆರಿಕ ರಾಯಭಾರಿ ತರಣ್‌ಜಿತ್ ಸಿಂಗ್ ಸಂಧು ಅಮೆರಿಕದಲ್ಲಿನ ಇಂಡಿಯಾ ಹೌಸ್‌ನಲ್ಲಿ ಪ್ರಶಸ್ತಿಯನ್ನು ಹಸ್ತಾಂತರಿಸಿದರು. ಈ ವೇಳೆ ಕೇಂದ್ರ ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಹಾಜರಿದ್ದರು. ಈ ವರ್ಷಾರಂಭದಲ್ಲೇ ಸುಬ್ರಹ್ಮಣಿಯಮ್ ಈ ಗೌರವವನ್ನು ಭಾರತಕ್ಕೆ ಬಂದು ಪಡೆದುಕೊಳ್ಳಬೇಕಾಗಿತ್ತಾದರೂ, ಅದು ಸಾಧ್ಯವಾಗಿರಲಿಲ್ಲ.
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Obama Is Queer: ಮಾಜಿ ಅಧ್ಯಕ್ಷ ಒಬಾಮಾ ಪತ್ನಿ ಮಿಚೆಲ್ ಗಂಡಸು: ಮಸ್ಕ್ ತಂದೆ
Cut Down: ವೆಚ್ಚ ಕಡಿತ: ಅಮೆರಿಕ ಸರಕಾರಿ ಉದ್ಯೋಗಿಗಳೇ ವಜಾ!
Mexico:ಯುರೋಪ್ ನ Most ವಾಂಟೆಡ್ ಕ್ರಿ*ಮಿನಲ್, ಡ್ರ*ಗ್ ಕಿಂಗ್ ಪಿನ್ ಮಾರ್ಕೋ ಹ*ತ್ಯೆ
Bourbon Whiskey: ಅಮೆರಿಕದ ಬೌರ್ಬನ್ ವಿಸ್ಕಿ ಆಮದು ಸುಂಕ ಕಡಿತ ಮಾಡಿದ ಭಾರತ
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.