ಮಂಗಳವಾರದ ರಾಶಿಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ


Team Udayavani, Sep 7, 2021, 8:05 AM IST

rwytju11111111111

ಮೇಷ: ಆರೋಗ್ಯ ಸ್ಥಿರ. ಸಂದರ್ಭಕ್ಕೆ ಸರಿಯಾದ ಆಲೋಚನೆಯಿಂದ ಕೂಡಿದ ನಡೆ. ದೂರ ವ್ಯವಹಾರ ದಿಂದ ಧನ ವೃದ್ಧಿ. ಉದ್ಯೋಗದಲ್ಲಿ ಉತ್ತಮ ಬೆಳವಣಿಗೆ. ದಾಂಪತ್ಯ ಸುಖ ವೃದ್ಧಿ. ಮಕ್ಕಳ ವಿಚಾರದಲ್ಲಿ ಹೆಚ್ಚಿನ ಜವಾಬ್ದಾರಿ.

ವೃಷಭ: ಪ್ರಯಾಣದಿಂದ ದೇಹಾಯಾಸ ಸಂಭವ. ಉದ್ಯೋಗ ವ್ಯವಹಾರಗಳಲ್ಲಿ ಎಲ್ಲರ ಸಹಕಾರದಿಂದ ಅಭಿವೃದ್ಧಿ. ಧಾರ್ಮಿಕ ಕೆಲಸಗಳಿಂದ ಮಾನಸಿಕ ನೆಮ್ಮದಿ. ಗೃಹೋಪಕರಣ ವಸ್ತುಗಳ ಸಂಗ್ರಹಕ್ಕೆ ಧನವ್ಯಯ.

ಮಿಥುನ: ನಿರೀಕ್ಷಿತ ಸ್ಥಾನ ಪ್ರಾಪ್ತಿ. ಅಧ್ಯಯನಶೀಲರಿಗೆ ಉತ್ತಮ ಗೌರವ ಆದರಗಳು ಸಿಗುವ ಸಂಭವ. ಉದ್ಯೋಗ ವ್ಯವಹಾರಗಳಲ್ಲಿ ಉತ್ತಮ ಅಭಿವೃದ್ಧಿದಾಯಕ ಬದಲಾವಣೆ. ದೈಹಿಕವಾಗಿಯೂ ಮಾನಸಿಕವಾಗಿಯೂ ಆರೋಗ್ಯ ಸುದೃಢ.

ಕರ್ಕ: ದೈಹಿಕ ಆರೋಗ್ಯ ಉತ್ತಮವಿದ್ದರೂ ಮಾನಸಿಕ ಒತ್ತಡ ಸಂಭವ. ಉದ್ಯೋಗ ಕೆಲಸ ಕಾರ್ಯಗಳಲ್ಲಿ ಉನ್ನತಿ. ಉತ್ತಮ ಧನ ಸಮೃದ್ಧಿ. ಸಾಂಸಾರಿಕ ಸುಖ ತೃಪ್ತಿದಾಯಕ. ಧಾರ್ಮಿಕ ಆಚರಣೆಯಲ್ಲಿ ಆಸಕ್ತಿ.

ಸಿಂಹ: ಗೃಹೋಪಕರಣ ವಸ್ತುಗಳ ಸಂಗ್ರಹಕ್ಕಾಗಿ ಧನವ್ಯಯ. ಉದ್ಯೋಗ ವ್ಯವಹಾರಗಳಲ್ಲಿ ಅಧಿಕ ಒತ್ತಡ ಗಳಿದ್ದರೂ ಕಾರ್ಯ ಪೂರೈಸುವಿರಿ. ಧನಾರ್ಜನೆಗೆ ಕೊರತೆ ಕಾಣದು. ಸಾಂಸಾರಿಕ ಸುಖ ತೃಪ್ತಿದಾಯಕ. ನೂತನ ಮಿತ್ರರ ಸಹಕಾರ.

ಕನ್ಯಾ: ಆರೋಗ್ಯ ಉತ್ತಮ. ಧನಾರ್ಜನೆ ವೃದ್ಧಿ. ಉದ್ಯೋಗ ವ್ಯವಹಾರಗಳಲ್ಲಿ ಸರಿಯಾದ ಯೋಜನೆಯಿಂದ ಕೂಡಿದ ಕಾರ್ಯ ವೈಖರಿ. ಸಹೋದರ, ಸಹೋದ್ಯೋಗಿಗಳಿಂದ ಸಹಾಯ ಸಹಕಾರ ಪ್ರಾಪ್ತಿ. ವಿದ್ಯಾರ್ಥಿಗಳಿಗೆ ಉತ್ತಮ ಅವಕಾಶ.

ತುಲಾ: ದೀರ್ಘ‌ ಪ್ರಯಾಣ ಸಂಭವ. ನಷ್ಟ ದ್ರವ್ಯಗಳಿಗೆ ಪ್ರಯತ್ನಿಸಿದರೆ ಸಿಗುವ ಸಂಭವ. ಅವಿವಾಹಿತರಿಗೆ ಉತ್ತಮ ಸಂಬಂಧಗಳು ಕೂಡಿ ಬರುವ ಕಾಲ. ಉದ್ಯೋಗ ವ್ಯವಹಾರಗಳಲ್ಲಿ ನಿರೀಕ್ಷಿತ ಧನಾಗಮನ. ಅಭಿವೃದ್ಧಿ.

ವೃಶ್ಚಿಕ: ದೇವತಾನುಗ್ರಹದಿಂದ ಕೂಡಿದ ದಿನ. ಎಲ್ಲಾ ಕಾರ್ಯಗಳಲ್ಲಿ ಯಶಸ್ಸು ಲಭಿಸುವುದು. ಆರೋಗ್ಯ, ಸಾಂಸಾರಿಕ ಸುಖ, ಮಕ್ಕಳ ವಿಚಾರದಲ್ಲಿ ಸಂತಸದ ಸಮಯ. ಉದ್ಯೋಗ ವ್ಯವಹಾರಾದಿಗಳಲ್ಲಿ ಉನ್ನತ ಅಭಿವೃದ್ಧಿ.

ಧನು: ಆರೋಗ್ಯದಲ್ಲಿ ಅಭಿವೃದ್ಧಿ. ಗೃಹೋಪಕರಣ ವಸ್ತು ಸಂಗ್ರಹ. ಭೂಮಿ, ವಾಹನಾದಿ ವ್ಯವಹಾರಗಳಲ್ಲಿ ನಿರೀಕ್ಷಿತ ಸಫ‌ಲತೆ. ನಿರಂತರ ಧನಾರ್ಜನೆ. ಕೌಟುಂಬಿಕ ಸಹಕಾರ. ಧಾರ್ಮಿಕ ವಿಚಾರಗಳಲ್ಲಿ ಸಕ್ರೀಯತೆ. ವಿದ್ಯಾರ್ಥಿಗಳಿಗೆ ವಿಪುಲ ಅವಕಾಶ.

ಮಕರ: ಆರೋಗ್ಯ ಸ್ಥಿರ. ದಾಂಪತ್ಯದಲ್ಲಿ ಪರಸ್ಪರರ ಸಹಕಾರ ಪ್ರೋತ್ಸಾಹ. ಪಾಲುದಾರಿಕಾ ಕ್ಷೇತ್ರದ ವ್ಯವಹಾರಗಳಲ್ಲಿ ಗೌರವದಿಂದ ಕೂಡಿದ ಸ್ಥಾನ ಪ್ರಾಪ್ತಿ. ಗುರುಹಿರಿಯರಿಂದ ಮಾರ್ಗದರ್ಶನ ಸಹಕಾರ.

ಕುಂಭ: ಆರೋಗ್ಯ ಮಧ್ಯಮ. ಮಾನಸಿಕವಾಗಿ ಬಲಿಷ್ಠತೆಯಿಂದ ಸುದೃಢ. ಉದ್ಯೋಗ ವ್ಯವಹಾರಸ್ಥ ರಿಗೆ ಪ್ರಯಾಣ ಸಂಭವ. ದೂರದ ವ್ಯವಹಾರಗಳಲ್ಲಿ ಅಭಿವೃದ್ಧಿ. ಅವಿವಾಹಿತರಿಗೆ ಸರಿಯಾದ ಸಂಬಂಧ ಒದಗುವ ಕಾಲ.

ಮೀನ: ಉತ್ತಮ ದೈಹಿಕ ಮಾನಸಿಕ ಕ್ಷಮತೆ. ಕೆಲಸ ಕಾರ್ಯಗಳಲ್ಲಿ ತತ್ಪರತೆ. ಹೆಚ್ಚಿನ ಪರಿಶ್ರಮದಿಂದ ಆರ್ಥಿಕ ಸುಧಾರಣೆ. ಮಾತಿನಲ್ಲಿ ತಾಳ್ಮೆ ಸಹನೆ ಅಗತ್ಯ. ವಿದ್ಯಾರ್ಥಿಗಳಿಗೆ ಶ್ರಮಕ್ಕೆ ಸರಿಯಾದ ಫ‌ಲ. ಗುರುಹಿರಿಯರ ಆರೋಗ್ಯ ಗಮನಿಸಿ.

ಟಾಪ್ ನ್ಯೂಸ್

Mollywood: ಸೂಪರ್‌ ಸ್ಟಾರ್ ಮೋಹನ್‌ ಲಾಲ್‌ಗೆ ‘ಆವೇಶಮ್‌ʼ ನಿರ್ದೇಶಕ ಆ್ಯಕ್ಷನ್ ಕಟ್

Mollywood: ಸೂಪರ್‌ ಸ್ಟಾರ್ ಮೋಹನ್‌ ಲಾಲ್‌ಗೆ ‘ಆವೇಶಮ್‌ʼ ನಿರ್ದೇಶಕ ಆ್ಯಕ್ಷನ್ ಕಟ್

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ

Is Ashwin made a hasty decision: Is this how much Kohli is worth in the dressing room?

BGT 24: ಆತುರದ ನಿರ್ಧಾರ ಮಾಡಿದ್ರಾ ಅಶ್ವಿನ್ :‌ ಟೀಂ ಇಂಡಿಯಾದಲ್ಲಿ ಕೊಹ್ಲಿ ಬೆಲೆ ಇಷ್ಟೇನಾ?

1-a-ct

Belagavi Session ಉದ್ವಿಗ್ನ:ಹೆಬ್ಬಾಳ್ಕರ್ ವಿರುದ್ದ ಅವಾಚ್ಯ ಪದ ಬಳಸಿದರೆ ಸಿ.ಟಿ.ರವಿ?

10

Year Ender: Horror movies-2024 ರ ಟಾಪ್‌ 5 ಹಾರರ್ ಚಲನಚಿತ್ರಗಳು

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾವು

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-horoscope

Daily Horoscope: ಸಕಾರಾತ್ಮಕ ಚಿಂತನೆಯಿಂದ ಯಶಸ್ಸು, ಪ್ರತಿಭೆ ವೃದ್ಧಿಗೆ ಅವಕಾಶ

Dina Bhavishya

Daily Horoscope; ಅರ್ಧಕ್ಕೆ ನಿಂತಿರುವ ಕಾರ್ಯವನ್ನು ಪೂರ್ಣಗೊಳಿಸುವ ಪ್ರಯತ್ನ

544

Horoscope: ಈ ರಾಶಿಯವರಿಗೆ ಇಂದು ಅನಿರೀಕ್ಷಿತ ಧನಪ್ರಾಪ್ತಿ ಆಗಲಿದೆ

Horoscope

Horoscope: ಹೇಗಿದೆ ನೋಡಿ ಇಂದಿನ ನಿಮ್ಮ ರಾಶಿಫಲ

2-horoscope

Daily Horoscope: ವ್ಯಾಪಾರಿಗಳಿಗೆ ನಿರೀಕ್ಷೆ ಮೀರಿ ಲಾಭ, ಉದ್ಯೋಗಾಸಕ್ತರಿಗೆ ಶುಭ ಸಮಾಚಾರ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Yakshagana Tenku

Yakshagana;ಕನ್ನಡ ಭಾಷೆಯ ಮೌಲ್ಯವನ್ನು ಉಳಿಸುವಲ್ಲಿ ಸಾರ್ವಕಾಲಿಕ ಕೊಡುಗೆ

Mollywood: ಸೂಪರ್‌ ಸ್ಟಾರ್ ಮೋಹನ್‌ ಲಾಲ್‌ಗೆ ‘ಆವೇಶಮ್‌ʼ ನಿರ್ದೇಶಕ ಆ್ಯಕ್ಷನ್ ಕಟ್

Mollywood: ಸೂಪರ್‌ ಸ್ಟಾರ್ ಮೋಹನ್‌ ಲಾಲ್‌ಗೆ ‘ಆವೇಶಮ್‌ʼ ನಿರ್ದೇಶಕ ಆ್ಯಕ್ಷನ್ ಕಟ್

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ

Is Ashwin made a hasty decision: Is this how much Kohli is worth in the dressing room?

BGT 24: ಆತುರದ ನಿರ್ಧಾರ ಮಾಡಿದ್ರಾ ಅಶ್ವಿನ್ :‌ ಟೀಂ ಇಂಡಿಯಾದಲ್ಲಿ ಕೊಹ್ಲಿ ಬೆಲೆ ಇಷ್ಟೇನಾ?

1-a-ct

Belagavi Session ಉದ್ವಿಗ್ನ:ಹೆಬ್ಬಾಳ್ಕರ್ ವಿರುದ್ದ ಅವಾಚ್ಯ ಪದ ಬಳಸಿದರೆ ಸಿ.ಟಿ.ರವಿ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.