ಕೇರಳ : ನೇಮಂ ವಿಧಾನಸಭಾ ಕ್ಷೇತ್ರದಲ್ಲಿ ತ್ರಿಕೋನ ಸ್ಪರ್ಧೆ

Team Udayavani, Mar 16, 2021, 6:57 PM IST

ಕೇರಳ : ನೇಮಂ ವಿಧಾನಸಭಾ ಕ್ಷೇತ್ರದಲ್ಲಿ ತ್ರಿಕೋನ ಸ್ಪರ್ಧೆ

ಕಾಸರಗೋಡು: ಪ್ರತಿಷ್ಠೆಯ ಕಣವಾಗಿರುವ ನೇಮಂ ವಿಧಾನಸಭಾ ಕ್ಷೇತ್ರದಲ್ಲಿ ಜಿದ್ದಾಜಿದ್ದಿನ ತ್ರಿಕೋನ ಸ್ಪರ್ಧೆ ಖಚಿತವಾಗಿದೆ.

ಬಿಜೆಪಿಯ ಸಿಟ್ಟಿಂಗ್‌ ಸೀಟು ಆಗಿರುವ ನೇಮಂನಲ್ಲಿ ಸಿಪಿಎಂ ಅಭ್ಯರ್ಥಿಯಾಗಿ ಮಾಜಿ ಶಾಸಕ ಶಿವನ್‌ ಕುಟ್ಟಿ, ಕಾಂಗ್ರೆಸ್‌ನಿಂದ ಹಿರಿಯ ನೇತಾರ, ವಡಗರ ಸಂಸದ ಕೆ.ಮುರಳೀಧರನ್‌ ಕಣಕ್ಕಿಳಿದಿದ್ದಾರೆ. ಬಿಜೆಪಿಯಿಂದ ಮೀಜೋರಾಂನ ಮಾಜಿ ರಾಜ್ಯಪಾಲ ಕುಮ್ಮನಂ ರಾಜಶೇಖರನ್‌ ಸ್ಪರ್ಧಿಸುತ್ತಿದ್ದಾರೆ. ಘಟಾನುಘಟಿಗಳೇ ಈ ಕ್ಷೇತ್ರದಲ್ಲಿ ಕಣಕ್ಕಿಳಿದಿರುವುದರಿಂದ ಜಿದ್ದಾಜಿದ್ದಿನ ಸ್ಪರ್ಧೆ ನಡೆಯುವುದು ಖಚಿತವಾಗಿದೆ.

ಬಿಜೆಪಿಗೆ ಕೇರಳ ರಾಜ್ಯದಲ್ಲಿ ಪ್ರಪ್ರಥಮ ಶಾಸಕನನ್ನು ಗೆಲ್ಲಿಸಿಕೊಟ್ಟ ನೇಮಂ ಕ್ಷೇತ್ರವು ಈ ಬಾರಿ ಎಲ್ಲಾ ರಾಜಕೀಯ ಪಕ್ಷಗಳಿಗೆ ಪ್ರತಿಷ್ಠೆಯ ಕಣವಾಗಿ ಪರಿವರ್ತನೆಗೊಂಡಿದೆ. ಬಿಜೆಪಿಯ ಹಿರಿಯ ನೇತಾರ ಒ.ರಾಜಗೋಪಾಲ್‌ 2016 ರಲ್ಲಿ ನೇಮಂನಿಂದ ಗೆಲುವು ಸಾಧಿಸಿದ್ದರು.

ಇದನ್ನೂ ಓದಿ :ಕೇರಳ ಚುನಾವಣೆ : ಕಾಂಗ್ರೆಸ್‌ ಕಾರ್ಯಾಧ್ಯಕ್ಷ ಕೆ.ಸುಧಾಕರನ್‌ ರಾಜೀನಾಮೆ ಬೆದರಿಕೆ

ಬಿಜೆಪಿಯ ಪ್ರತಿಷ್ಠೆಯ ಕ್ಷೇತ್ರವನ್ನು ಉಳಿಸಿಕೊಳ್ಳಲು ಪ್ರಯತ್ನಿಸಲಿದೆ. ಸಿಪಿಎಂ ಮತ್ತು ಕಾಂಗ್ರೆಸ್‌ ಈ ಕ್ಷೇತ್ರವನ್ನು ಬಿಜೆಪಿಯಿಂದ ಕಸಿದುಕೊಳ್ಳಲು ಪಣ ತೊಟ್ಟಿದೆ. ಈ ಹಿನ್ನೆಲೆಯಲ್ಲಿ ಮೂರೂ ಪಕ್ಷಗಳು ಘಟಾನುಘಟಿಗಳನ್ನೇ ಕಣಕ್ಕಿಳಿಸಿದೆ.

ಟಾಪ್ ನ್ಯೂಸ್

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

1-aaaaaaa

Karkala: ಕಾಂಗ್ರೆಸ್ ನಾಯಕ ಡಿ. ಅರ್.‌ರಾಜು ನಿಧನ

Israel; ಪ್ರಧಾನಿ ನಿವಾಸಕ್ಕೆ ಬಾಂಬ್‌ ದಾಳಿ: 3 ಮಂದಿ ಸೆರೆ

police crime

Belgavi:ಸಚಿವೆ ಲಕ್ಷ್ಮೀ ಹೆಬ್ಬಾಳಕ‌ರ್ ಆಪ್ತನ ಮೇಲೆ ದುಷ್ಕರ್ಮಿಗಳ ತಂಡದಿಂದ ದಾಳಿ

PM Modi: ಜಗತ್ತಿನಲ್ಲಿ ಎಲ್ಲೇ ಸಮಸ್ಯೆಯಾದರೂ ಭಾರತದಿಂದ ಸ್ಪಂದನೆ

J. P. Nadda: ನುಸುಳುಕೋರರಿಗೆ ಮದ್ರಸಾದಲ್ಲಿ ಆಶ್ರಯ ಕೊಟ್ಟ ಜೆಎಂಎಂ

Udupi-judicial2

Udupi: ʼನ್ಯಾಯಾಂಗದಲ್ಲಿ ತಂತ್ರಜ್ಞಾನ ಬಳಕೆಯಿಂದ ಪಾರದರ್ಶಕತೆ, ಸಮಯ, ಹಣವೂ ಉಳಿತಾಯʼ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

J. P. Nadda: ನುಸುಳುಕೋರರಿಗೆ ಮದ್ರಸಾದಲ್ಲಿ ಆಶ್ರಯ ಕೊಟ್ಟ ಜೆಎಂಎಂ

J. P. Nadda: ನುಸುಳುಕೋರರಿಗೆ ಮದ್ರಸಾದಲ್ಲಿ ಆಶ್ರಯ ಕೊಟ್ಟ ಜೆಎಂಎಂ

Delhi: ಮಿತಿ ಮೀರಿದ ಮಾಲಿನ್ಯ: ಟ್ರಕ್‌ಗಳ ಪ್ರವೇಶಕ್ಕೆ ನಿರ್ಬಂಧ

Maharashtra: ಕಾಂಗ್ರೆಸ್‌ ಸರಕಾರ ಬಂದರೆ ಮುಸ್ಲಿಂ ಮೀಸಲು: ರೇವಂತ್‌ ರೆಡ್ಡಿ

Uddhav Thackeray: ಚಂದ್ರಚೂಡ್‌ ಜಡ್ಜ್ ಬದಲು ಅಧ್ಯಾಪಕರಾಗಿದ್ದರೆ ಖ್ಯಾತಿ ಸಿಗುತ್ತಿತ್ತು

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

NCB ನಿರಂತರ ಕಾರ್ಯಾಚರಣೆ: ಡ್ರಗ್ಸ್‌ ಜಾಲ ಮುರಿಯಲು ಆಪರೇಷನ್‌ ಸಾಗರ ಮಂಥನ

1-aaaaaaa

Karkala: ಕಾಂಗ್ರೆಸ್ ನಾಯಕ ಡಿ. ಅರ್.‌ರಾಜು ನಿಧನ

Israel; ಪ್ರಧಾನಿ ನಿವಾಸಕ್ಕೆ ಬಾಂಬ್‌ ದಾಳಿ: 3 ಮಂದಿ ಸೆರೆ

Israel; ಪ್ರಧಾನಿ ನಿವಾಸಕ್ಕೆ ಬಾಂಬ್‌ ದಾಳಿ: 3 ಮಂದಿ ಸೆರೆ

police crime

Belgavi:ಸಚಿವೆ ಲಕ್ಷ್ಮೀ ಹೆಬ್ಬಾಳಕ‌ರ್ ಆಪ್ತನ ಮೇಲೆ ದುಷ್ಕರ್ಮಿಗಳ ತಂಡದಿಂದ ದಾಳಿ

PM Modi: ಜಗತ್ತಿನಲ್ಲಿ ಎಲ್ಲೇ ಸಮಸ್ಯೆಯಾದರೂ ಭಾರತದಿಂದ ಸ್ಪಂದನೆ

PM Modi: ಜಗತ್ತಿನಲ್ಲಿ ಎಲ್ಲೇ ಸಮಸ್ಯೆಯಾದರೂ ಭಾರತದಿಂದ ಸ್ಪಂದನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.