91 ಗಂಟೆಗಳ ಕಾಲ ಅವಶೇಷಗಳ ಅಡಿಯಲ್ಲಿ ಸಿಲುಕಿದರೂ ಬದುಕುಳಿದ 3 ವರ್ಷದ ಬಾಲೆ!
Team Udayavani, Nov 3, 2020, 8:36 PM IST
![91 ಗಂಟೆಗಳ ಕಾಲ ಅವಶೇಷಗಳ ಅಡಿಯಲ್ಲಿ ಸಿಲುಕಿದರೂ ಬದುಕುಳಿದ 3 ವರ್ಷದ ಬಾಲೆ!](https://www.udayavani.com/wp-content/uploads/2020/11/turkey-620x349.jpg)

ಇಜ್ಮಿರ್: ಟರ್ಕಿಯ ಪಶ್ಚಿಮ ಭಾಗದ ಇಜ್ಮಿರ್‌ನಲ್ಲಿ ಪ್ರಬಲ ಭೂಕಂಪ ಸಂಭವಿಸಿದ 91 ಗಂಟೆಗಳ ಬಳಿಕ ಅವಶೇಷಗಳಡಿ ಸಿಲುಕಿದ್ದ 3 ವರ್ಷದ ಬಾಲಕಿಯೊಬ್ಬಳನ್ನು ರಕ್ಷಿಸಲಾಗಿದೆ.
“100ಕ್ಕೂ ಹೆಚ್ಚು ಮಂದಿಯ ಸಾವನ್ನು ಕಂಡ ನಾವು ಇಂದು ಸಣ್ಣಮಟ್ಟಿನ ಖುಷಿ ಅನುಭವಿಸಿದ್ದೇವೆ. ಪವಾಡವೆಂಬಂತೆ, 91 ಗಂಟೆಗಳ ಬಳಿಕವೂ ಬದುಕುಳಿದಿದ್ದ ಮಗುವನ್ನು ರಕ್ಷಿಸಿದ್ದೇವೆ’ ಎಂದು ಇಜ್ಮಿರ್ ಮೇಯರ್ ಟಂಕ್ ಸೊಯೇರ್ ಹೇಳಿದ್ದಾರೆ.
ಮಗು ಉಸಿರಾಡುತ್ತಿದೆ ಎಂಬುದು ತಿಳಿದ ತಕ್ಷಣ ಸುತ್ತಲಿದ್ದವರೆಲ್ಲರೂ “ಗಾಡ್ ಈಸ್ ಗ್ರೇಟ್'(ದೇವರು ದೊಡ್ಡವನು) ಎಂದು ಘೋಷಣೆ ಕೂಗಿದ್ದಾರೆ. ಕಳೆದ ವಾರ ಸಂಭವಿಸಿದ 7.0 ತೀವ್ರತೆಯ ಭೂಕಂಪವು 102 ಮಂದಿಯನ್ನು ಬಲಿಪಡೆದು, 994 ಮಂದಿಯನ್ನು ಗಾಯಗೊಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-150x90.jpg)

ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
![Obama Is Queer: ಮಾಜಿ ಅಧ್ಯಕ್ಷ ಒಬಾಮಾ ಪತ್ನಿ ಮಿಚೆಲ್ ಗಂಡಸು: ಮಸ್ಕ್ ತಂದೆ](https://www.udayavani.com/wp-content/uploads/2025/02/obama-150x80.jpg)

Obama Is Queer: ಮಾಜಿ ಅಧ್ಯಕ್ಷ ಒಬಾಮಾ ಪತ್ನಿ ಮಿಚೆಲ್ ಗಂಡಸು: ಮಸ್ಕ್ ತಂದೆ
![Trump-musk](https://www.udayavani.com/wp-content/uploads/2025/02/Trump-musk-150x90.jpg)

Cut Down: ವೆಚ್ಚ ಕಡಿತ: ಅಮೆರಿಕ ಸರಕಾರಿ ಉದ್ಯೋಗಿಗಳೇ ವಜಾ!
![Mexico:ಯುರೋಪ್ ನ Most ವಾಂಟೆಡ್ ಕ್ರಿ*ಮಿನಲ್, ಡ್ರ*ಗ್ ಕಿಂಗ್ ಪಿನ್ ಮಾರ್ಕೋ ಹತ್ಯೆ](https://www.udayavani.com/wp-content/uploads/2025/02/Mexic-150x84.jpg)

Mexico:ಯುರೋಪ್ ನ Most ವಾಂಟೆಡ್ ಕ್ರಿ*ಮಿನಲ್, ಡ್ರ*ಗ್ ಕಿಂಗ್ ಪಿನ್ ಮಾರ್ಕೋ ಹ*ತ್ಯೆ
![India cuts import duty on American Bourbon Whiskey](https://www.udayavani.com/wp-content/uploads/2025/02/wisky-150x83.jpg)

Bourbon Whiskey: ಅಮೆರಿಕದ ಬೌರ್ಬನ್ ವಿಸ್ಕಿ ಆಮದು ಸುಂಕ ಕಡಿತ ಮಾಡಿದ ಭಾರತ
MUST WATCH
ಹೊಸ ಸೇರ್ಪಡೆ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
![accident](https://www.udayavani.com/wp-content/uploads/2025/02/accident-14-150x84.jpg)

Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-150x90.jpg)

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
![1](https://www.udayavani.com/wp-content/uploads/2025/02/1-28-150x80.jpg)

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
![BR-Hills](https://www.udayavani.com/wp-content/uploads/2025/02/BR-Hills-150x90.jpg)

Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!