ಆಸ್ಪತ್ರೆಯಲ್ಲಿ ಹಾಸಿಗೆಗಾಗಿ ರೋಗಿಗಳ ಕಿತ್ತಾಟ: ಓರ್ವ ಸಾವು
Team Udayavani, Apr 11, 2021, 11:10 PM IST
ಶಹಾಜಹಾನ್ಪುರ: ಉತ್ತರಪ್ರದೇಶದ ಶಹಾಜಹಾನ್ಪುರದ ಆಸ್ಪತ್ರೆಯಲ್ಲಿ ಹಾಸಿಗೆ ವಿಚಾರದಲ್ಲಿ ರೋಗಿಗಳ ನಡುವೆಯೇ ಕಿತ್ತಾಟ ನಡೆದು, ಒಬ್ಟಾತ ಜೀವ ಕಳೆದುಕೊಂಡಿದ್ದಾನೆ.
ಜೀವ ಕಳೆದುಕೊಂಡ ಹಂಸರಾಜ ಎಂಬಾತನಿಗೆ ಶನಿವಾರ ಆಸ್ಪತ್ರೆಯಲ್ಲಿ 21ನೇ ಸಂಖ್ಯೆಯ ಹಾಸಿಗೆ ನೀಡಲಾಗಿತ್ತು. ಅಬ್ದುಲ್ ರೆಹಮಾನ್ ಎಂಬಾತನಿಗೆ 27ನೇ ಸಂಖ್ಯೆಯ ಹಾಸಿಗೆ ನೀಡಲಾಗಿತ್ತು. ಮುಖ ತೊಳೆಯಲು ಹೋಗಿದ್ದ ಅಬ್ದುಲ್ ರೆಹಮಾನ್ ಮರೆತು ತನ್ನ ಹಾಸಿಗೆಯತ್ತ ಹೋಗುವ ಬದಲು ಹಂಸರಾಜ ಇದ್ದ ಸ್ಥಳಕ್ಕೆ ಬಂದು ಜಗಳ ತೆಗೆದಿದ್ದಾನೆ. ಅದು ವಿಕೋಪಕ್ಕೆ ಹೋಗಿ ಹಂಸರಾಜನನ್ನು ಅಬ್ದುಲ್ ರೆಹಮಾನ್ ಎತ್ತಿ ಹಾಕಿದ್ದಾನೆ. ಹೀಗಾಗಿ, ಆತ ಸ್ಥಳದಲ್ಲಿಯೇ ಅಸುನೀಗಿದ್ದಾನೆ. ಪೊಲೀಸರು ಸ್ಥಳಕ್ಕೆ ಧಾವಿಸಿ ರೆಹಮಾನ್ನನ್ನು ಮತ್ತು ಆತನ ತಂದೆಯನ್ನು ವಶಕ್ಕೆ ಪಡೆದಿದ್ದಾರೆ. ಅಬ್ದುಲ್ ರೆಹಮಾನ್ ಮಾನಸಿಕವಾಗಿ ಅಸ್ವಸ್ಥನಿದ್ದಾನೆ ಎಂದು ವೈದ್ಯರು ತಿಳಿಸಿದ್ದಾರೆ.
ಇದನ್ನೂ ಓದಿ :“ಲಸಿಕೆ ಉತ್ಸವ’: ಎರಡನೇ ದೊಡ್ಡ ಸಮರ : ಪ್ರಧಾನಿ ನರೇಂದ್ರ ಮೋದಿ ಬಣ್ಣನೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Parliament; ಪ್ರಿಯಾಂಕಾ ಗಾಂಧಿ- ರಾಹುಲ್ ಜತೆ ಸೇರಿ ಬಿಜೆಪಿ ನಿದ್ದೆಗೆಡಿಸುತ್ತಾರೆ :ಪೈಲಟ್
Goa ಕರಾವಳಿಯಲ್ಲಿ ನೌಕಾಪಡೆಯ ಸಬ್ ಮರೈನ್ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
MUST WATCH
ಹೊಸ ಸೇರ್ಪಡೆ
IFFI 2024: ಇದು ಕನ್ನಡದಲ್ಲೇ ಸಿನಿಮಾಗಳನ್ನು ಮಾಡುವ ಕಾಲ: ಚಿದಾನಂದ ಎಸ್. ನಾಯಕ್
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Shimoga: ಅರಣ್ಯ ಇಲಾಖೆ ಜತೆ ಸೇರಿ ಕಾಡಾನೆಗಳನ್ನು ಓಡಿಸಿದ ಜನ
ಬೆಳಗಾವಿ-ಐಫೋನ್ಗಾಗಿ ನಡೆಯಿತಾ ಯುವಕನ ಹತ್ಯೆ? ಪೊಲೀಸರಿಂದ ತೀವ್ರ ತನಿಖೆ
IPL: ಇನ್ನು ಮೂರು ಸೀಸನ್ ಐಪಿಎಲ್ ಗೆ ಈ ದೇಶಗಳ ಆಟಗಾರರು ಸಂಪೂರ್ಣ ಲಭ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.