ಇಬ್ರಾಹಿಂ ಆರೋಪಕ್ಕೆ ಉತ್ತರ: ವಿಪಕ್ಷ ಉಪನಾಯಕರಾಗಿ ಯು.ಟಿ.ಖಾದರ್
Team Udayavani, Jan 30, 2022, 2:10 PM IST
ಬೆಂಗಳೂರು : ವಿಧಾನಸಭೆಯಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ, ವಿಪಕ್ಷದ ಉಪನಾಯಕರಾಗಿ ಶಾಸಕ, ಮಾಜಿ ಸಚಿವ ಯು.ಟಿ.ಖಾದರ್ ಅವರು ನೇಮಕವಾಗಿದ್ದಾರೆ.
ಹಿರಿಯ ಕಾಂಗ್ರೆಸ್ ನಾಯಕ ಸಿ.ಎಂ. ಇಬ್ರಾಹಿಂ ಅವರು ಅಲ್ಪಸಂಖ್ಯಾತರು ಕಾಂಗ್ರೆಸ್ ಗೆ ಗೇಣಿದಾರರು, ಇಲ್ಲಿ ಯಾರಿಗೂ ಸ್ಥಾನ ಮಾನ ನೀಡಿಲ್ಲ ಎಂದು ಆರೋಪಿಸಿ ಪಕ್ಷ ತೊರೆಯುವುದಾಗಿ ಹೇಳಿದ ಬೆನ್ನಲ್ಲೇ ಖಾದರ್ ಅವರನ್ನು ಎಐಸಿಸಿ ನೇಮಕ ಮಾಡಿದೆ.
ಸಿದ್ದರಾಮಯ್ಯ ಅವರು ವಿಪಕ್ಷ ನಾಯಕರಾಗಿದ್ದು, ಪರಿಷತ್ ನಲ್ಲಿ ಬಿ.ಕೆ.ಹರಿಪ್ರಸಾದ್ ಅವರನ್ನು ವಿಪಕ್ಷ ನಾಯಕನನ್ನಾಗಿ ಕಾಂಗ್ರೆಸ್ ಆಯ್ಕೆ ಮಾಡಿತ್ತು. ಹಿಂದುಳಿದ ವರ್ಗಗಳಿಗೆ ಮಣೆ ಹಾಕಿದ್ದ ಕಾಂಗ್ರೆಸ್ ಕರಾವಳಿ ಭಾಗದ ಮುಸ್ಲಿಂ ಸಮುದಾಯದ ನಾಯಕ ಖಾದರ್ ಅವರಿಗೆ ಆದ್ಯತೆ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sirsi: ಗವಿನಗುಡ್ಡ ಸುತ್ತ ಕಬ್ಬು, ಭತ್ತದ ಗದ್ದೆಗಳಿಗೆ ಕಾಡಾನೆ ದಾಳಿ… ಬೆಳೆ ನಾಶ
Muddebihal: ವಕ್ಫ್ ಆಸ್ತಿ ವಿವಾದ: ಸಿಎಂಗೆ ಬುದ್ದಿಭ್ರಮಣೆ ಆಗಿದೆ… ನಡಹಳ್ಳಿ ವಾಗ್ದಾಳಿ
Waqf issue: ಉಪಚುನಾವಣೆಯಲ್ಲಿ ನಾಟಕ ಮಾಡಲು ಜೆಪಿಸಿ ದುರ್ಬಳಕೆ: ಎಚ್.ಕೆ.ಪಾಟೀಲ್
Hubli: ಜೆಪಿಸಿ ಬಗ್ಗೆ ಆರೋಪ ಮಾಡುವವರಿಗೆ ಸಂವಿಧಾನದ ಬಗ್ಗೆ ಗೌರವ ಇಲ್ಲ: ಬೊಮ್ಮಾಯಿ
Tragedy: ಭೀಕರ ಬೈಕ್ ಅಪಘಾತ… ಕಾಲೇಜಿಗೆ ಹೊರಟಿದ್ದ ಇಬ್ಬರು ಯುವಕರು ಸ್ಥಳದಲ್ಲೇ ಮೃತ್ಯು
MUST WATCH
ಹೊಸ ಸೇರ್ಪಡೆ
TV Actor; 35 ನೇ ವಯಸ್ಸಿನಲ್ಲೆ ಜನಪ್ರಿಯ ಕಿರುತೆರೆ ನಟ ನಿತಿನ್ ಚೌಹಾಣ್ ನಿಧ*ನ
Social Media: ಈ ದೇಶದಲ್ಲಿ 16 ವರ್ಷದೊಳಗಿನವರು ಇನ್ಸ್ಟಾಗ್ರಾಮ್, ಫೇಸ್ಬುಕ್ ಬಳಸುವಂತಿಲ್ಲ!
Deve Gowda; ನನಗೀಗ ವಯಸ್ಸು 92.. ಮೊಮ್ಮಗ ಗೆದ್ದ ನಂತರ ಮನೆಯಲ್ಲಿ ಮಲಗುವುದಿಲ್ಲ..
Our beautiful blessing..; ಚೊಚ್ಚಲ ಮಗುವಿನ ಖುಷಿ ಹಂಚಿಕೊಂಡ ರಾಹುಲ್ – ಅಥಿಯಾ ಶೆಟ್ಟಿ
ಬೆಳಗಾವಿಯ ಶ್ರೀನಿವಾಸ ಠಾಣೇದಾರ ಅಮೆರಿಕ ಸಂಸತ್ಗೆ ಆಯ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.