ಉಡುಪಿ: 561 ಮಂದಿಗೆ ಸೋಂಕು ದೃಢ; 585 ಮಂದಿ ಗುಣಮುಖ, ಮೂರು ಮಂದಿ ಸಾವು

Team Udayavani, Jun 4, 2021, 7:29 PM IST

ಉಡುಪಿ: 561 ಮಂದಿಗೆ ಸೋಂಕು ದೃಢ; 585 ಮಂದಿ ಗುಣಮುಖ, ಮೂರು ಮಂದಿ ಸಾವು

ಉಡುಪಿ : ಉಡುಪಿ ಜಿಲ್ಲೆಯಲ್ಲಿ ಶುಕ್ರವಾರ 561 ಮಂದಿಯಲ್ಲಿ ಕೊರೊನಾ ಸೋಂಕು ಕಂಡುಬಂದಿದೆ. ಕಾರ್ಕಳದ 85 ವರ್ಷದ ಮಹಿಳೆ, 89 ವರ್ಷದ ಪುರುಷ ಹಾಗೂ ಉಡುಪಿಯ 66 ವರ್ಷದ ಪುರುಷ ಸಾವನ್ನಪ್ಪಿದ್ದಾರೆ.

ಉಡುಪಿಯಲ್ಲಿ 227, ಕುಂದಾಪುರದಲ್ಲಿ 226, ಕಾರ್ಕಳದಲ್ಲಿ 102, ಅನ್ಯ ಜಿಲ್ಲೆಯ ಇಬ್ಬರಲ್ಲಿ ಸೋಂಕು ಲಕ್ಷಣ ಕಂಡುಬಂದಿದೆ. ಒಟ್ಟು 3,326 ಮಂದಿಯನ್ನು ಪರೀಕ್ಷೆಗೆ ಒಳಪಡಿಸಲಾಗಿದೆ. 585 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 4,506 ಪ್ರಕರಣಗಳು ಸಕ್ರಿಯವಾಗಿವೆ.

ಲಸಿಕೆ ವಿವರ
ಜಿಲ್ಲೆಯಲ್ಲಿ ಶುಕ್ರವಾರ 5,494 ಮಂದಿ ಮೊದಲ ಬಾರಿಗೆ ಹಾಗೂ 1,311 ಮಂದಿ ಎರಡನೇ ಬಾರಿಗೆ ಲಸಿಕೆ ಹಾಕಿಸಿಕೊಂಡಿದ್ದಾರೆ. ಇದುವರೆಗೆ ಒಟ್ಟು 2,63,845 ಮಂದಿ ಮೊದಲ ಬಾರಿಗೆ ಹಾಗೂ 85,796 ಮಂದಿ ಎರಡನೇ ಬಾರಿಗೆ ಲಸಿಕೆ ಹಾಕಿಸಿಕೊಂಡಿದ್ದಾರೆ.

ಇದನ್ನೂ ಓದಿ :ರಾಮನಗರ : ಮ್ಯಾನ್‌ಹೋಲ್‌ ದುರಂತದಲ್ಲಿ ಸಾವನ್ನಪ್ಪಿದವರಿಗೆ ಪರಿಹಾರ ಘೋಷಿಸಿದ ಡಿಸಿಎಂ

ಟಾಪ್ ನ್ಯೂಸ್

Govt Employees: 8ನೇ ವೇತನ ಆಯೋಗ ಶಿಫಾರಸು ಜಾರಿಯಾದರೆ ಕನಿಷ್ಠ ವೇತನ 51000 ರೂ.!

Govt Employees: 8ನೇ ವೇತನ ಆಯೋಗ ಶಿಫಾರಸು ಜಾರಿಯಾದರೆ ಕನಿಷ್ಠ ವೇತನ 51000 ರೂ.!

Kota-Shrinivas

Udupi: ಟವರ್‌ ನಿರ್ಮಾಣ ಕಾಮಗಾರಿ ವಿಳಂಬವಾದರೆ ಕ್ರಿಮಿನಲ್‌ ದಾವೆ: ಸಂಸದ ಕೋಟ

Kishor-Kodgi-Campco

Mangaluru: ಅಡಿಕೆ ಕ್ಯಾನ್ಸರ್‌ ಕಾರಕ ಎಂಬ ಡಬ್ಲ್ಯುಎಚ್‌ಒ ವಾದಕ್ಕೆ ಕ್ಯಾಂಪ್ಕೊ ಆಕ್ಷೇಪ

Winter Session: ಸಂಸತ್‌ ಅಧಿವೇಶನ ನಾಡಿದ್ದಿಂದ:”ವಕ್ಫ್’ ವಿಧೇಯಕ ಮಂಡನೆ?

Winter Session: ಸಂಸತ್‌ ಅಧಿವೇಶನ ನಾಡಿದ್ದಿಂದ:”ವಕ್ಫ್’ ವಿಧೇಯಕ ಮಂಡನೆ?

1-horoscope

Daily Horoscope: ಅವಿವಾಹಿತರಿಗೆ ಸಂಬಂಧ ಕೂಡಿಬರುವ ಸೂಚನೆ, ಆರೋಗ್ಯದ ಕಡೆಗೆ ಗಮನ ಇರಲಿ

el

Election Results: ಝಾರ್ಖಂಡ್‌, ಮಹಾರಾಷ್ಟ್ರದಲ್ಲಿ ಪಟ್ಟ ಯಾರಿಗೆ?

money

Udupi: ಜಾಗ ಖರೀದಿಗೆ ಕರಾರು ಮಾಡಿಸಿ ವಂಚನೆ: ಪ್ರಕರಣ ದಾಖಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Suside-Boy

Karkala: ಬೋಳ ಗ್ರಾಮದ ವ್ಯಕ್ತಿ ಆತ್ಮಹತ್ಯೆ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚUdupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

k

Udupi: ಆರೆಸ್ಸೆಸ್‌ ಹಿರಿಯ ಪ್ರಚಾರಕ್‌ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ

Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ

Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ

Naxal encounter case: Jayant Gowda’s interrogation, villagers lay siege to the police station

Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Ullala-Balepuni

Ullala: 3ರ ಬಾಲಕಿಗೆ 70ರ ವೃದ್ಧನಿಂದ ಲೈಂಗಿಕ ಕಿರುಕುಳ

Govt Employees: 8ನೇ ವೇತನ ಆಯೋಗ ಶಿಫಾರಸು ಜಾರಿಯಾದರೆ ಕನಿಷ್ಠ ವೇತನ 51000 ರೂ.!

Govt Employees: 8ನೇ ವೇತನ ಆಯೋಗ ಶಿಫಾರಸು ಜಾರಿಯಾದರೆ ಕನಿಷ್ಠ ವೇತನ 51000 ರೂ.!

Kota-Shrinivas

Udupi: ಟವರ್‌ ನಿರ್ಮಾಣ ಕಾಮಗಾರಿ ವಿಳಂಬವಾದರೆ ಕ್ರಿಮಿನಲ್‌ ದಾವೆ: ಸಂಸದ ಕೋಟ

Kishor-Kodgi-Campco

Mangaluru: ಅಡಿಕೆ ಕ್ಯಾನ್ಸರ್‌ ಕಾರಕ ಎಂಬ ಡಬ್ಲ್ಯುಎಚ್‌ಒ ವಾದಕ್ಕೆ ಕ್ಯಾಂಪ್ಕೊ ಆಕ್ಷೇಪ

Winter Session: ಸಂಸತ್‌ ಅಧಿವೇಶನ ನಾಡಿದ್ದಿಂದ:”ವಕ್ಫ್’ ವಿಧೇಯಕ ಮಂಡನೆ?

Winter Session: ಸಂಸತ್‌ ಅಧಿವೇಶನ ನಾಡಿದ್ದಿಂದ:”ವಕ್ಫ್’ ವಿಧೇಯಕ ಮಂಡನೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.