ಉಡುಪಿ ಜಿಲ್ಲೆಯಲ್ಲಿ 96 ಪಾಸಿಟಿವ್ ಪ್ರಕರಣ ಪತ್ತೆ, 214 ಮಂದಿ ಗುಣಮುಖ
Team Udayavani, Jun 27, 2021, 6:29 PM IST
ಉಡುಪಿ: ಜಿಲ್ಲೆಯಲ್ಲಿ ರವಿವಾರ 96ಕೊರೊನಾ ಪಾಸಿಟಿವ್ ಪ್ರಕರಣ ದಾಖಲಾಗಿದೆ. ಅನಾರೋಗ್ಯದಿಂದ ಬಳಲುತ್ತಿದ್ದ ಓರ್ವ ಮೃತಪಟ್ಟಿದ್ದು, ಕೋವಿಡ್ ಸಕ್ರಿಯ ಪ್ರಕರಣ 1,010ಕ್ಕೆ ಇಳಿಕೆಯಾಗಿದೆ.
ಮೃತರ ಸಂಖ್ಯೆ 390ಕ್ಕೆ ಏರಿಕೆಯಾಗಿದೆ. ಉಡುಪಿಯಲ್ಲಿ 43, ಕುಂದಾಪುರದಲ್ಲಿ 37, ಕಾರ್ಕಳದಲ್ಲಿ 16 ಮಂದಿಗೆ ಸೋಂಕು ದೃಢಪಟ್ಟಿದೆ.
ಗುಣಮುಖರಾಗಿ ಆಸ್ಪತ್ರೆಯಿಂದ 214 ಮಂದಿ ಬಿಡುಗಡೆಯಾಗಿದ್ದು, ಇಲ್ಲಿಯವರೆಗೆ ಒಟ್ಟು 66,312 ಪಾಸಿಟಿವ್ ಪ್ರಕರಣ ದಾಖಲಾಗಿದೆ. ಜೂ.26ರಂದು 2,485 ಮಂದಿಯ ಗಂಟಲು ಮಾದರಿಯನ್ನು ಸಂಗ್ರಹಿಸಲಾಗಿದೆ.1021 ಮಂದಿ ಮೊದಲ ಹಾಗೂ 375 ಮಂದಿ ಎರಡನೇ ಡೋಸ್ ಲಸಿಕೆ ಪಡೆದುಕೊಂಡರು.
ಇದನ್ನೂ ಓದಿ :ಜೂನ್ 28ರಂದು ಉತ್ತರ ಒಳನಾಡಿನ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Prabhutva movie review: ಪ್ರಗತಿ ಪಥದಲ್ಲಿ ಕ್ರಾಂತಿಯ ಕಿಡಿ
BBK11: ಇವತ್ತು ಬಿಗ್ಬಾಸ್ ಮನೆಯಿಂದ ಆಚೆ ಬರುವುದು ಇವರೇ ನೋಡಿ
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ
Smart meters: ನೀರು ಸಂರಕ್ಷಿಸುವ ವಿಚಾರದಲ್ಲಿ ಕ್ರಾಂತಿ ಮಾಡಿದ ಸ್ಮಾರ್ಟ್ ವಾಟರ್ ಮೀಟರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.