ಉಡುಪಿ ಶಾಸಕ ರಘುಪತಿ ಭಟ್ ಗೂ ಕೋವಿಡ್ ಸೊಂಕು ಧೃಢ
Team Udayavani, Oct 11, 2020, 4:07 PM IST
ಉಡುಪಿ : ಶಾಸಕ ರಘಪತಿ ಭಟ್ ಅವರಿಗೂ ಕೋವಿಡ್ ಸೊಂಕು ಧೃಡಪಟ್ಟಿದೆ. ಶಾಸಕರೇ ತಮ್ಮ ಟ್ವಿಟರ್ ಖಾತೆಯಲ್ಲಿ ತನಗೆ ಸೋಂಕು ದೃಢ ಪಟ್ಟ ಕುರಿತು ಹೇಳಿಕೊಂಡಿದ್ದಾರೆ.
ಕೋವಿಡ್ ಪರೀಕ್ಷೆಗೆ ಒಳಗಾಗಿದ್ದು ಪರೀಕ್ಷಾ ವರದಿಯಲ್ಲಿ ಸೋಂಕು ದೃಢಪಟ್ಟಿದೆ. ವೈದ್ಯರ ಸಲಹೆಯಂತೆ ನಾನು ಆಸ್ಪತ್ರೆಗೆ ದಾಖಲಾಗಿರುತ್ತೇನೆ. ಚಿಕಿತ್ಸೆ ಕಾರಣ ಸ್ವಲ್ಪ ದಿನ ನಿಮ್ಮ ಕರೆಗಳಿಗೆ ಸ್ಪಂದಿಸಲಾಗುತ್ತಿಲ್ಲ. ಕ್ಷಮೆ ಇರಲಿ ಎಂದು ಹೇಳಿಕೊಂಡಿದ್ದಾರೆ.
ಕಳೆದ ನಾಲ್ಕೈದು ದಿನಗಳಿಂದ ನನ್ನ ಸಂಪರ್ಕದಲ್ಲಿದ್ದವರು ಕ್ವಾರಂಟೈನ್ ಒಳಗಾಗಿ ಜಾಗ್ರತೆ ವಹಿಸಿ ಎಂದಿದ್ದಾರೆ.
ಜಿಲ್ಲೆಯಲ್ಲಿ ಸದ್ಯ ಕೋವಿಡ್ ಪ್ರಕರಣಗಳು ಹೆಚ್ಚಾಗಿದ್ದು ಸಾರ್ವಜನಿಕರು ಎಚ್ಚರಿಕೆಯಿಂದ ಇರುವುದು ಅವಶ್ಯವಾಗಿದೆ.
ನಮಸ್ಕಾರಗಳು, ಆತ್ಮಿಯರೇ,#COVID -19 ಪರೀಕ್ಷೆಯಲ್ಲಿ ಸೋಂಕು ದೃಢಪಟ್ಟಿದೆ. ವೈದ್ಯರ ಸಲಹೆಯಂತೆ ನಾನು ಆಸ್ಪತ್ರೆಗೆ ದಾಖಲಾಗಿರುತ್ತೇನೆ. ಚಿಕಿತ್ಸೆ ಕಾರಣ ಸ್ವಲ್ಪ ದಿನ ನಿಮ್ಮ ಕರೆಗಳಿಗೆ ಸ್ಪಂದಿಸಲಾಗುತ್ತಿಲ್ಲ. ಕ್ಷಮೆ ಇರಲಿ.
ಕಳೆದ ನಾಲ್ಕೈದು ದಿನಗಳಿಂದ ನನ್ನ ಸಂಪರ್ಕದಲ್ಲಿದ್ದವರು ಕ್ವಾರಂಟೈನ್ ಒಳಗಾಗಿ ಜಾಗ್ರತೆ ವಹಿಸಿ. ಧನ್ಯವಾದಗಳು.— MLA Raghupathi Bhat BJP (@RaghupathiBhat) October 11, 2020
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು
Mangaluru: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: 1.15 ಕೋ.ರೂ. ಚಿನ್ನ, ಕೇಸರಿ ಪತ್ತೆ
Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು
United Nations: ನಾಡಿದ್ದು ವಿಶ್ವ ಧ್ಯಾನ ದಿನ: ಶ್ರೀ ರವಿಶಂಕರ್ ನೇತೃತ್ವ
Operation: ಕಾಸರಗೋಡಿನಲ್ಲಿ ಎನ್.ಐ.ಎ. ದಾಳಿ: ತಲೆಮರೆಸಿಕೊಂಡಿದ್ದ ಉಗ್ರಗಾಮಿ ಸೆರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.