Udupi: ಬಾಂಗ್ಲಾದಲ್ಲಿ ಇಸ್ಕಾನ್ ಮುಖಂಡರ ಬಂಧನಕ್ಕೆ ಪುತ್ತಿಗೆ ಶ್ರೀ ಖಂಡನೆ
Team Udayavani, Nov 27, 2024, 9:20 PM IST
ಉಡುಪಿ: ಬಾಂಗ್ಲಾದೇಶದಲ್ಲಿ ಇಸ್ಕಾನ್ ಧಾರ್ಮಿಕ ನಾಯಕರ ಬಂಧನದ ವಿಷಯ ತಿಳಿದು ಬಹಳ ಕಳವಳಗೊಂಡಿದ್ದೇವೆ. ಇದು ಅತ್ಯಂತ ಖಂಡನೀಯ ಎಂದು ಪರ್ಯಾಯ ಪುತ್ತಿಗೆ ಮಠಾಧೀಶರಾದ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ಹೇಳಿದ್ದಾರೆ.
ವೀಡಿಯೊ ಮೂಲಕ ಸಂದೇಶ ನೀಡಿದ ಶ್ರೀಪಾದರು, ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾಕರ ಮೇಲಿನ ದಾಳಿ ಯಾವುದೇ ರೀತಿಯಲ್ಲೂ ಸಮರ್ಥನೀಯವಲ್ಲ. ಬಾಂಗ್ಲದೇಶ ಜಾತ್ಯತೀಯ ರಾಷ್ಟ್ರವಾಗಿ ಎಲ್ಲ ಧರ್ಮಗಳಿಗೂ ಅವಕಾಶ ನೀಡುವ ರಾಷ್ಟ್ರವಾಗಿ ಹಿಂದೂ ಧರ್ಮದ ಬಗ್ಗೆ ಈ ರೀತಿ ನಡೆದುಕೊಳ್ಳುವುದು ಸರಿಯಲ್ಲ. ಇಸ್ಕಾನ್ ಧಾರ್ಮಿಕ ನಾಯಕರನ್ನು ತತ್‌ಕ್ಷಣವೇ ಬಿಡುಗಡೆ ಮಾಡಬೇಕು ಮತ್ತು ಅಲ್ಲಿನ ಹಿಂದೂಗಳಿಗೆ ಸರಕಾರ ರಕ್ಷಣೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.
ಭಾರತ ಸರಕಾರ ಈಗಾಗಲೇ ಕೆಲವು ಕ್ರಮಗಳನ್ನು ತೆಗೆದುಕೊಂಡಿದ್ದರೂ ಇನ್ನಷ್ಟು ಪರಿಣಾಮಕಾರಿ ಕ್ರಮ ಅಗತ್ಯ ಎಂದು ಶ್ರೀಪಾದರು ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mulki: ವಾಹನ ನಿಲುಗಡೆ ನಿಷೇದವಿದ್ದರೂ ಪಾರ್ಕಿಂಗ್; ಸುಗಮ ಸಂಚಾರಕ್ಕೆ ಅಡ್ಡಿ
Sandalwood: ಕುಡ್ಲ ನಮ್ದು ಊರು!: ಇದು ಕರಾವಳಿ ತಂಡದ ಹೊಸ ಕನಸು
Badagannur: ಆರೋಗ್ಯ ಕೇಂದ್ರ, ಆ್ಯಂಬುಲೆನ್ಸ್‌ಗೆ ಗ್ರಾಮಸ್ಥರ ಬೇಡಿಕೆ
Bidar; ಗುತ್ತಿಗೆದಾರ ಸಚಿನ್ ಮನೆಗೆ ಭೇಟಿ ನೀಡಿದ ಸಚಿವ ಈಶ್ವರ ಖಂಡ್ರೆ
Kottigehara: ಆಟೋ ರಿಕ್ಷಾದಲ್ಲಿ ಗಾಂಜಾ ಪತ್ತೆ: ಇಬ್ಬರು ಆರೋಪಿಗಳ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.