Udupi: ಅಧಿಕ ಲಾಭಾಂಶದ ಆಮಿಷ: ಲಕ್ಷಾಂತರ ರೂ.ವಂಚನೆ

Team Udayavani, Oct 25, 2024, 1:47 AM IST

Udupi: ಅಧಿಕ ಲಾಭಾಂಶದ ಆಮಿಷ: ಲಕ್ಷಾಂತರ ರೂ.ವಂಚನೆ

ಉಡುಪಿ: ಶೇರು ಮಾರುಕಟ್ಟೆ ಬಗ್ಗೆ ಆನ್‌ಲೈನ್‌ನಲ್ಲಿ ಬಂದ ಸಂದೇಶವನ್ನು ನಂಬಿ ಉಪ್ಪುಂದ ನಿವಾಸಿ ಭಾಸ್ಕರ ಅವರು ಹಂತಹಂತವಾಗಿ ಒಟ್ಟು 86,80,000 ರೂ.ಕಳೆದುಕೊಂಡ ಬಗ್ಗೆ ದೂರು ದಾಖಲಾಗಿದೆ.

ಶೇರು ಮಾರುಕಟ್ಟೆ ಬಗ್ಗೆ ಯುಟ್ಯೂಬ್‌ ಹಾಗೂ ಆನ್‌ಲೈನ್‌ನಲ್ಲಿ ಸರ್ಚ್‌ ಮಾಡುತ್ತಿದ್ದಾಗ ಯಾರೋ ಅಪರಿಚಿತರು N3-Follow me for Wealth enhancement ಎಂಬ ವಾಟ್ಸಾಪ್‌ ಗ್ರೂಪ್‌ಗೆ ಅವರ ಮೊಬೈಲ್‌ ಸಂಖ್ಯೆಯನ್ನು ಸೇರಿಸಿದ್ದರು. ಆ ವಾಟ್ಸಾಪ್‌ ಗ್ರೂಪ್‌ನಲ್ಲಿ ಬೇರೆ ಬೇರೆ ಗ್ರೂಪ್‌ಗೆ ಸೇರುವಂತಹ ಲಿಂಕ್‌ ಒಂದನ್ನು ಕಳುಹಿಸಿದ್ದರು. Investment Alliance -Core Trading ಎಂಬ ವಾಟ್ಸಾಪ್‌ ಗ್ರೂಪ್‌ನಲ್ಲಿ ಅವರಿಗೆ ಯಾರೋ ಅಪರಿಚಿತ ವ್ಯಕ್ತಿ ಮೊಬೈಲ್‌ನಿಂದ ಕರೆ ಮಾಡಿ ಶೇರು ಮಾರುಕಟ್ಟೆ ಬಗ್ಗೆ ಹಾಗೂ ಲಾಭಾಂಶಗಳ ಬಗ್ಗೆ ಮಾಹಿತಿ ತಿಳಿಸಿ, ಹೆಚ್ಚಿನ ಲಾಭಾಂಶ ಪಡೆಯುವ ಆಸೆ ತೋರಿಸಿದರು.

ಇದನ್ನು ನಂಬಿದ ಅವರು ಆತ ಸೂಚಿಸಿದ ವಿವಿಧ ಬ್ಯಾಂಕ್‌ ಖಾತೆಗಳಿಗೆ ಅ.1ರಿಂದ 22ರ ತನಕ ಹಂತ ಹಂತವಾಗಿ 86,80,000 ರೂ.ಗಳನ್ನು ಜಮೆ ಮಾಡಿದರು. ಆದರೆ ಆರೋಪಿಗಳು ಹೂಡಿಕೆ ಮಾಡಿದ ಹಣ ಅಥವಾ ಲಾಭಾಂಶ ನೀಡದೇ ನಷ್ಟ ಉಂಟು ಮಾಡಿದ್ದಾರೆ. ಸೆನ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

Shivamogga: ಹೊಟೇಲ್‌ನಲ್ಲಿ ಯುವಕ, ಯುವತಿಯ ವಿಡಿಯೋ ತೆಗೆದು ಕಿಡ್ನಾಪ್… ಹಣಕ್ಕೆ ಬೇಡಿಕೆ

Shivamogga: ಹೊಟೇಲ್‌ನಲ್ಲಿ ಯುವಕ, ಯುವತಿಯ ವಿಡಿಯೋ ತೆಗೆದು ಕಿಡ್ನಾಪ್… ಹಣಕ್ಕೆ ಡಿಮಾಂಡ್

Kunigal: ಕಾರು ಪಲ್ಟಿ ಮಹಿಳೆ ಸ್ಥಳದಲ್ಲೇ ಮೃತ್ಯು, ಇಬ್ಬರಿಗೆ ಗಾಯ

Kunigal: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ.. ಮಹಿಳೆ ಸ್ಥಳದಲ್ಲೇ ಮೃತ್ಯು, ಇಬ್ಬರಿಗೆ ಗಾಯ

Earthquake: ಪ್ರಬಲ ಭೂಕಂಪ: ಬೆಳ್ಳಂಬೆಳಗ್ಗೆ ಬೆಚ್ಚಿ ಬಿದ್ದ ದೆಹಲಿ ಜನ.. 4.0ತೀವ್ರತೆ ದಾಖಲು

Earthquake: ಪ್ರಬಲ ಭೂಕಂಪ: ಬೆಳ್ಳಂಬೆಳಗ್ಗೆ ಬೆಚ್ಚಿ ಬಿದ್ದ ದೆಹಲಿ ಜನ.. 4.0ತೀವ್ರತೆ ದಾಖಲು

Delhi-Stamp2

Delhi Stampede: ನನ್ನ ಪತ್ನಿ ತಾರಾ ಎಲ್ಲಿ?..ನಾಪತ್ತೆಯಾದ ಪತ್ನಿಗಾಗಿ ಪತಿಯ ಹುಡುಕಾಟ!

Bantwala-Narsha-Case

Robbery Case: ಅಸಲಿ ಪೊಲೀಸ್‌ನ ನಕಲಿ ಆಟವನ್ನು ಭೇದಿಸಿದರು!

US-Deportesr

Indian Deportees: ಭಾರತೀಯರಿಗೆ ಮತ್ತೆ ಕೋಳ ತೊಡಿಸಿ ಗಡೀಪಾರು!

Railway-Rush

Mahakumbha Mela: ದೇಶದ ಬಹುತೇಕ ರೈಲು ನಿಲ್ದಾಣಗಳು ರಶ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Yakshagana-Academy

Udupi: ಮಕ್ಕಳಲ್ಲಿ ತಾಳ್ಮೆ, ಏಕಾಗ್ರತೆ ಬೆಳೆಸಲು ಯಕ್ಷಗಾನ ತರಬೇತಿ ಅವಶ್ಯ: ಯು.ಟಿ. ಖಾದರ್‌

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Shivamogga: ಹೊಟೇಲ್‌ನಲ್ಲಿ ಯುವಕ, ಯುವತಿಯ ವಿಡಿಯೋ ತೆಗೆದು ಕಿಡ್ನಾಪ್… ಹಣಕ್ಕೆ ಬೇಡಿಕೆ

Shivamogga: ಹೊಟೇಲ್‌ನಲ್ಲಿ ಯುವಕ, ಯುವತಿಯ ವಿಡಿಯೋ ತೆಗೆದು ಕಿಡ್ನಾಪ್… ಹಣಕ್ಕೆ ಡಿಮಾಂಡ್

Kunigal: ಕಾರು ಪಲ್ಟಿ ಮಹಿಳೆ ಸ್ಥಳದಲ್ಲೇ ಮೃತ್ಯು, ಇಬ್ಬರಿಗೆ ಗಾಯ

Kunigal: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ.. ಮಹಿಳೆ ಸ್ಥಳದಲ್ಲೇ ಮೃತ್ಯು, ಇಬ್ಬರಿಗೆ ಗಾಯ

Earthquake: ಪ್ರಬಲ ಭೂಕಂಪ: ಬೆಳ್ಳಂಬೆಳಗ್ಗೆ ಬೆಚ್ಚಿ ಬಿದ್ದ ದೆಹಲಿ ಜನ.. 4.0ತೀವ್ರತೆ ದಾಖಲು

Earthquake: ಪ್ರಬಲ ಭೂಕಂಪ: ಬೆಳ್ಳಂಬೆಳಗ್ಗೆ ಬೆಚ್ಚಿ ಬಿದ್ದ ದೆಹಲಿ ಜನ.. 4.0ತೀವ್ರತೆ ದಾಖಲು

Delhi-Stamp2

Delhi Stampede: ನನ್ನ ಪತ್ನಿ ತಾರಾ ಎಲ್ಲಿ?..ನಾಪತ್ತೆಯಾದ ಪತ್ನಿಗಾಗಿ ಪತಿಯ ಹುಡುಕಾಟ!

Bantwala-Narsha-Case

Robbery Case: ಅಸಲಿ ಪೊಲೀಸ್‌ನ ನಕಲಿ ಆಟವನ್ನು ಭೇದಿಸಿದರು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.