ಉದ್ಯಾವರ : ಕಾರು ಡಿಕ್ಕಿ ಹೊಡೆದು ರಿಕ್ಷಾ ಚಾಲಕನಿಗೆ ಗಾಯ
Team Udayavani, Feb 22, 2021, 6:37 PM IST
ಉದ್ಯಾವರ : ಕಟಪಾಡಿ: ರಾಷ್ಟ್ರೀಯ ಹೆದ್ದಾರಿ 66ರ ಉದ್ಯಾವರ ಹಲೀಮ ಸಾಬ್ಜು ಹಾಲ್ ಬಳಿಯಲ್ಲಿ ಕಾರು ಮತ್ತು ರಿಕ್ಷಾ ನಡುವೆ ಅಪಘಾತ ಸಂಭವಿಸಿ ರಿಕ್ಷಾ ಚಾಲಕ ಗಾಯಗೊಂಡಿರುವ ಘಟನೆ ಸೋಮವಾರ ಸಂಭವಿಸಿದೆ.
ಗಾಯಗೊಂಡಿರುವ ರಿಕ್ಷಾ ಚಾಲಕನನ್ನು ಡೇವಿಡ್ ಎನ್ನಲಾಗಿದ್ದು ಅವರನ್ನು ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲಿಸಲಾಗಿದೆ.
ಉಡುಪಿಯಿಂದ ಉದ್ಯಾವರ ದತ್ತ ಬರುತ್ತಿದ್ದ ರಿಕ್ಷಾಕ್ಕೆ ಕಾರು ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದ್ದು, ಅಪಘಾತದ ತೀವ್ರತೆಗೆ ರಿಕ್ಷಾ ಹೆದ್ದಾರಿ ಪಕ್ಕದ ಕಮರಿಗೆ ಉರುಳಿದ್ದು ಸಂಪೂರ್ಣ ಜಖಂಗೊಂಡಿರುತ್ತದೆ.
ಇದನ್ನೂ ಓದಿ:ವಾಟ್ಸ್ಯಾಪ್ ಹ್ಯಾಕರ್ಸ್ ನಿಂದ ತಪ್ಪಿಸಿಕೊಳ್ಳುವುದು ಹೇಗೆ..? ಇಲ್ಲಿದೆ ಮಾಹಿತಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manipal KMC Hospital: ಮಲ್ಪೆ ಬೀಚ್ನಲ್ಲಿ ಮಧುಮೇಹ ಜಾಗೃತಿ
Udupi: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್; ಉಡುಪಿ ಮಹಿಳಾ ವಿಭಾಗ ಆರಂಭ
Manipal: ನಿತ್ಯ ಅಪಘಾತ ತಾಣವಾದ ಈಶ್ವರ ನಗರ-ಪರ್ಕಳ ರಸ್ತೆ
Karkala: ತಿಂಗಳ ಹಿಂದೆ ಮೃತಪಟ್ಟ ಪತಿ, ಮನನೊಂದು ಆತ್ಮಹತ್ಯೆಗೆ ಶರಣಾದ ಅಂಗನವಾಡಿ ಶಿಕ್ಷಕಿ
Karkala: ಅಣ್ಣನ ತಿಥಿಗೆ ಬಂದಿದ್ದ ತಂಗಿ ವಿದ್ಯುತ್ ಆಘಾತದಿಂದ ಮೃ*ತ್ಯು
MUST WATCH
ಹೊಸ ಸೇರ್ಪಡೆ
BJP;’ಬಟೆಂಗೆ ತೊ ಕಟೆಂಗೆ’ ಹೇಳಿಕೆಗೆ ಬೆಂಬಲವಿಲ್ಲ ಎಂದ ಅಜಿತ್ ಪವಾರ್
Catacombs: ಇದು ಎಲುಬುಗಳೇ ತುಂಬಿಕೊಂಡ ಸುರಂಗ; ಸುಂದರ ದೇಶದ ಕರಾಳ ಇತಿಹಾಸ
ವಿಡಿಯೋ | Mangaluru; ಕದ್ರಿ ಪೊಲೀಸ್ ಠಾಣೆ ಬಳಿ ಇದ್ದಕ್ಕಿದ್ದಂತೆ ಹೊತ್ತಿ ಉರಿದ ಕಾರು
J-K: ಭೀಕರ ಅಪಘಾ*ತದಲ್ಲಿ SUV ಚಲಾಯಿಸುತ್ತಿದ್ದ 17 ರ ಹುಡುಗರಿಬ್ಬರು ಮೃ*ತ್ಯು
Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.