ಗುಜರಾತ್: ಮೋರ್ಬಿ ಸೇತುವೆ ದುರಂತದ ವೇಳೆ ಜನರ ರಕ್ಷಣೆಗೆ ನದಿಗೆ ಹಾರಿದ್ದ ಬಿಜೆಪಿ ಅಭ್ಯರ್ಥಿ ಮುನ್ನಡೆ


Team Udayavani, Dec 8, 2022, 12:10 PM IST

election thumbnail news bjp

ಗುಜರಾತ್ : ಗುಜರಾತ್ ನಲ್ಲಿ ಬಿಜೆಪಿ ಭರ್ಜರಿ ಮುನ್ನಡೆ ಸಾಧಿಸಿದ್ದು, ಇತಿಹಾಸವನ್ನು ನಿರ್ಮಿಸುವತ್ತ ದಾಪುಗಾಲು ಇಟ್ಟಿದೆ, ಅದರಂತೆ ಸುಮಾರು 150 ಕ್ಕೂ ಹೆಚ್ಚಿನ ಸ್ಥಾನಗಳನ್ನು ಪಡೆದು ಮುನ್ನಡೆ ಸಾಧಿಸಿದೆ.

ಬಿಜೆಪಿ ಅಭ್ಯರ್ಥಿ ಕಾಂತಿಲಾಲ್ ಅಮೃತಿಯಾ ಅವರು ಪ್ರಸ್ತುತ ಗುಜರಾತ್‌ನ ಮೊರ್ಬಿಯಲ್ಲಿ ಮುನ್ನಡೆ ಸಾಧಿಸಿದ್ದಾರೆ, ಕಳೆದ ಅಕ್ಟೋಬರ್‌ನಲ್ಲಿ 140 ಕ್ಕೂ ಹೆಚ್ಚು ಜೀವಗಳನ್ನು ಬಲಿ ಪಡೆದ ಮೋರ್ಬಿ ತೂಗು ಸೇತುವೆ ದುರಂತ ಸಂದರ್ಭ ತನ್ನ ಜೀವದ ಹಂಗನ್ನು ತೊರೆದು ನೀರಿಗೆ ಬಿದ್ದ ಜನರ ರಕ್ಷಣೆಗೆ ನದಿಗೆ ಹಾರಿದ್ದ ಕಾಂತಿಲಾಲ್ ಅಮೃತಿಯಾ ಅವರಿಗೆ ಬಿಜೆಪಿಯಿಂದ ಟಿಕೆಟ್ ನೀಡಲಾಗಿತ್ತು ಅದರಂತೆ ಫಲಿತಾಂಶದಲ್ಲಿ ಭಾರಿ ಮುನ್ನಡೆ ಸಾಧಿಸಿದ್ದಾರೆ. ಕಾಂಗ್ರೆಸ್ ಜಯಂತಿ ಪಟೇಲ್ ಅವರನ್ನು ಕಣಕ್ಕಿಳಿಸಿದೆ. ಮತ್ತೊಂದೆಡೆ ಎಎಪಿ ಪಂಕಜ್ ರಂಸಾರಿಯಾ ಅವರನ್ನು ಕಣಕ್ಕಿಳಿಸಿದೆ.

ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಆಡಳಿತಾರೂಢ ಭಾರತೀಯ ಜನತಾ ಪಕ್ಷ ಭರ್ಜರಿ ಮುನ್ನಡೆ ಸಾಧಿಸುವ ಮೂಲಕ ಸತತ ಏಳನೇ ಬಾರಿ ಅಧಿಕಾರದ ಗದ್ದುಗೆ ಏರಲು ಸಜ್ಜಾಗಿದೆ. 182 ಸದಸ್ಯ ಬಲದ ಗುಜರಾತ್ ವಿಧಾನಸಭೆಯಲ್ಲಿ ಬಿಜೆಪಿ 150 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡು ಸ್ಪಷ್ಟ ಬಹುಮತ ಪಡೆದುಕೊಂಡಿದೆ. ಕಾಂಗ್ರೆಸ್ 21 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದು, 6 ಸ್ಥಾನಗಳಲ್ಲಿ ಆಮ್ ಆದ್ಮಿ ಪಕ್ಷ ಮುನ್ನಡೆ ಸಾಧಿಸಿದೆ.

ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ ಮುನ್ನಡೆ :
ತೀವ್ರ ಪೈಪೋಟಿಯಲ್ಲಿದ್ದ ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ ಮುನ್ನಡೆ ಕಾಯ್ದುಕೊಂಡಿದ್ದು 68 ಸದಸ್ಯ ಬಲದ ಹಿಮಾಚಲ ಪ್ರದೇಶ ವಿಧಾನಸಭೆಯಲ್ಲಿ ಕಾಂಗ್ರೆಸ್ 39 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸುವ ಮೂಲಕ ಸ್ಪಷ್ಟ ಬಹುಮತ ಪಡೆಯುವ ಹಂತದಲ್ಲಿದೆ.

ಟಾಪ್ ನ್ಯೂಸ್

1-kangu

‘Kanguva’; ಮೊದಲ ದಿನವೇ 58.62 ಕೋಟಿ ರೂ. ಬಾಚಿದ ಕಂಗುವ

Ajit Pawar

BJP;’ಬಟೆಂಗೆ ತೊ ಕಟೆಂಗೆ’ ಹೇಳಿಕೆಗೆ ಬೆಂಬಲವಿಲ್ಲ ಎಂದ ಅಜಿತ್ ಪವಾರ್

01

Catacombs: ಇದು ಎಲುಬುಗಳೇ ತುಂಬಿಕೊಂಡ ಸುರಂಗ; ಸುಂದರ ದೇಶದ ಕರಾಳ ಇತಿಹಾಸ

DVG-Rail

Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್‌!

ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

1-wqewq

UK; ಪ್ರಧಾನಿ ದೀಪಾವಳಿ ಪಾರ್ಟಿಯಲ್ಲಿ ಮದ್ಯ, ಮಾಂಸ: ಕೊನೆಗೂ ಕ್ಷಮೆ ಯಾಚನೆ

ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ

Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

dk shivakumar

CM Post Crisis: ನಾನು ಈ ಪಕ್ಷ ಕಟ್ಟಿದ್ದೇನೆ..: ದೆಹಲಿಯಲ್ಲಿ ಗುಡುಗಿದ ಡಿಕೆ ಶಿವಕುಮಾರ್

dk shivakumar siddaramaiah rahul gandhi

ಸಿಎಂ ಆಯ್ಕೆಗೆ ಕಗ್ಗಂಟಾಗುತ್ತಿರುವುದು ಅಂದು ‘ರಾಹುಲ್ ಗಾಂಧಿ’ ಕೊಟ್ಟ ಆ ಒಂದು ಮಾತು!

Ramanath-rai

ಚುನಾವಣಾ ರಾಜಕೀಯದಿಂದ ನಿವೃತ್ತನಾಗುತ್ತಿದ್ದೇನೆ: ರಮಾನಾಥ ರೈ ಘೋಷಣೆ

1-wwe

ಮುಖ್ಯಮಂತ್ರಿ ಆಯ್ಕೆ; ಅಮ್ಮ ಡಿಕೆಶಿ ಪರ, ಮಗ ಸಿದ್ದು ಪರ: ಬಿಕ್ಕಟ್ಟಿಗೆ ಹೈಕಮಾಂಡ್‌ ಕಾರಣವೇ?

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

1-kangu

‘Kanguva’; ಮೊದಲ ದಿನವೇ 58.62 ಕೋಟಿ ರೂ. ಬಾಚಿದ ಕಂಗುವ

4

Udupi: ಮೀನುಗಾರಿಕೆ ಕಾರ್ಮಿಕ ಸಾವು; ಪ್ರಕರಣ ದಾಖಲು

Ajit Pawar

BJP;’ಬಟೆಂಗೆ ತೊ ಕಟೆಂಗೆ’ ಹೇಳಿಕೆಗೆ ಬೆಂಬಲವಿಲ್ಲ ಎಂದ ಅಜಿತ್ ಪವಾರ್

01

Catacombs: ಇದು ಎಲುಬುಗಳೇ ತುಂಬಿಕೊಂಡ ಸುರಂಗ; ಸುಂದರ ದೇಶದ ಕರಾಳ ಇತಿಹಾಸ

1-qweqwe

ವಿಡಿಯೋ | Mangaluru; ಕದ್ರಿ ಪೊಲೀಸ್ ಠಾಣೆ ಬಳಿ ಇದ್ದಕ್ಕಿದ್ದಂತೆ ಹೊತ್ತಿ ಉರಿದ ಕಾರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.