ರಷ್ಯಾ ಹೊಡೆತಕ್ಕೆ ನಲುಗಿ ಪ್ರಧಾನಿ ಮೋದಿಗೆ ಕರೆ ಮಾಡಿದ ಉಕ್ರೇನ್ ಅಧ್ಯಕ್ಷ
ಲಕ್ಷಕ್ಕೂ ಹೆಚ್ಚು ಆಕ್ರಮಣಕಾರರು ನಮ್ಮ ಭೂಮಿಯಲ್ಲಿದ್ದಾರೆ...
Team Udayavani, Feb 26, 2022, 7:21 PM IST
ನವದೆಹಲಿ : ಯುದ್ಧದಿಂದ ತತ್ತರಿಸಿ ಹೋಗಿರುವ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶನಿವಾರ ದೂರವಾಣಿ ಕರೆ ಮಾಡಿ ಮಾತನಾಡಿದ್ದಾರೆ.
“ರಷ್ಯಾದ ಆಕ್ರಮಣವನ್ನು ಹಿಮ್ಮೆಟ್ಟಿಸುವ ಉಕ್ರೇನ್‌ನ ಕಾರ್ಯದ ಬಗ್ಗೆ ತಿಳಿಸಲಾಗಿದ್ದು, ವಿಶ್ವ ಸಂಸ್ಥೆಯ ಭದ್ರತಾ ಸಮಿತಿಯಲ್ಲಿ ನಮಗೆ ರಾಜಕೀಯ ಬೆಂಬಲವನ್ನು ನೀಡುವಂತೆ ಭಾರತವನ್ನು ಒತ್ತಾಯಿಸಿದ್ದಾರೆ.
100,000 ಕ್ಕೂ ಹೆಚ್ಚು ಆಕ್ರಮಣಕಾರರು ನಮ್ಮ ಭೂಮಿಯಲ್ಲಿದ್ದಾರೆ. ಅವರು ವಸತಿ ಕಟ್ಟಡಗಳ ಮೇಲೆ ಕಪಟವಾಗಿ ಗುಂಡು ಹಾರಿಸುತ್ತಿದ್ದಾರೆ. ಭದ್ರತಾ ಮಂಡಳಿಯಲ್ಲಿ ನಮಗೆ ರಾಜಕೀಯ ಬೆಂಬಲ ನೀಡುವಂತೆ ಒತ್ತಾಯಿಸಿರುವುದಾಗಿ ಉಕ್ರೇನ್ ಅಧ್ಯಕ್ಷ ಟ್ವೀಟ್ ಮಾಡಿದ್ದಾರೆ.
Spoke with ?? Prime Minister @narendramodi. Informed of the course of ?? repulsing ?? aggression. More than 100,000 invaders are on our land. They insidiously fire on residential buildings. Urged ?? to give us political support in?? Security Council. Stop the aggressor together!
— Володимир Зеленський (@ZelenskyyUa) February 26, 2022
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Train ಜನಶತಾಬ್ದಿ ಎಕ್ಸ್‌ಪ್ರೆಸ್‌ನಲ್ಲಿ ಹಾವು ಪ್ರತ್ಯಕ್ಷ: ತನಿಖೆಗೆ ಆದೇಶ
Himachal Pradesh;ನಷ್ಟದಲ್ಲಿರುವ ಹೊಟೇಲ್ ಮುಚ್ಚಲು ಹೈಕೋರ್ಟ್ ಆದೇಶ
Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್ ಘೋಷಣೆ
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.