ತಿರುಗೇಟು ನೀಡಿದ ಪ್ರೀತಿ ಪಟೇಲ್
Team Udayavani, Jun 14, 2020, 5:30 AM IST
ಲಂಡನ್: ಲೇಬರ್ ಪಕ್ಷದ ಸಂಸದರ ವಿರುದ್ಧ ಭಾರತ ಮೂಲದ ಹಾಗೂ ಯುನೈಟೆಡ್ ಕಿಂಗ್ಡಮ್‌ನ ಗೃಹ ಕಾರ್ಯದರ್ಶಿ ಪ್ರೀತಿ ಪಟೇಲ್ ನೀಡಿರುವ ಹೇಳಿಕೆ ವಾಕ್ಸಮರಕ್ಕೆ ಕಾರಣವಾಗಿದೆ.
ಬ್ರಿಟನ್‌ನಲ್ಲಿ ಬೆಳೆ ಯುವಾಗ ತಮಗಾದ ಜನಾಂಗೀಯ ನಿಂದನೆ ಅನುಭವಗಳನ್ನು ಇತ್ತೀಚೆಗೆ ಪ್ರೀತಿ ಹಂಚಿಕೊಂಡಿದ್ದರು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿರುವ ಪ್ರತಿಪಕ್ಷ ಸದಸ್ಯರಿಗೆ ಪ್ರತ್ಯುತ್ತರ ಕೊಟ್ಟಿರುವ ಪ್ರೀತಿ, “ಜನಾಂಗೀಯ ಅಲ್ಪಸಂಖ್ಯಾತರು ಹೇಗೆ ವರ್ತಿಸಬೇಕು ಎಂದು ನೀತಿ ಪಾಠ ಹೇಳಿಕೊಡಲು ಬರುವವರ ಮಾತಿಗೆ ನಾನು ಕಿವಿಗೊಡುವುದಿಲ್ಲ” ಎಂದು ತಿರುಗೇಟು ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.