ಕೃಷ್ಣ ಮಠದಲ್ಲಿ ನೀಡಿದ ಹೇಳಿಕೆಗಳನ್ನು ಹಿಂಪಡೆಯುತ್ತೇನೆ : ತೇಜಸ್ವಿ ಸೂರ್ಯ
Team Udayavani, Dec 27, 2021, 2:18 PM IST
ಬೆಂಗಳೂರು : ಉಡುಪಿ ಶ್ರೀಕೃಷ್ಣ ಮಠದಲ್ಲಿ ನಡೆದ ಕಾರ್ಯಕ್ರಮದಲ್ಲಿ ‘ಭಾರತದಲ್ಲಿ ಹಿಂದೂ ಪುನರುತ್ಥಾನ’ ಎಂಬ ವಿಚಾರದಲ್ಲಿ ಆಡಿದ ಮಾತುಗಳು ತೀವ್ರ ವಿವಾದಕ್ಕೆ ಗುರಿಯಾದ ಬೆನ್ನಲ್ಲೇ ಬಿಜೆಪಿ ಸಂಸದ, ಯುವ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ತೇಜಸ್ವಿ ಸೂರ್ಯ ಅವರು ಹೇಳಿಕೆ ಹಿಂಪಡೆದಿದ್ದಾರೆ.
ಸೋಮವಾರ ಟ್ವೀಟ್ ಮಾಡಿರುವ ಸೂರ್ಯ ಅವರು, ಎರಡು ದಿನಗಳ ಹಿಂದೆ ಉಡುಪಿ ಶ್ರೀಕೃಷ್ಣ ಮಠದಲ್ಲಿ ನಡೆದ ಕಾರ್ಯಕ್ರಮದಲ್ಲಿ ‘ಭಾರತದಲ್ಲಿ ಹಿಂದೂ ಪುನರುತ್ಥಾನ’ ಎಂಬ ವಿಷಯದ ಕುರಿತು ಮಾತನಾಡಿದ್ದೆ. ನನ್ನ ಭಾಷಣದ ಕೆಲವು ಹೇಳಿಕೆಗಳು ವಿಷಾದನೀಯವಾಗಿ ತಪ್ಪಿಸಬಹುದಾದ ವಿವಾದವನ್ನು ಸೃಷ್ಟಿಸಿವೆ. ಹಾಗಾಗಿ ಬೇಷರತ್ತಾಗಿ ಹೇಳಿಕೆಗಳನ್ನು ಹಿಂಪಡೆಯುತ್ತೇನೆ. ಎಂದು ಬರೆದಿದ್ದಾರೆ.
ಹಿಂದೂಗಳು ಮತಾಂತರವಾಗದಂತೆ ತಡೆಯುವ ಜತೆಗೆ ಈ ಹಿಂದೆ ಮತಾಂತರಗೊಂಡವರನ್ನು ಹಿಂದೂ ಧರ್ಮಕ್ಕೆ ವಾಪಸು ಕರೆತರುವ ಕೆಲಸ ಸಮರೋಪಾದಿಯಲ್ಲಿ ನಡೆಯಬೇಕೆಂದು ಸಂಸದ ತೇಜಸ್ವಿ ಸೂರ್ಯ ಹೇಳಿದ್ದರು.
At a program held in Udupi Sri Krishna Mutt two days ago, I spoke on the subject of ‘Hindu Revival in Bharat’.
Certain statements from my speech has regrettably created an avoidable controversy. I therefore unconditionally withdraw the statements.
— Tejasvi Surya (@Tejasvi_Surya) December 27, 2021
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dinner Meeting: ಸಭೆ ಮಾಡಬೇಡಿ ಎನ್ನಲು ಇವರೇನು ಪರಿಶಿಷ್ಟ ಸಮುದಾಯದ ವಿರೋಧಿಗಳಾ?: ಸಚಿವ
Naxals Surrender: ಮುಖ್ಯಮಂತ್ರಿ ಸಮ್ಮುಖ ಶಸ್ತ್ರಾಸ್ತ್ರ ತ್ಯಜಿಸಿ ಶರಣಾದ 6 ನಕ್ಸಲರು
Raichur: ಮೂರೂ ದಶಕಗಳ ಬಳಿಕ ನಕ್ಸಲ್ ಮಾರೆಪ್ಪ ಅರೋಳಿ ಶರಣಾಗತಿ… ಕುಟುಂಬದಲ್ಲಿ ಖುಷಿ
ಹೈಕಮಾಂಡ್ ಸೂಚನೆಗೆ ಔತಣಕೂಟ ಮುಂದಕ್ಕೆ ಹಾಕಿದ್ದೇವೆ, ರದ್ದು ಮಾಡಿಲ್ಲ: ಜಿ.ಪರಮೇಶ್ವರ್
ಅಂತಾರಾಜ್ಯ ಮಕ್ಕಳ ಮಾರಾಟ ಜಾಲ ಪತ್ತೆ… 4.50 ಲಕ್ಷಕ್ಕೆ ಗೋವಾಕ್ಕೆ ಮಾರಿದ್ದ ಮಗುವಿನ ರಕ್ಷಣೆ
MUST WATCH
ಹೊಸ ಸೇರ್ಪಡೆ
Naxal Package: “ಮೊದಲೇ ಪ್ಯಾಕೇಜ್ ನೀಡಿದ್ದರೆ ವಿಕ್ರಂಗೌಡ ಪ್ರಾಣ ಉಳಿಯುತ್ತಿತ್ತು’: ಸಹೋದರ
Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!
Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ
Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!
Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.