![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Dec 17, 2020, 4:05 PM IST
ರಾಜಸ್ಥಾನ ; ನಗರದ ಮಾರುಕಟ್ಟೆಯ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಯುವಕರ ಮೇಲೆ ನಿರ್ಮಾಣ ಹಂತದ ಕಟ್ಟಡದ ಸಿಮೆಂಟ್ ಕಂಬವೊಂದು ಕುಸಿದು ಬಿದ್ದ ಪರಿಣಾಮ ಓರ್ವ ಗಂಭೀರ ಗಾಯಗೊಂಡ ಘಟನೆ ಭರತ್‌ಪುರದ ಸರಫಾ ಮಾರುಕಟ್ಟೆಯಲ್ಲಿ ಬುಧವಾರ ನಡೆದಿದೆ.
ಘಟನೆಯಲ್ಲಿ ಇಬ್ಬರು ಯುವಕರು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಕಟ್ಟಡದ ಮೂರನೇ ಮಹಡಿಯಿಂದ ಸಿಮೆಂಟ್ ಕಂಬವೊಂದು ಕುಸಿದು ರಸ್ತೆಯಲ್ಲಿ ನೆಡೆದುಕೊಂಡು ಹೋಗುತ್ತಿದ್ದ ಓರ್ವ ಯುವಕನ ತಲೆಯಮೇಲೆ ಬಿದ್ದಿದೆ ಪರಿಣಾಮ ಓರ್ವ ಗಂಭೀರ ಗಾಯಗೊಂಡು ಇನ್ನೋರ್ವ ಅದೃಷ್ಟವಶಾತ್ ಯಾವುದೇ ಗಾಯಗಳಾಗದೆ ಪಾರಾಗಿದ್ದಾನೆ.
ಗಂಭೀರ ಗಾಯಗೊಂಡ ಯುವಕನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಸರಫಾ ಮಾರುಕಟ್ಟೆ ಸದಾ ಜನಜಂಗುಳಿಯಿಂದ ಕೊಡಿರುವ ರಸ್ತೆಯಾಗಿದ್ದು ಕಂಬ ಕುಸಿದು ಬೀಳುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು ಬೆಚ್ಚಿ ಬೀಳಿಸುವಂತಿದೆ.
#WATCH | An under-construction pillar in a market in Rajasthan’s Bharatpur, collapses on a pedestrian passing by from below (16.12.2020) pic.twitter.com/N4knEBRU65
— ANI (@ANI) December 17, 2020
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.