ಅನ್ ಲಾಕ್ 4.0 ಮಾರ್ಗಸೂಚಿ ಪ್ರಕಟ :ಸೆ.7ರಿಂದ ಮೆಟ್ರೋ ಸೇವೆ ಆರಂಭ,ಸದ್ಯಕ್ಕಿಲ್ಲ ಶಾಲಾ ಕಾಲೇಜು
Team Udayavani, Aug 29, 2020, 8:39 PM IST
ನವದೆಹಲಿ : ಕೇಂದ್ರದ ಅನ್ ಲಾಕ್ 4.0 ಮಾರ್ಗ ಸೂಚಿ ಪ್ರಕಟಗೊಂಡಿದ್ದು ಸೆಪ್ಟೆಂಬರ್ 7ರಿಂದ ದೇಶಾದ್ಯಂತ ಮೆಟ್ರೋ ಸಂಚಾರ ಆರಂಭಗೊಳ್ಳಲಿದ್ದು ಶಾಲಾ ಕಾಲೇಜುಗಳು ಮಾತ್ರ ಸಧ್ಯ ಆರಂಭಗೊಳ್ಳುವುದಿಲ್ಲ ಎನ್ನಲಾಗಿದೆ.
ಕೇಂದ್ರದ ಮಾರ್ಗಸೂಚಿಯಂತೆ ಶಾಲಾ ಕಾಲೇಜುಗಳು ಸೆಪ್ಟೆಂಬರ್ 30ರವರೆಗೆ ತೆರೆಯುವಂತಿಲ್ಲ ಬದಲಾಗಿ ಆನ್ ಲೈನ್ ತರಗತಿಗಳನ್ನು ಮುಂದುವರೆಸಲು ಸೂಚಿಸಲಾಗಿದೆ. ಕಂಟೈನ್‌ಮೆಂಟ್ ವಲಯಗಳು ಅಲ್ಲದ 9 ರಿಂದ 12 ನೇ ತರಗತಿಯ ವಿದ್ಯಾರ್ಥಿಗಳು ತಮ್ಮ ಶಿಕ್ಷಕರಿಂದ ಮಾರ್ಗದರ್ಶನ ಪಡೆಯಲು ತಮ್ಮ ಹೆತ್ತವರ ಅನುಮತಿಯನ್ನು ಪಡೆದು ಶಾಲೆಗಳಿಗೆ ಭೇಟಿ ನೀಡಬಹುದಾಗಿದೆ.
ಸೆಪ್ಟೆಂಬರ್ 21ರಿಂದ ಸಭೆ ಸಮಾರಂಭಗಳಿಗೆ, ಮನೋರಂಜನೆ , ಧಾರ್ಮಿಕ , ರಾಜಕೀಯ ಕಾರ್ಯಕ್ರಮಗಳಿಗೆ ಅವಕಾಶ ಕಲ್ಪಿಸಲು ಅನುಮತಿಯನ್ನು ನೀಡಲಾಗಿದ್ದು ಸಭೆ ಸಮಾರಂಭಗಳಲ್ಲಿ 100 ಜನರು ಪಾಲ್ಗೊಳ್ಳಲು ಅವಕಾಶ ನೀಡಲಾಗಿದೆ ಎನ್ನಲಾಗಿದೆ.
ಸೆಪ್ಟೆಂಬರ್ ತಿಂಗಳ ಕೊನೆಯಲ್ಲಿ ಚಿತ್ರಮಂದಿರ, ಸ್ವಿಮ್ಮಿಂಗ್ ಪೂಲ್ ತೆರೆಯಲು ಅವಕಾಶ ನೀಡಲಾಗುವುದು ಎನ್ನಲಾಗಿದೆ.
ಹಂತ ಹಂತವಾಗಿ ಒಂದೊಂದೇ ವಲಯಗಳನ್ನು ಸಡಿಲಿಸುವ ಕ್ರಮ ಕೈಗೊಂಡಿದ್ದು ಮೊದಲ ಹಂತವಾಗಿ ಮೆಟ್ರೋ ಸಂಚಾರ ಆರಂಭಗೊಳ್ಳಲಿದ್ದು ಮುಂದಿನ ದಿನಗಳಲ್ಲಿ ಎಲ್ಲಾ ರೈಲುಗಳ ಸಂಚಾರವನ್ನು ನಡೆಸಲು ಅನುಮತಿ ನೀಡಲಾಗುವುದು ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿಮ ಬಂಗಾಲ ಗವರ್ನರ್
Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್: ನದಿಗೆ ಬಿದ್ದು ಮೂವರ ಸಾವು
Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ
NCP Vs NCP: ಶರದ್ ಬಣದ ವಿರುದ್ಧ 29 ಕ್ಷೇತ್ರ ಗೆದ್ದ ಅಜಿತ್ ಬಣ
Maharashtra: ಉದ್ದವ್ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.