ಇಂದಿನಿಂದ ಅಮೆರಿಕ, ಭಾರತ ಭದ್ರತಾ ಸಲಹೆಗಾರರ ಸಭೆ
Team Udayavani, Jun 17, 2024, 6:09 AM IST
ಹೊಸದಿಲ್ಲಿ: ಅಮೆರಿಕ ಮತ್ತು ಭಾರತದ ರಾಷ್ಟ್ರೀಯ ಭದ್ರತಾ ಸಲಹೆಗಾರ (ಎನ್‌ಎಸ್‌ಎ) ರ 2 ದಿನಗಳ ಸಭೆ ಸೋಮವಾರದಿಂದ ಹೊಸದಿಲ್ಲಿಯಲ್ಲಿ ಆರಂಭವಾಗಲಿದೆ. ನರೇಂದ್ರ ಮೋದಿ 3ನೇ ಬಾರಿಗೆ ಪ್ರಧಾನಿಯಾದ ಬಳಿಕ ನಡೆಯುತ್ತಿರುವ ಮೊದಲ ಸಭೆ ಇದು. ಭಾರತದ ಪರ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್, ಅಮೆರಿಕ ಪರ ಜೇಕ್ ಸಲ್ಲಿವಾನ್ ಪಾಲ್ಗೊಳ್ಳಲಿದ್ದಾರೆ. ತೇಜಸ್ ಮಾರ್ಕ್ 2 ಯುದ್ಧ ವಿಮಾನಕ್ಕೆ ಜಿಇ414 ಜೆಟ್ ಎಂಜಿನ್‌ನ ತಂತ್ರಜ್ಞಾನ ವಿನಿಮಯ, ಶಸ್ತ್ರಸಜ್ಜಿತ ಡ್ರೋನ್‌ಗಳನ್ನು ಭಾರತಕ್ಕೆ ಮಾರಾಟ ಮಾಡುವ ಕುರಿತು ಚರ್ಚೆಗಳು ನಡೆಯಲಿವೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Himachal Pradesh; ಸಿಎಂಗೆ ತಂದಿದ್ದ ಸಮೋಸಾ ಮಾಯ: ಸಿಐಡಿ ತನಿಖೆ?
Minister Sudhakar: ಸೀಟ್ ಬ್ಲಾಕಿಂಗ್ ದಂಧೆ ವಿರುದ್ಧ ಕ್ರಿಮಿನಲ್ ಕೇಸ್ ಅಸ್ತ್ರ
Trump ಗೆಲ್ಲುತ್ತಿದ್ದಂತೆ ಅಮೆರಿಕ ತೊರೆಯಲು ಜನರಿಂದ ಭರದ ಸಿದ್ಧತೆ
Yogi ‘ಬಟೇಂಗೆ’ಹೇಳಿಕೆ ಒಪ್ಪಲ್ಲ ಎಂದ ಅಜಿತ್: ಮಹಾಯುತೀಲಿ ಬಿರುಕು?
Canada; ನಮ್ಮಲ್ಲಿರುವ ಎಲ್ಲ ಹಿಂದೂಗಳು ಮೋದಿ ಬೆಂಬಲಿಗರಲ್ಲ: ಟ್ರಾಡೋ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.