ಶಾಸಕ ಯು.ಟಿ.ಖಾದರ್ ಸಂಚರಿಸುತ್ತಿದ್ದ ಕಾರನ್ನು ಬೈಕಿನಲ್ಲಿ ಹಿಂಬಾಲಿಸಿದ ಅಪರಿಚಿತರು

Team Udayavani, Dec 23, 2020, 9:07 PM IST

ಶಾಸಕ ಯು.ಟಿ.ಖಾದರ್ ಸಂಚರಿಸುತ್ತಿದ್ದ ಕಾರನ್ನು ಬೈಕಿನಲ್ಲಿ ಹಿಂಬಾಲಿಸಿದ ಅಪರಿಚಿತರು

ಮಂಗಳೂರು: ಮಾಜಿ ಸಚಿವ, ಹಾಲಿ ಶಾಸಕ ಯು.ಟಿ. ಖಾದರ್‌ ಅವರಿದ್ದ ಕಾರನ್ನು ಇಬ್ಬರು ದುಷ್ಕರ್ಮಿಗಳು ಬೆನ್ನತ್ತಿ ಬಂದು ಅನಂತರ ತಪ್ಪಿಸಿಕೊಂಡಿರುವ ಘಟನೆ ಬುಧವಾರ ನಡೆದಿದೆ.

ಖಾದರ್‌ ಅವರು ಬುಧವಾರ ರಾತ್ರಿ 7.45ರ ಸುಮಾರಿಗೆ ದೇರಳಕಟ್ಟೆಯಲ್ಲಿ ಕಾರ್ಯಕ್ರಮ ಮುಗಿಸಿ ಬೆಂಗಳೂರಿಗೆ ತೆರಳಲು ವಿಮಾನ ನಿಲ್ದಾಣದತ್ತ ಕಾರಿನಲ್ಲಿ ಹೋಗುತ್ತಿದ್ದರು. ಈ ವೇಳೆ ದೇರಳಕಟ್ಟೆ ಬಳಿ ಬೈಕೊಂದು ಎರಡು ಬಾರಿ ಅವರ ಕಾರಿನ ಸಮೀಪ ಅನುಮಾನಾಸ್ಪದ ರೀತಿಯಲ್ಲಿ ಹಾದು ಹೋಗಿತ್ತು ಇದನ್ನು ಗಮನಿಸಿದ ಬೆಂಗಾವಲು ಪಡೆಯ ಅಧಿಕಾರಿಗಳು ಬೈಕ್ ಸವಾರರನ್ನು ನಂತೂರು ಬಳಿ ನಿಲ್ಲಿಸುವಷ್ಟರಲ್ಲಿ ಅವರು ಪರಾರಿಯಾಗಿದ್ದರು.

ಬೈಕ್‌ನ ಸುಳಿವು ಪೊಲೀಸರಿಗೆ ಲಭ್ಯವಾಗಿದೆ ಎನ್ನಲಾಗಿದೆ. ಈ ಬಗ್ಗೆ ದೂರು ದಾಖಲಾಗಿಲ್ಲ. ಆದ್ದರಿಂದ ಪೊಲೀಸರ ತನಿಖೆಯಿಂದ ಹೆಚ್ಚಿನ ಮಾಹಿತಿ ಲಭ್ಯವಾಗಬೇಕಾಗಿದೆ.

ಭದ್ರತೆಯ ಕಾರಣ ಸಮಸ್ಯೆ ಆಗಿಲ್ಲ :
ಘಟನೆಯ ಬಗ್ಗೆ “ಉದಯವಾಣಿ’ಗೆ ಪ್ರತಿಕ್ರಿಯಿಸಿದ ಖಾದರ್‌ ಅವರು, “ನನ್ನ ಕಾರನ್ನು ಬೈಕ್‌ನಲ್ಲಿ ಹಿಂಬಾಲಿಸುತ್ತಿದ್ದ ವಿಚಾರ ನನ್ನ ಗಮನಕ್ಕೆ ಬಂದಿರಲಿಲ್ಲ. ಆದರೆ ಬೆಂಗಾವಲು ಪಡೆಯ ಅಧಿಕಾರಿಗಳು ಗಮನಿಸಿದ್ದರು. ನಂತೂರು ಬಳಿ ಬರುವಾಗ ಬೈಕನ್ನು ತಡೆದು ವಿಚಾರಿಸಲು ಮುಂದಾಗಿದ್ದು, ಅಷ್ಟರಲ್ಲಿ ಅವರು ತಪ್ಪಿಸಿಕೊಂಡರು ಎಂದು ಎಸ್ಕಾರ್ಟ್‌ ಸಿಬಂದಿ ತಿಳಿಸಿದ್ದಾರೆ. ಆಗಲೇ ಈ ವಿಚಾರ ನನ್ನ ಗಮನಕ್ಕೆ ಬಂದಿರುವುದು. ನನಗೆ ಜೀವ ಬೆದರಿಕೆ ಇದೆ ಎಂಬ ಕಾರಣದಿಂದಲೇ ಮುಖ್ಯಮಂತ್ರಿಗಳು ಹಾಗೂ ಗೃಹಸಚಿವರು ಬೆಂಗಾವಲು ವ್ಯವಸ್ಥೆ ಮಾಡಿದ್ದಾರೆ. ಹೀಗಾಗಿ, ಸದ್ಯಕ್ಕೆ ಯಾವುದೇ ಸಮಸ್ಯೆ ಆಗಲಿಲ್ಲ’ ಎಂದರು.

ಇದನ್ನೂ ಓದಿ:ಜಮ್ಮು ಕಾಶ್ಮೀರದ ಡಿಡಿಸಿ ಗೆಲುವಿನಿಂದ ಬಿಜೆಪಿ ಅಲೆ ಸಾಬೀತು : ನಳಿನ್‌ ಕುಮಾರ್‌ ಕಟೀಲ್‌

ಟಾಪ್ ನ್ಯೂಸ್

Frud

Mangaluru: ಆನ್‌ಲೈನ್‌ ಗೇಮ್‌ನಲ್ಲಿ ವಂಚಕರ ಪರಿಚಯ; ಜಾಲ ಸೇರಿದ್ದ ಯುವಕ

MCC-BankArrest

Mangaluru: ಸಾಲಗಾರನ ಆತ್ಮಹ*ತ್ಯೆಗೆ ಪ್ರಚೋದನೆ ಆರೋಪ: ಎಂಸಿಸಿ ಬ್ಯಾಂಕ್‌ ಅಧ್ಯಕ್ಷನ ಬಂಧನ

Ashok-Vijayendra

Over Remarks: ʼಸಿದ್ದರಾಮೋತ್ಸವʼ ಮಾಡಿಸುವ ನೀವು ‘ಅಂಬೇಡ್ಕರ್‌ ಉತ್ಸವ’ ಮಾಡಲ್ಲ: ಬಿಜೆಪಿ

Mumbai Coast: ಗೇಟ್‌ವೇ ಆಫ್‌ ಇಂಡಿಯಾ ಬಳಿ ದೋಣಿ ದುರಂತ: 13 ಮಂದಿ ದುರ್ಮರಣ!

1-horoscope

Daily Horoscope: ಸಕಾರಾತ್ಮಕ ಚಿಂತನೆಯಿಂದ ಯಶಸ್ಸು, ಪ್ರತಿಭೆ ವೃದ್ಧಿಗೆ ಅವಕಾಶ

BYV-Modi

Internal Dissent: ಪ್ರಧಾನಿ ಮೋದಿ ಭೇಟಿಯಾದ ವಿಜಯೇಂದ್ರ ದೂರದಿದ್ದರೂ ‘ಸಂದೇಶ’ ರವಾನೆ

Narendra Modi: 43 ವರ್ಷದ ಬಳಿಕ ಭಾರತ ಪ್ರಧಾನಿ ಕುವೈಟ್‌ ಭೇಟಿ: 21ರಿಂದ ಮೋದಿ ಪ್ರವಾಸ

Narendra Modi: 43 ವರ್ಷದ ಬಳಿಕ ಭಾರತ ಪ್ರಧಾನಿ ಕುವೈಟ್‌ ಭೇಟಿ: 21ರಿಂದ ಮೋದಿ ಪ್ರವಾಸ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ashok-Vijayendra

Over Remarks: ʼಸಿದ್ದರಾಮೋತ್ಸವʼ ಮಾಡಿಸುವ ನೀವು ‘ಅಂಬೇಡ್ಕರ್‌ ಉತ್ಸವ’ ಮಾಡಲ್ಲ: ಬಿಜೆಪಿ

BYV-Modi

Internal Dissent: ಪ್ರಧಾನಿ ಮೋದಿ ಭೇಟಿಯಾದ ವಿಜಯೇಂದ್ರ ದೂರದಿದ್ದರೂ ‘ಸಂದೇಶ’ ರವಾನೆ

Vidhana-Parishat

Bill Amendment: ರಾಜ್ಯಪಾಲರ ಕುಲಾಧಿಪತಿ ಅಧಿಕಾರಕ್ಕೆ ಕತ್ತರಿ: ಮೇಲ್ಮನೆಯಲ್ಲೂ ಅಂಗೀಕಾರ

Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು

Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು

United Nations: ನಾಡಿದ್ದು ವಿಶ್ವ ಧ್ಯಾನ ದಿನ: ಶ್ರೀ ರವಿಶಂಕರ್‌ ನೇತೃತ್ವ

United Nations: ನಾಡಿದ್ದು ವಿಶ್ವ ಧ್ಯಾನ ದಿನ: ಶ್ರೀ ರವಿಶಂಕರ್‌ ನೇತೃತ್ವ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Frud

Mangaluru: ಆನ್‌ಲೈನ್‌ ಗೇಮ್‌ನಲ್ಲಿ ವಂಚಕರ ಪರಿಚಯ; ಜಾಲ ಸೇರಿದ್ದ ಯುವಕ

MCC-BankArrest

Mangaluru: ಸಾಲಗಾರನ ಆತ್ಮಹ*ತ್ಯೆಗೆ ಪ್ರಚೋದನೆ ಆರೋಪ: ಎಂಸಿಸಿ ಬ್ಯಾಂಕ್‌ ಅಧ್ಯಕ್ಷನ ಬಂಧನ

Ashok-Vijayendra

Over Remarks: ʼಸಿದ್ದರಾಮೋತ್ಸವʼ ಮಾಡಿಸುವ ನೀವು ‘ಅಂಬೇಡ್ಕರ್‌ ಉತ್ಸವ’ ಮಾಡಲ್ಲ: ಬಿಜೆಪಿ

Mumbai Coast: ಗೇಟ್‌ವೇ ಆಫ್‌ ಇಂಡಿಯಾ ಬಳಿ ದೋಣಿ ದುರಂತ: 13 ಮಂದಿ ದುರ್ಮರಣ!

1-horoscope

Daily Horoscope: ಸಕಾರಾತ್ಮಕ ಚಿಂತನೆಯಿಂದ ಯಶಸ್ಸು, ಪ್ರತಿಭೆ ವೃದ್ಧಿಗೆ ಅವಕಾಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.