ಉತ್ತರ ಕನ್ನಡ: 31 ರಂದು ರಾತ್ರಿ 8 ರಿಂದಲೇ ನೈಟ್ ಕರ್ಪ್ಯೂ
Team Udayavani, Dec 29, 2021, 6:07 PM IST
ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ರಾಜ್ಯ ಸರಕಾರದ ಸೂಚನೆ ಹಾಗೂ ಕೊವಿಡ್ ತಡೆಯ ಹಿನ್ನೆಲೆಯಲ್ಲಿ ಡಿಸೆಂಬರ್ 31 ರಾತ್ರಿ ಮಾತ್ರ, 8 ಗಂಟೆಯಿಂದ ಬೆಳಗಿನ ಜಾವದ ವರೆಗೆ ನೈಟ್ ಕರ್ಪ್ಯೂ ಜಾರಿ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಹೇಳಿದ್ದಾರೆ .
ಬುಧುವಾರ ಅವರು ಮಾಧ್ಯಮಗಳ ಜೊತೆ ಮಾತನಾಡಿ, ಹೊಟೆಲ್, ರೆಸಾರ್ಟ್ ಬುಕ್ ಮಾಡಿಕೊಂಡವರು ಅಲ್ಲಲ್ಲಿ ಉಳಿಯಬೇಕು. ಗುಂಪು ಸೇರಬಾರದು. ಹಾಗೂ ಬೀಚ್ ಗಳಲ್ಲಿ ಹೊಸ ವರ್ಷಾಚರಣೆಗೆ ಗುಂಪು ಸೇರುವ ಸಾಧ್ಯತೆ ಹಿನ್ನೆಲೆಯಲ್ಲಿ ಕರ್ಪ್ಯೂ ಹಾಕಲಾಗಿದೆ. ಹತ್ತು ಗಂಟೆಯಿಂದ ಜನರನ್ನು ನಿಯಂತ್ರಣ ಮಾಡುವುದು ಕಷ್ಟ.ಹಾಗಾಗಿ 8 ಗಂಟೆಯಿಂದ ಜನ ಗುಂಪು ಸೇರಲು ನಿಷೇಧ ಹೇರಲಾಗಿದೆ ಎಂದರು.
ಕೋವಿಡ್ ನಿಯಂತ್ರಣಕ್ಕೆ ಜನರ ಹಿತದೃಷ್ಟಿಯಿಂದ ಬಿಗಿ ಕ್ರಮಗಳನ್ನು ಮಾಡಲಾಗಿದೆ. ಸಾರ್ವಜನಿಕರು ಸಹಕರಿಸಲು ಜಿಲ್ಲಾಧಿಕಾರಿ ವಿನಂತಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.