ವೀಲ್ ಚೇರ್ ನಲ್ಲೆ ಕುಳಿತು ಪದ್ಮವಿಭೂಷಣ ಪ್ರಶಸ್ತಿ ಸ್ವೀಕರಿಸಿದ ಡಾ|ಬಿ.ಎಂ.ಹೆಗ್ಡೆ

Team Udayavani, Nov 9, 2021, 1:28 PM IST

1-bm

ನವದೆಹಲಿ: ಹಿರಿಯ ವೈದ್ಯ ಮತ್ತು ಶಿಕ್ಷಣ ತಜ್ಞ ಡಾ|ಬೆಳ್ಳೆ ಮೋನಪ್ಪ ಹೆಗಡೆ ಅವರಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಮಂಗಳವಾರ ಪದ್ಮವಿಭೂಷಣ ಪ್ರಶಸ್ತಿಯನ್ನು ಪ್ರದಾನ ಮಾಡಿದರು.

83 ರ ಹರೆಯದ ಹಿರಿಯ ವೈದ್ಯರಾಗಿರುವ ಡಾ|ಬಿ.ಎಂ.ಹೆಗ್ಡೆ ಉಡುಪಿಯ ಬೆಳ್ಳೆ ಗ್ರಾಮದವರು. ಹಿರಿಯಡಕದಲ್ಲಿ ತಮ್ಮ ಪ್ರೌಢ ಶಿಕ್ಷಣವನ್ನು ಮುಗಿಸಿ, ಉಡುಪಿಯ ಎಂಜಿಎಮ್ ಕಾಲೇಜ್ ನಲ್ಲಿ ಇಂಟರಮೀಡಿಯೇಟ್ ಶಿಕ್ಷಣವನ್ನು ಮುಗಿಸಿ ಮದ್ರಾಸ್ ವಿಶ್ವವಿದ್ಯಾನಿಲಯದಿಂದ ಎಂಬಿಬಿಎಸ್ ಪದವಿಯನ್ನು 1960 ರಲ್ಲಿ ಪಡೆದರು. ಲಕ್ನೋ ವಿಶ್ವವಿದ್ಯಾಲಯದಲ್ಲಿ ಎಂ.ಡಿ.ಪದವಿ, ಉನ್ನತ ಶಿಕ್ಷಣಕ್ಕಾಗಿ ಲಂಡನ್ ಗೆ ತೆರಳಿ, ಅಲ್ಲಿರುವ ಎಲ್ಲಾ ರಾಯಲ್ ಕಾಲೇಜುಗಳ ಫೆಲೋ ಆದ ಪ್ರಪ್ರಥಮ ಕನ್ನಡಿಗ ಹಾಗೂ ಭಾರತೀಯನೆಂಬ ಹೆಗ್ಗಳಿಕೆಗೆ ಪಾತ್ರರಾದರು.

ಹೃದ್ರೋಗ ತಜ್ಞರಾಗಿ, ಸಂಶೋಧಕರಾಗಿ, ಬರಹಗಾರರಾಗಿ, ಲೇಖಕರಾಗಿ, ಶಿಕ್ಷಣ ತಜ್ಞರಾಗಿ, ಉಪಕುಲಪತಿಗಳಾಗಿ, ವೈದ್ಯಕೀಯ ಕ್ಷೇತ್ರದ ಅತ್ಯುನ್ನತ ಪ್ರಶಸ್ತಿಯಾದ ಡಾ|ಬಿ.ಸಿ.ರಾಯ್ ಪ್ರಶಸ್ತಿಯನ್ನು 1999ರಲ್ಲಿ ಪಡೆದ ಡಾ|ಹೆಗ್ಡೆಯವರಿಗೆ ಭಾರತ ಸರಕಾರವು 2010ರಲ್ಲಿ ಪದ್ಮಭೂಷಣ ಪ್ರಶಸ್ತಿಯನ್ನು ನೀಡಿತ್ತು. ಮಣಿಪಾಲ ವಿಶ್ವವಿದ್ಯಾಲಯದ ನಿವೃತ್ತ ಉಪಕುಲಪತಿಗಳಾದ ಹೆಗ್ಡೆಯವರು ಪ್ರಸ್ತುತ ಭಾರತೀಯ ವಿದ್ಯಾಭವನ ಮಂಗಳೂರು ಘಟಕದ ಮುಖ್ಯಸ್ಥರಾಗಿರುವರು.

ಡಾ|ಬಿ.ಎಂ.ಹೆಗ್ಡೆಅವರು ಸ್ವತಂತ್ರವಾಗಿ ನಡೆಯುವ ಶಕ್ತಿ ಹೊಂದಿದ್ದು, ವಾರ್ಧಕ್ಯದಿಂದ ಹೊಸ ಜಾಗದಲ್ಲಿ ನಡೆಯುವುದು ಕಷ್ಟವಾಗಬಹುದು, ರಾಷ್ಟ್ರಪತಿ ಭವನದ ಶಿಸ್ತಿಗೆ ಭಂಗವಾಗಬಹುದು ಎಂದು ಅವರು ವೀಲ್ ಚೇರ್ ನಲ್ಲಿ ಕುಳಿತು ಪ್ರಶಸ್ತಿ ಸ್ವೀಕರಿಸಿದ್ದಾರೆ ಹೊರತು ಇನ್ಯಾ ವುದೇ, ಗಂಭೀರ ಆರೋಗ್ಯ ಸಮಸ್ಯೆ ಇಲ್ಲ ಎಂದು ಅವರ ಆಪ್ತರು ಉದಯವಾಣಿಗೆ ತಿಳಿಸಿದ್ದಾರೆ.

ರಾಷ್ಟ್ರಪತಿ ಕೋವಿಂದ್ ಅವರು ಇಂದೂ ರಾಷ್ಟ್ರಪತಿ ಭವನದಲ್ಲಿ ಪದ್ಮ ಪ್ರಶಸ್ತಿಗಳನ್ನು ಪ್ರದಾನ ಮಾಡಿದರು. ಹಲವು ಸಾಧಕರಿಗೆ ಸೋಮವಾರ ಪದವಿ ಪ್ರದಾನ ಮಾಡಲಾಗಿತ್ತು.

ಟಾಪ್ ನ್ಯೂಸ್

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Stories: ಹಾಡಿನಂಥ ಕಾಡುವಂಥ ಕಥೆಗಳು

Stories: ಹಾಡಿನಂಥ ಕಾಡುವಂಥ ಕಥೆಗಳು

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

T20 Asia Cup: ಬಾಂಗ್ಲಾ ವಿರುದ್ದ ಅಂಡರ್‌ 19 ವನಿತಾ ಏಷ್ಯಾಕಪ್‌ ಚಾಂಪಿಯನ್‌ ಆದ ಭಾರತ

T20 Asia Cup: ಬಾಂಗ್ಲಾ ವಿರುದ್ದ ಅಂಡರ್‌ 19 ವನಿತಾ ಏಷ್ಯಾಕಪ್‌ ಚಾಂಪಿಯನ್‌ ಆದ ಭಾರತ

BBK11: ವೀಕ್ಷಕರಿಗೆ ಸರ್ಪ್ರೈಸ್;‌ ಮತ್ತೆ‌ ಬಿಗ್ ಬಾಸ್‌ಗೆ ಗೋಲ್ಡ್‌ ಸುರೇಶ್

BBK11: ವೀಕ್ಷಕರಿಗೆ ಸರ್ಪ್ರೈಸ್;‌ ಮತ್ತೆ‌ ಬಿಗ್ ಬಾಸ್‌ಗೆ ಗೋಲ್ಡ್‌ ಸುರೇಶ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dinesh-Gundurao

Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್‌

CT-Ravi-BJP

Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ

BJP 2

BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?

1-srrrr

English ತರಬೇತಿ ಮಾಧ್ಯಮವಷ್ಟೇ ಆಗಲಿ: ಗೊ.ರು.ಚನ್ನಬಸಪ್ಪ

1-kann

Kannada; ಬಳ್ಳಾರಿಯಲ್ಲಿ 88ನೇ ಕನ್ನಡ ಸಾಹಿತ್ಯ ಸಮ್ಮೇಳನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ

Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Siddaramaiah

Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ

ಕೊಡುವುದರಿಂದ ಕೊರತೆಯಾಗದು!

ಕೊಡುವುದರಿಂದ ಕೊರತೆಯಾಗದು!

Stories: ಹಾಡಿನಂಥ ಕಾಡುವಂಥ ಕಥೆಗಳು

Stories: ಹಾಡಿನಂಥ ಕಾಡುವಂಥ ಕಥೆಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.