![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Dec 19, 2021, 11:47 AM IST
ಕೋಲ್ಕತಾ: ದೇಶದಲ್ಲಿ ಡಿಸೆಂಬರ್ 20 ರಿಂದ 31 ರವರೆಗೆ ಧಾರ್ಮಿಕ ಮತಾಂತರದ ವಿರುದ್ಧ ಅಭಿಯಾನವನ್ನು ಪ್ರಾರಂಭಿಸಲಿದ್ದೇವೆ ಎಂದು ವಿಎಚ್‌ಪಿ ರಾಷ್ಟ್ರೀಯ ಜಂಟಿ ಪ್ರಧಾನ ಕಾರ್ಯದರ್ಶಿ ಸುರೇಂದ್ರ ಜಿಯಾನ್ ಸಿದ್ ಶನಿವಾರ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಜಿಯಾನ್ , ”ಬಲವಂತದ ಅಂತರ್ಧರ್ಮೀಯ ವಿವಾಹಗಳ ವಿರುದ್ಧ ಕಾನೂನು ಮತ್ತು ಇತರ ಧರ್ಮಗಳಿಗೆ ಮತಾಂತರಗೊಳ್ಳುವ ದಲಿತರು ಮತ್ತು ಹಿಂದೂ ಬುಡಕಟ್ಟು ಜನಾಂಗದವರಿಗೆ ನೀಡಬೇಕಾದ ಸೌಲಭ್ಯಗಳನ್ನು ಮೊಟಕು ಗೊಳಿಸುವಂತೆ ಒತ್ತಾಯಿಸಿದ್ದಾರೆ. ಕೋವಿಡ್ ಸಾಂಕ್ರಾಮಿಕದ ಸಮಯದಲ್ಲಿ ದೊಡ್ಡ ಪ್ರಮಾಣದ ಮತಾಂತರ ನಡೆದಿದೆ ಎಂದು ಅವರು ಹೇಳಿದ್ದಾರೆ.
“ನಾವು ಕೇಂದ್ರ ಮತ್ತು ಎಲ್ಲಾ ರಾಜ್ಯಗಳ ಸರಕಾರದೊಂದಿಗೆ ಮಾತುಕತೆ ನಡೆಸುತ್ತಿದ್ದೇವೆ. ಇದು ರಾಜಕೀಯ ವಿಷಯವಲ್ಲ. ಮುಸ್ಲಿಂ ಮತ್ತು ಕ್ರಿಶ್ಚಿಯನ್ ಬೋಧಕರ ಬಲವಂತದ ಮತಾಂತರವನ್ನು ನಿಲ್ಲಿಸಲು ನಾವು ಕೇಂದ್ರ ಮತ್ತು ರಾಜ್ಯ ಸರಕಾರಗಳನ್ನು ಒತ್ತಾಯಿಸುತ್ತೇವೆ,” ಎಂದು ಹೇಳಿದರು.
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.