![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Feb 11, 2021, 7:30 AM IST
ಹಳೇ ಹಾಡುಗಳ ಮರುಸೃಷ್ಟಿ ಸಿನೆಮಾದಲ್ಲಿ ಹೊಸತಲ್ಲ. ಆದರೆ, ಹಳೇ ಸಿನೆಮಾದ ಜನಪ್ರಿಯ ಹಾಡನ್ನು ಇಲ್ಲೊಬ್ಬಳು ಹುಡುಗಿ ಕಬ್ಬಿನ ಗದ್ದೆ ನಡುವೆ ಅಭಿನಯಿಸಿ, ತೋರಿಸಿ ಬಾಲಿವುಡ್ ನಟಿ ಮಾಧುರಿ ದೀಕ್ಷಿತ್‌ರ ಮನಸ್ಸು ಗೆದ್ದಿದ್ದಾಳೆ.
1957ರ “ಮದರ್ ಇಂಡಿಯಾ’ ಚಿತ್ರದಲ್ಲಿ ನಟಿ ನರ್ಗೀಸ್ ಗದ್ದೆಗಳ ಮಧ್ಯದಲ್ಲಿ “ಘೂಂಘಾಟ್ ನಹೀಂ ಖೂಲೂನ್ ಸೈಯಾ ಟೊರೆ ಆಗೆ…’ ಎಂಬ ಹಾಡಿಗೆ ನರ್ತಿಸಿದ್ದರು. ಲತಾ ಮಂಗೇಶ್ಕರ್ ಕಂಠದಿಂದ ಹೊಮ್ಮಿದ್ದ ಈ ಹಾಡಿನ ಜನಪ್ರಿಯತೆ ಮನಗಂಡ ಉತ್ತರಪ್ರದೇಶದ ಅಮೊಹಾ ಹಳ್ಳಿಯ ಹುಡುಗಿ, ನರ್ಗೀಸ್ ರೀತಿಯ ಉಡುಪು ತೊಟ್ಟು, ಕಬ್ಬಿನ ಗದ್ದೆಯಲ್ಲಿ ಅದೇ ರೀತಿ ಡ್ಯಾನ್ಸ್ ಮಾಡಿದ್ದಾಳೆ. ಅಕ್ಕಪಕ್ಕದಲ್ಲಿ ಕೃಷಿ ಚಟುವಟಿಕೆಯಲ್ಲಿ ನಿರತರಾದ ಮಹಿಳೆಯರ ನಡುವೆ ಹುಡುಗಿ ಮಾಡಿರುವ ಮೋಹಕ ಡ್ಯಾನ್ಸ್ ಭಾರೀ ವೈರಲ್ ಆಗಿದ್ದು, ಸ್ವತಃ ಮಾಧುರಿ ಇದನ್ನು ಶೇರ್ ಮಾಡಿ, ಶಹಬ್ಟಾಶ್ ಹೇಳಿದ್ದಾರೆ.
लाजवाब, वाह! She is dancing so beautifully. There is so much talent waiting to be discovered. https://t.co/HZYFwVbj88
— Madhuri Dixit Nene (@MadhuriDixit) February 8, 2021
Bollywood: ವಿಕ್ಕಿ ಕೌಶಲ್ To ರಶ್ಮಿಕಾ.. ʼಛಾವಾʼಕ್ಕೆ ಕಲಾವಿದರು ಪಡೆದ ಸಂಭಾವನೆ ಎಷ್ಟು?
ಹೇಗಿದೆ ಬಹುನಿರೀಕ್ಷಿತ ʼಛಾವಾʼ? ವಿಕ್ಕಿ ‘ಸಂಭಾಜಿ’ ಅವತಾರಕ್ಕೆ ಪ್ರೇಕ್ಷಕರು ಹೇಳಿದ್ದೇನು?
Chhaava: ‘ಚಾವಾ’ಗೆ ಧ್ವನಿಯಾದ ಅಜಯ್ ದೇವಗನ್
ಗಂಡು ಮೊಮ್ಮಗನೇ ಬೇಕು ಎಂಬ ಅಭಿಲಾಷೆ: ಚಿರಂಜೀವಿ ಹೇಳಿಕೆಗೆ ಭಾರಿ ವಿರೋಧ
Spiritual journey: ಕಿನ್ನರ್ ಅಖಾಡ ತೊರೆದು ಹೊರಬಂದ ಮಾಜಿ ನಟಿ, ಸಾಧ್ವಿ ಮಮತಾ ಕುಲಕರ್ಣಿ
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.