“ಗ್ರ್ಯಾಜ್ಯುವೇಟ್‌ ಚಾಯ್‌ವಾಲಿ’ ಚಹಾ ಸವಿದ ನಟ ವಿಜಯ್‌ ದೇವರಕೊಂಡ

Team Udayavani, Aug 6, 2022, 7:31 PM IST

“ಗ್ರ್ಯಾಜ್ಯುವೇಟ್‌ ಚಾಯ್‌ವಾಲಿ’ ಚಹಾ ಸವಿದ ನಟ ವಿಜಯ್‌ ದೇವರಕೊಂಡ”ಗ್ರ್ಯಾಜ್ಯುವೇಟ್‌ ಚಾಯ್‌ವಾಲಿ’ ಚಹಾ ಸವಿದ ನಟ ವಿಜಯ್‌ ದೇವರಕೊಂಡ

ತಮ್ಮ ಮುಂದಿನ ಚಿತ್ರ “ಲೈಗರ್‌’ನ ಪ್ರಚಾರಕ್ಕಾಗಿ ಪಾಟ್ನಾಕ್ಕೆ ಆಗಮಿಸಿರುವ ದಕ್ಷಿಣ ಭಾರತದ ನಟ ವಿಜಯ್‌ ದೇವರಕೊಂಡ, ಶನಿವಾರ ಬೆಳಗ್ಗೆಯೇ ಬಿಹಾರದ ಪಾಟ್ನಾದ ವಿಶೇಷವಾದ ಚಹಾ ಅಂಗಡಿಗೆ ಭೇಟಿ ನೀಡಿ ಮಣ್ಣಿನ ಲೋಟದಲ್ಲಿ ಸೊಗಸಾದ ಚಹಾ ಸವಿದಿದ್ದಾರೆ.

ಇದು ಮಾಮೂಲಿ ಚಹಾ ಅಂಗಡಿಯಲ್ಲ, ಪದವಿಧರೆಯಾಗಿದ್ದರೂ ಕೆಲಸ ಸಿಗದೆಯೇ, ಕಾಲೇಜಿನ ಬಳಿಯೇ ಅಂಗಡಿ ತೆರೆದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಸದ್ದು ಮಾಡಿದ್ದ ಪ್ರಿಯಾಂಕಾ ಗುಪ್ತಾ ಅವರ ಚಹಾ ಅಂಗಡಿ.

ಹಾಗಾಗಿ, ಇವರು ಗ್ರಾಜ್ಯುಟೇಲ್‌ ಚಾಯ್‌ವಾಲಿ ಅಂತನೇ ಪ್ರಸಿದ್ಧಿ. ಈ ಚಹಾ ಅಂಗಡಿಗೆ ಭೇಟಿ ನೀಡಿದ ವಿಜಯ್‌ ಅವರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದೆ.

ಟಾಪ್ ನ್ಯೂಸ್

CM DCM

Congress;ಸಂಪುಟ,ಕೆಪಿಸಿಸಿ ಯಥಾಸ್ಥಿತಿ? ಬಜೆಟ್‌ ಅಧಿವೇಶನ, ಪಂ.ಚುನಾವಣೆ ಬಳಿಕ ಚುರುಕು?

KPTCL: ಕೆಪಿಸಿಗೆ 30 ಸಾವಿರ ಕೋಟಿ ರೂ. ಬಾಕಿ ಸಂಕಷ್ಟ !

KPTCL: ಕೆಪಿಸಿಗೆ 30 ಸಾವಿರ ಕೋಟಿ ರೂ. ಬಾಕಿ ಸಂಕಷ್ಟ !

court

Mangaluru; ಸಾಮಾನ್ಯ ಸ್ಥಳದಲ್ಲಿ ಬಿಲ್ಡರ್‌ ಹಕ್ಕು ಸಾಧಿಸುವಂತಿಲ್ಲ

1-mobile-tower

Gram Panchayat ಆದಾಯಕ್ಕೆ ಟೆಲಿಕಾಂ ಕಂಪೆನಿಗಳಿಂದ ಕುತ್ತು

ಇಂದು 2ನೇ ಹಂತದ “ವಕ್ಫ್’ಸಮರ; ಬಳ್ಳಾರಿ ಜಿಲ್ಲೆ ಕಂಪ್ಲಿಯಲ್ಲಿ ಚಾಲನೆ; ಪಾದಯಾತ್ರೆ, ಜನಜಾಗೃತಿಇಂದು 2ನೇ ಹಂತದ “ವಕ್ಫ್’ಸಮರ; ಬಳ್ಳಾರಿ ಜಿಲ್ಲೆ ಕಂಪ್ಲಿಯಲ್ಲಿ ಚಾಲನೆ; ಪಾದಯಾತ್ರೆ, ಜನಜಾಗೃತಿ

ಇಂದು 2ನೇ ಹಂತದ “ವಕ್ಫ್’ಸಮರ; ಬಳ್ಳಾರಿ ಜಿಲ್ಲೆ ಕಂಪ್ಲಿಯಲ್ಲಿ ಚಾಲನೆ; ಪಾದಯಾತ್ರೆ, ಜನಜಾಗೃತಿ

ct rav

CIDಗೆ ಹೆಬ್ಬಾಳ್ಕರ್‌ ಮಾಹಿತಿ: ಶೀಘ್ರ ಸಿ.ಟಿ. ರವಿ ವಿಚಾರಣೆ?

ಜಗತ್ತಿಗೆ ಭಯ ಮೂಡಿಸಿದ ಹೊಸ ವೈರಸ್‌; ಕೋವಿಡ್‌ ಬಳಿಕ ಮತ್ತೊಂದು ವೈರಸ್‌ ಆತಂಕ

ಜಗತ್ತಿಗೆ ಭಯ ಮೂಡಿಸಿದ ಹೊಸ ವೈರಸ್‌; ಕೋವಿಡ್‌ ಬಳಿಕ ಮತ್ತೊಂದು ವೈರಸ್‌ ಆತಂಕ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Armaan Malik: ದಾಂಪತ್ಯ ಜೀವನಕ್ಕೆ ಕಾಲಿಟ್ಟ ಗಾಯಕ ಅರ್ಮಾನ್‌ ಮಲಿಕ್; ಇಲ್ಲಿದೆ ಫೋಟೋಸ್

Armaan Malik: ದಾಂಪತ್ಯ ಜೀವನಕ್ಕೆ ಕಾಲಿಟ್ಟ ಗಾಯಕ ಅರ್ಮಾನ್‌ ಮಲಿಕ್; ಇಲ್ಲಿದೆ ಫೋಟೋಸ್

ಹಲವು ಬಾರಿ ಸಾಯುವ ಬಗ್ಗೆ ಯೋಚಿಸಿದ್ದೆ.. #MeToo ಆರೋಪದ ಬಗ್ಗೆ ನಿರ್ದೇಶಕ ಸಾಜಿದ್‌ ಮಾತು

ಹಲವು ಬಾರಿ ಸಾಯುವ ಬಗ್ಗೆ ಯೋಚಿಸಿದ್ದೆ.. #MeToo ಆರೋಪದ ಬಗ್ಗೆ ನಿರ್ದೇಶಕ ಸಾಜಿದ್‌ ಮಾತು

1-ram

Transformation; ಕೇವಲ 18 ತಿಂಗಳಲ್ಲಿ 55 ಕೆ.ಜಿ. ತೂಕ ಕಳೆದುಕೊಂಡ ಖ್ಯಾತ ನಟ ರಾಮ್ ಕಪೂರ್

1-maika

‘I am single’; ಅರ್ಜುನ್ ಕಪೂರ್ ಕಾಮೆಂಟ್‌ಗೆ ಕೊನೆಗೂ ಮಲೈಕಾ ಅರೋರಾ ಪ್ರತಿಕ್ರಿಯೆ

Hollywood: Billy the kid- ಹಾಲಿವುಡ್‌ ಹಿರಿಯ ನಟ ಜೆಫ್ರಿ ಡ್ಯುಯೆಲ್‌ ಇನ್ನಿಲ್ಲ

Hollywood: Billy the kid- ಹಾಲಿವುಡ್‌ ಹಿರಿಯ ನಟ ಜೆಫ್ರಿ ಡ್ಯುಯೆಲ್‌ ಇನ್ನಿಲ್ಲ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

CM DCM

Congress;ಸಂಪುಟ,ಕೆಪಿಸಿಸಿ ಯಥಾಸ್ಥಿತಿ? ಬಜೆಟ್‌ ಅಧಿವೇಶನ, ಪಂ.ಚುನಾವಣೆ ಬಳಿಕ ಚುರುಕು?

KPTCL: ಕೆಪಿಸಿಗೆ 30 ಸಾವಿರ ಕೋಟಿ ರೂ. ಬಾಕಿ ಸಂಕಷ್ಟ !

KPTCL: ಕೆಪಿಸಿಗೆ 30 ಸಾವಿರ ಕೋಟಿ ರೂ. ಬಾಕಿ ಸಂಕಷ್ಟ !

court

Mangaluru; ಸಾಮಾನ್ಯ ಸ್ಥಳದಲ್ಲಿ ಬಿಲ್ಡರ್‌ ಹಕ್ಕು ಸಾಧಿಸುವಂತಿಲ್ಲ

1-mobile-tower

Gram Panchayat ಆದಾಯಕ್ಕೆ ಟೆಲಿಕಾಂ ಕಂಪೆನಿಗಳಿಂದ ಕುತ್ತು

ಇಂದು 2ನೇ ಹಂತದ “ವಕ್ಫ್’ಸಮರ; ಬಳ್ಳಾರಿ ಜಿಲ್ಲೆ ಕಂಪ್ಲಿಯಲ್ಲಿ ಚಾಲನೆ; ಪಾದಯಾತ್ರೆ, ಜನಜಾಗೃತಿಇಂದು 2ನೇ ಹಂತದ “ವಕ್ಫ್’ಸಮರ; ಬಳ್ಳಾರಿ ಜಿಲ್ಲೆ ಕಂಪ್ಲಿಯಲ್ಲಿ ಚಾಲನೆ; ಪಾದಯಾತ್ರೆ, ಜನಜಾಗೃತಿ

ಇಂದು 2ನೇ ಹಂತದ “ವಕ್ಫ್’ಸಮರ; ಬಳ್ಳಾರಿ ಜಿಲ್ಲೆ ಕಂಪ್ಲಿಯಲ್ಲಿ ಚಾಲನೆ; ಪಾದಯಾತ್ರೆ, ಜನಜಾಗೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.