ವಿಜಯಪುರ ಜಿಲ್ಲೆಯಲ್ಲಿ 28 ಶಿಕ್ಷಕರು, 68 ವಿದ್ಯಾರ್ಥಿಗಳಿಗೆ ಕೋವಿಡ್ ಸೋಂಕು ದೃಢ
Team Udayavani, Jan 6, 2021, 3:44 PM IST
ವಿಜಯಪುರ: ಜಿಲ್ಲೆಯಲ್ಲಿ ಕೋವಿಡ್ ಸೋಂಕು ಪರೀಕ್ಷೆಗಾಗಿ ನವೆಂಬರ್ 17 ರಿಂದ ಈ ವರೆಗೆ 28 ಶಿಕ್ಷಕರು, 68 ವಿದ್ಯಾರ್ಥಿಗಳಲ್ಲಿ ಕೋವಿಡ್19 ಕೊರೋನಾ ಸೋಂಕು ದೃಢಪಟ್ಟಿದೆ.
ಎಸ್.ಎಸ್.ಎಲ್.ಸಿ, ಪಿಯುಸಿ ಹಾಗೂ ಪದವಿ ಕಾಲೇಜುಗಳ ನವೆಂಬರ್ 17 ರಿಂದ ಈ ವರೆಗೆ 21,749 ವಿದ್ಯಾರ್ಥಿಗಳ ಗಂಟಲು ದ್ರವ ಪರೀಕ್ಷೆ ಮಾಡಿದ್ದು, 68 ವಿದ್ಯಾರ್ಥಿಗಳಲ್ಲಿ ಸೋಂಕು ದೃಢಪಟ್ಟಿದೆ.
ಗಂಟಲು ಪರೀಕ್ಷೆ ಮಾಡಿಸಿಕೊಂಡ 930 ಶಿಕ್ಷಕ- ಉಪನ್ಯಾಸಕರು ಗಂಟಲು ದ್ರವ ಮಾದರಿ ಸಂಗ್ರಹಿಸಿ ಪರೀಕ್ಷಿಸಿದಾಗ 28 ಶಿಕ್ಷಕರಲ್ಲಿ ಕೊರೋನಾ ಸೋಂಕು ಇರುವುದು ದೃಢಪಟ್ಟಿದೆ ಎಂದು ಜಿಲ್ಲಾಧಿಕಾರಿ ಸುನಿಲಕುಮಾರ ತಿಳಿಸಿದ್ದಾರೆ.
ಇದನ್ನೂ ಓದಿ:2021ರ ಕೇಂದ್ರ ಬಜೆಟ್: ಆರ್ಥಿಕ ತಜ್ಞರ ಜತೆ ಪ್ರಧಾನಿ ನರೇಂದ್ರ ಮೋದಿ ಸಮಾಲೋಚನೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ
Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್ ಜಾರಕಿಹೊಳಿ
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
Gold Fraud Case: ಐಶ್ವರ್ಯಗೌಡ ದಂಪತಿಯ 3 ಐಷಾರಾಮಿ ಕಾರು ಜಪ್ತಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Gangolli: ಪಂಚಾಯತ್‌ನೊಳಗೆ ನಮಾಜ್; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
ನಾನು ಶೀಶಮಹಲ್ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್
Venur; ಚಿರತೆ ಓಡಾಟ; ಸಾರ್ವಜನಿಕರಲ್ಲಿ ಆತಂಕ; ಅರಣ್ಯಾಧಿಕಾರಿ- ಸಾರ್ವಜನಿಕರ ಸಭೆ
Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.