Vijayapura: ಮಳೆಗಾಗಿ ಮಹಿಳೆಯರಿಂದ ವಿಭಿನ್ನ ಪ್ರಾರ್ಥನೆ
Team Udayavani, Jun 27, 2023, 10:24 PM IST
ವಿಜಯಪುರ: ವಿಜಯಪುರ ಜಿಲ್ಲೆಯ ನಾಲತವಾಡ ಪಟ್ಟಣದ ದೇಶಮುಖ ಓಣಿಯ ಮಹಿಳೆಯರು ಮಳೆಗಾಗಿ ವಿಭಿನ್ನವಾಗಿ ಆಚರಣೆ ಮಾಡುತ್ತಿದ್ದಾರೆ.
ಮಳೆಗಾಗಿ ದೇವರಲ್ಲಿ ಪ್ರಾರ್ಥನೆ ಸಲ್ಲಿಸಿ ಡೊಳ್ಳಿನ ಮೆರವಣಿಗೆ ಮೂಲಕ ಗಂಗಸ್ಥಳಕ್ಕೆ ಹೋಗಿದ್ದಾರೆ. ಇನ್ನು ಗಂಗಸ್ಥಳದಲ್ಲಿ ಐದು ಬಿಂದಿಗೆ ನೀರನ್ನು ಮಹಿಳೆಯರು ಕಳಸ ಹಿಡಿದುಕೊಂಡು ಪಟ್ಟಣದ ಎಲ್ಲಾ ದೇವಸ್ಥಾನಗಳಗೆ ತೆರಳಿ ಊಡಿ ತುಂಬಿ, ಕಾಯಿ ಒಡೆದರು. ಅಲ್ಲದೆ ದೇವಸ್ಥಾನದ ಪೂಜಾರಿಗಳು ನೈವೇದ್ಯ ವಸ್ತುಗಳನ್ನು ನೀಡಿ ದೇವರಲ್ಲಿ ಬೇಡಿಕೊಂಡಿದ್ದಾರೆ.
ನಂತರ ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಿದರು. ಈ ವೇಳೆ ದೇಶಮುಖ ಓಣಿಯ ಎಲ್ಲಾ ಮಹಿಳೆಯರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ವೃಕ್ಷಥಾನ್ ಹೆರಿಟೇಜ್ ರನ್ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ
Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
Vijayapura: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನಾವು ಕೇಳಿಲ್ಲ: ಶಾಸಕ ಯತ್ನಾಳ್
ನನ್ನನ್ನು ಪಕ್ಷದಿಂದ ಹೊರ ಹಾಕಲಾರದೆ ಹತಾಶೆ: ವಿಜಯೇಂದ್ರ ಬಣದ ಬಗ್ಗೆ ಯತ್ನಾಳ್ ವ್ಯಂಗ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ
Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.